Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟಿ ಅಭಿನಯಾ ವಿರುದ್ಧ Lookout Notice
    ಅಪರಾಧ

    ನಟಿ ಅಭಿನಯಾ ವಿರುದ್ಧ Lookout Notice

    vartha chakraBy vartha chakraFebruary 9, 2023Updated:March 20, 202324 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ವರದಕ್ಷಿಣೆ, ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ‌ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಡಲ್ ವುಡ್ ನಟಿ ಅಭಿನಯಾ ನಾಪತ್ತೆಯಾಗಿದ್ದು ಅವರ ವಿರುದ್ಧ Lookout Notice ಹೊರಡಿಸಲಾಗಿದೆ. ನಟಿ ಅಭಿನಯಾ ವಿರುದ್ಧ ಅವರ ಸೋದರನ ಪತ್ನಿ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ನಟಿ ಅಭಿನಯ ಅವರ ತಾಯಿ ಜಯಮ್ಮ  ಹಾಗೂ ಸೋದರ ಚೆಲುವರಾಜು ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್ ಮೂವರನ್ನು ಅಪರಾಧಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ಆದೇಶ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದು ಅವರು ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ ಅಭಿನಯಾ ಸೇರಿದಂತೆ ಮೂವರ ಪತ್ತೆಗಾಗಿ  ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

    ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಇದ್ದರೆ ಮೊ. 9480801722(ಇನ್‌ಸ್ಪೆಕ್ಟರ್), 080–22942512 (ಚಂದ್ರಾಲೇಔಟ್ ಠಾಣೆ), 9901291829 (ಪಿಎಸ್ಐ) ಕರೆ ಮಾಡಿ ತಿಳಿಸಬಹುದು’ ಎಂದು ಕೋರಿದ್ದಾರೆ.

    Verbattle
    Verbattle
    Verbattle
    #cinema #sandalwood Bangalore ಅಪರಾಧ ಸುದ್ದಿ ನಟಿ ಅಭಿನಯಾ ನ್ಯಾಯ ಲೈಂಗಿಕ ಕಿರುಕುಳ ವರದಕ್ಷಿಣೆ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous ArticleDrug ಪೆಡ್ಲರ್ ಗಳು arrest
    Next Article ISRO ಕಿರೀಟಕ್ಕೆ ಮತ್ತೊಂದು ಗರಿ!
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zkbeou on ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ | Lakshman
    • LinwoodGah on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Xfjviy on ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.