Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೂಪಾ ಮೌದ್ಗೀಲ್ ವಿರುದ್ಧ ದೂರು..
    ಕಲೆ

    ರೂಪಾ ಮೌದ್ಗೀಲ್ ವಿರುದ್ಧ ದೂರು..

    vartha chakraBy vartha chakraJune 1, 2022Updated:June 1, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ‌ ಹಿರಿಯ ಐಪಿಎಸ್ ಡಿ.ರೂಪಾ ಮೌದ್ಗೀಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದಶಿಗೆ ದೂರು ಸಲ್ಲಿಸಲಾಗಿದೆ.
    ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ದೂರು ನೀಡಿದ್ದು, ವ್ಯವಸ್ಥಾಪಕ ನಿರ್ದೇಶಕರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಪಕ್ಷಪಾತವೆಸಗಿದ್ದಾರೆಂದು ಆರೋಪಿಸಲಾಗಿದೆ. ಐದು ಲಕ್ಷಕ್ಕೂ ಮೇಲ್ಪಟ್ಟ ಟೆಂಡರ್ ನೀಡಬೇಕಾದರೆ ನಿಗಮದ ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತರಬೇಕು ಎಂಬ ನಿಯಮ ಇದ್ದರೂ ಇದನ್ನು‌ ಪಾಲಿಸದೆ ಒಬ್ಬರೇ ತೀರ್ಮಾನ ಕೈಗೊಂಡು ಆರು ಕೋಟಿಗೂ ಹೆಚ್ಚು ಹಣ ವೆಚ್ಚ ಮಾಡಿದ್ದಾರೆ ಎಂದು ಅರೋಪಿಸಿ ಆರು ಪುಟಗಳ ದೂರು ಸಲ್ಲಿಸಿದ್ದಾರೆ.
    ಕಳೆದ ಒಂದೂವರೆ ವರ್ಷದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಿ.ರೂಪಾ ಅವರಿಗೆ 76ಕ್ಕೂ ಹೆಚ್ಚು ನೋಟಿಸ್ ನೀಡಿದ್ದರೂ ಯಾವುದಕ್ಕೂ ಉತ್ತರ ನೀಡಿಲ್ಲ. ವಾರದಲ್ಲಿ ಕೇವಲ ಎರಡು ದಿನ ಮಾತ್ರ ಕಚೇರಿಗೆ ಬರುತ್ತಿದ್ದು, ಕಚೇರಿ ಕಡತಗಳನ್ನು ಮನೆಗೆ ತರಿಸಿಕೊಳ್ಳುತ್ತಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
    ಹೈದಾರಾಬಾದ್ ಹೊಸದಾಗಿ ಆರಂಭಿಸಲಾದ ಶೋರೂಂಗೆ ಮಾಡಿದ ವೆಚ್ಚ, ಹಂಪಿಗೆ ಕೇಂದ್ರ ಸರ್ಕಾರದಿಂದ ಬಂದ ಅನುದಾನದ ಬಗ್ಗೆ ನಿಗಮದ ಗಮನಕ್ಕೆ ತಾರದೆ ಟೆಂಡರ್ ನೀಡಿರುವುದು ಸೇರಿದಂತೆ ಸುಮಾರು 19 ಪ್ರಕರಣಗಳನ್ನು ದೂರಿನಲ್ಲಿ ಉಲ್ಲೇಖಿಸಿರುವ ರಾಘವೇಂದ್ರ ಶೆಟ್ಟಿ, ಸುಮಾರು 6 ಕೋಟಿ ರೂ .ನಷ್ಟು ಭ್ರಷ್ಟಾಚಾರ ನಡೆದಿರಬಹುದು. ಈ ಬಗ್ಗೆ ಕಡತ ಕೇಳಿದರೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

    Verbattle
    Verbattle
    Verbattle
    art and craft beluru raghavendra shetty roopa moudgil
    Share. Facebook Twitter Pinterest LinkedIn Tumblr Email WhatsApp
    Previous Articleಬ್ರಿಜೇಶ್ ಕಾಳಪ್ಪ ರಾಜೀನಾಮೆ
    Next Article ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿಗೆ‌ ಇಡಿ ಸಮನ್ಸ್
    vartha chakra
    • Website

    Related Posts

    ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ

    October 31, 2024

    SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು

    October 26, 2024

    2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ

    October 15, 2024

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Tracymix on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • LinwoodGah on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.