Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Viral

    ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force

    vartha chakraBy vartha chakraNovember 23, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.23: ಬೆಂಗಳೂರು ಹೊರ ವಲಯದಲ್ಲಿ ಪದೆ ಪದೆ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ (Leopard Task Force) ರಚನೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಇನ್ನು, 2 ದಿನಗಳ ಒಳಗಾಗಿ ಕಾರ್ಯಾರಂಭ ಮಾಡಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
    ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಸಚಿವರು, ಮೂಡಿಗೆರೆಯಲ್ಲಿ ನಿನ್ನೆ ಕಾಡಾನೆ ನಿಗ್ರಹ ದಳದ ಕಾರ್ತಿಕ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

    ಆನೆ ದಾಳಿ ಸಾವಿನ ಕುರಿತು ವರದಿಗೆ ಸೂಚನೆ: ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಆನೆ ದಾಳಿ ಸಾವಿನ ಎಲ್ಲ ಪ್ರಕರಣಗಳ ಕುರಿತಂತೆ ಪರಾಮರ್ಶಿಸಿ, ಯಾವ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ. ಇದಕ್ಕೆ ಕಾರಣವೇನು ಎಂಬ ಬಗ್ಗೆ ತಿಳಿದು ಪರಿಹಾರೋಪಾಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
    ಆನೆಗಳು ಯಾವ ಯಾವ ಋತುವಿನಲ್ಲಿ ಯಾವ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತವೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ಸ್ಥಳೀಯರಿಗೆ ಮುಂಚಿತವಾಗಿಯೇ ಜಾಗೃತಿ ಮೂಡಿಸಲು ಮತ್ತು ಮಾಹಿತಿ ನೀಡಲು ಸೂಚಿಸಿದರು.
    ಅರಿವು ಕಾರ್ಯಕ್ರಮ: ಅರಣ್ಯದಂಚಿನ ಶಾಲೆ ಕಾಲೇಜುಗಳಿಗೆ ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ತೆರಳಿ ವಿದ್ಯಾರ್ಥಿಗಳಿಗೆ ಆನೆಗಳು ಮತ್ತು ಕಾಡು ಪ್ರಾಣಿಗಳ ಸ್ವಭಾವದ ಬಗ್ಗೆ ಹಾಗೂ ಕಾಡು ಪ್ರಾಣಿಗಳ ನಾಡಿಗೆ ಬಂದಾಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಬಗ್ಗೆಯೂ ತಿಳಿಯ ಹೇಳಲು ಸೂಚಿಸಿದರು.

    ರೈಲ್ವೆ ಬ್ಯಾರಿಕೇಡ್, ಆನೆ ನಿಗ್ರಹ ಕಂದಕ ಮತ್ತು ಸೌರ ಬೇಲಿಗಳನ್ನು ಅಳವಡಿಸುವ ಕುರಿತಂತೆಯೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ವಿಳಂಬ ಮಾಡಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಎಲ್ಲ ಉನ್ನತ ಅಧಿಕಾರಿಗಳೂ ವಾರದಲ್ಲಿ ಕನಿಷ್ಠ 2 ದಿನ ಕಾಡಾನೆ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದೂ ತಿಳಿಸಲಾಗಿದ್ದು, ಹಿರಿಯ ಐ.ಎಫ್.ಎಸ್. ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ನೋಡಲ್ ಅಧಿಕಾರಿಗಳಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
    ಈ ಅಧಿಕಾರಿಗಳು ನಿಯೋಜಿತ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಕುರಿತಂತೆ ಪರಿಶೀಲನಾ ಸಭೆ ನಡಿ, ಜಿಲೆಯಲ್ಲಿ ಬಾಕಿ ಇರುವ ವಿವಿಧ ಪರಿಹಾರ ಧನ ಪಾವತಿಸುವ ಪ್ರಕರಣಗಳ ಕುರಿತೂ ಚರ್ಚಿಸಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.
    ಆನೆಗಳು ನಾಡಿಗೆ ಬರುತ್ತಿರುವುದಕ್ಕೆ ಕಾಡಿನಲ್ಲಿ ನೀರು ಮತ್ತು ಆಹಾರದ ಕೊರತೆ ಕಾರಣ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆನೆಗಳಿಗೆ ಕಾಡಿನಂಚಿನ ನೆಡುತೋಪುಗಳಲ್ಲಿ, ಪರಿಭಾವಿತ ಅರಣ್ಯದಲ್ಲಿ ಸೊಪ್ಪು, ಹಣ್ಣು, ಎಲೆ, ತೊಗಟೆ, ಬಿದುರು ಇತ್ಯಾದಿ ಸಿಗುವಂತೆ ಕ್ರಮ ವಹಿಸಲು ಹಾಗೂ ಅರಣ್ಯದೊಳಗೆ ಬೇಸಿಗೆಯಲ್ಲೂ ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ನಿರ್ದೇಶಿಸಿದರು.

    Verbattle
    Verbattle
    Verbattle
    Bangalore Karnataka leopard Leopard Task Force News Politics ಕಾಲೇಜು ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    Next Article ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    1 Comment

    1. Zsdkrn on March 22, 2026 8:43 pm

      No Mostbet vocГЄ sente na hora que escolheu o cassino certo – https://mostbetpt.pro/ , Mostbet entrega bГґnus turbinados e saques rГЎpidos para vocГЄ aproveitar logo .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • RalphUnoto on ಕರೆಂಟ್ ಬಿಲ್ ಜಾಸ್ತಿ ಆಯಿತು
    • Williamdix on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.