Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವಳೆಂಥ ತಾಯಿ ನೋಡಿ
    Trending

    ಇವಳೆಂಥ ತಾಯಿ ನೋಡಿ

    vartha chakraBy vartha chakraMarch 4, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.4- ತಮ್ಮ ಸರಸ ಸಲ್ಲಾಪಕ್ಕೆ ಮಗು ಅಡ್ಡಿ ಯಾಗುತ್ತಿದೆ ಎಂದು ಭಾವಿಸಿದ ತಾಯಿ ತನ್ನ ಮೂರುವರೆ ವರ್ಷದ ಮಗುವನ್ನು ಮನೆಯೊಳಗೆ ಕೂಡಿ ಹಾಕಿ ಅಮಾನುಷ ರೀತಿಯಲ್ಲಿ ಚಿತ್ರಹಿಂಸೆ ನೀಡುತ್ತಿದ್ದ‌ ಘಟನೆ ಬೆಳಕಿಗೆ ಬಂದಿದೆ.
    ಈ ಕುರಿತಂತೆ ಮಹಿಳಾ ಸಂಘಟನೆಗಳು ನೀಡಿರುವ ದೂರನ್ನು ಆದರಿಸಿ ಬೆಂಗಳೂರಿನ ಗಿರಿನಗರ ಠಾಣೆ ಪೊಲೀಸರು ರಾಕ್ಷಸಿ ತಾಯಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.
    ತನ್ನ ಮಗುವಿಗೆ ಮನಬಂದಂತೆ ಚಿತ್ರಹಿಂಸೆ ನೋಡುತ್ತಿದ್ದ ತಾಯಿಯನ್ನು ಶಾರೀನ್ ಎಂದು ಗುರುತಿಸಲಾಗಿದೆ
    ಬನಶಂಕರಿ 3ನೇಹಂತದ ಹೊಸಕೆರೆಹಳ್ಳಿಯ ವೀರಭದ್ರನಗರದ ಶಾರೀನ್‌ ಗೆ ಎಂಎಲ್ಎಸಿದ್ದಾರೆ ಅವರಿಗೆ ಕಳೆದ2000ರಲ್ಲಿ ಮಗು ಜನಿಸಿದ್ದು ಅದಕ್ಕೆ ಸ್ಟಾಲಿನ್ ಎಂದು ನಾಮಕರಣ ಮಾಡಲಾಗಿದೆ. ಪತಿಯನ್ನು ಬಿಟ್ಟ ನಂತರ ಶಾರೀನ್ ತನ್ನ ತಂದೆ ತಾಯಿಯ ಜೊತೆಗೆ ನೆಲೆಸಿದ್ದರು ಆನಂತರ ಅವರೊಂದಿಗೂ ಸಂಬಂಧ ಹಳಸಿದ್ದು ಇದೀಗ ಮಗುವಿನ ಜೊತೆಗೆ ವೀರಭದ್ರ ನಗರದಲ್ಲಿ ನೆಲೆಸಿದ್ದಾರೆ.

    ಈ ನಡುವೆ ಇವರಿಗೆ ದಿನೇಶ್ ಎಂಬ ವ್ಯಕ್ತಿಯ ಜೊತೆ ಸ್ನೇಹ ಬೆಳೆದಿದೆ ಅದು ನಂತರ ಸಲುಗೆಗೆ ತಿರುಗಿದೆ. ದಿನೇಶ್ ಆಗಿಂದ್ದಾಗೆ ಶಾರೀನ್ ಅವರ ಮನೆಗೆ ಬರುತ್ತಿದ್ದರು. ಈ ವೇಳೆ ಮೂರು ವರ್ಷದ ಮಗು ಇವರ ಸರಸ ಸಲ್ಲಾಪಕ್ಕೆ ಅಡ್ಡಿ ಎಂದು ಅನಿಸಿದೆ ಹೀಗಾಗಿ ಇಬ್ಬರು ಸೇರಿ ಮಗುವಿನ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ.
    ಅಷ್ಟೇ ಅಲ್ಲ ಬೆಳಗಿನ ವೇಳೆ ತಾಯಿ ತನ್ನ ಮೂರುವರೆ ವರ್ಷದ ಮಗು ಸ್ಟಾಲಿನ್‌ ನನ್ನು ಮನೆಯೊಳಗೆ ಕೂಡಿ ಹಾಕಿ ಕೆಲಸಕ್ಕೆ ಹೋಗುತ್ತಿದ್ದರು.
    ಮನೆಯಲ್ಲಿ ಒಂಟಿಯಾಗಿರುತ್ತಿದ್ದ ಚಿಕ್ಕ ಮಗು ಹಸಿವಿನಿಂದ ಜೋರಾಗಿ ಕಿರುಚಾಡುತ್ತಿತ್ತು ಇದನ್ನು ಕೇಳಿದ ಅಕ್ಕಪಕ್ಕದ ಮನೆಯವರು ಮಹಿಳಾ ಸಂಘಟನೆಯೊಂದಕ್ಕೆ ಮಾಹಿತಿ ನೀಡಿದರು.

    ತಕ್ಷಣ ಕಾರ್ಯ ಪ್ರವೃತ್ತರಾದ ಮಹಿಳಾ ಸಂಘಟನೆಯ ಸದಸ್ಯರು ಮನೆಗೆ ಬಂದು ನೋಡಿದಾಗ ಮಗುವಿನ ದಾರುಣ ಸ್ಥಿತಿ ಬೆಳಕಿಗೆ ಬಂದಿದೆ. ಇದಾದ ಬಳಿಕ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
    ಪೊಲೀಸರ ನೆರವಿನೊಂದಿಗೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಹಲ್ಲೆಗೀಡಾದ ಮೂರುವರೆ ವರ್ಷದ ಸ್ಟಾಲಿನ್ ಎಂಬ ಮಗುವನ್ನು ರಕ್ಷಿಸಿ ಸರ್ಕಾರಿ ಶಿಶುಮಂದಿರದಲ್ಲಿ ಪಾಲನೆ ಮಾಡಲಾಗುತ್ತಿದೆ.
    ಚೈಲ್ಡ್ ವೆಲ್ ಫೇರ್ ಕಮಿಟಿ ಅಧಿಕಾರಿ ನಾಗರತ್ನ ನೀಡಿದ ದೂರಿನ ಮೇಲೆ ಜುವೆನಿಲ್ ಜಸ್ಟಿಸ್ ಆ್ಯಕ್ಟ್ , ಐಪಿಸಿ ಸೆಕ್ಷನ್ 32,323,324,342 ಅಡಿ ಬಂಧಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

    Verbattle
    Verbattle
    Verbattle
    crime Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಹೈಕಮಾಂಡ್ | Karnataka BJP
    Next Article ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಂಧನ | Pakistan Zindabad
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    1 Comment

    1. Sqanng on February 14, 2026 5:26 am

      mcluck Delaware https://mcluckcasinogm.com/ mcluck sportsbook app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fyxsdr on ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    • Mibnwy on Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    • Eileennerty on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.