Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಕನ ನುಂಗಿದ ಮೊಸಳೆ
    ಸುದ್ದಿ

    ಬಾಲಕನ ನುಂಗಿದ ಮೊಸಳೆ

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭೋಪಾಲ್(ಮಧ್ಯಪ್ರದೇಶ),ಜು.12– ನದಿಯಲ್ಲಿ ಸ್ನಾನ‌ ಮಾಡಲು ಹೋದ 8 ವರ್ಷದ ಬಾಲಕನನ್ನು ಮೊಸಳೆ ನುಂಗಿರುವ ಘಟನೆ ಶಿಯೋಪುರದಲ್ಲಿ ನಡೆದಿದೆ.
    ಶಿಯೋಪುರದ ಚಂಬಲ್ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿದೆ. ನಂತರ ಆತನನ್ನು ಮೊಸಳೆ ನದಿಗೆ ಎಳೆದೊಯ್ದಿದೆ. ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಸ್ಥಳೀಯರು ಕೂಡಲೇ ಆತನ ಕುಟುಂಬಸ್ಥರಿಗೆ ಕರೆ ಮಾಡಿ, ದೊಣ್ಣೆ, ಹಗ್ಗ ಹಾಗು ಬಲೆಯಿಂದ ಮೊಸಳೆಯನ್ನು ಹಿಡಿದು ನದಿಯಿಂದ ಹೊರಗೆ ಎಳೆದಿದ್ದಾರೆ.
    ನಂತರ ಘಟನೆ ಕುರಿತಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೊಸಳೆಯನ್ನು ಗ್ರಾಮಸ್ಥರ ಕೈಯಿಂದ ರಕ್ಷಿಸಲು ಪ್ರಯತ್ನಿಸಿದರು. ಆದರೆ, ಸಂಜೆಯವರೆಗೂ ಬಾಲಕನ ಕುಟುಂಬಸ್ಥರು ಇದಕ್ಕೆ ಒಪ್ಪಿರಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ನಮ್ಮ ಮಗ ಇನ್ನೂ ಜೀವಂತವಾಗಿರಬಹುದು. ಮೊಸಳೆ ಬಾಲಕನನ್ನು ಉಗುಳಿದ ನಂತರವಷ್ಟೇ ಬಿಡುತ್ತೇವೆ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದರು.
    ಘಟನೆ ಕುರಿತಂತೆ ಮಾತನಾಡಿದ ರಘುನಾಥಪುರ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ವೀರ್ ಸಿಂಗ್ ತೋಮರ್ ಅವರು, ಬಾಲಕ ಸ್ನಾನ ಮಾಡಲು ನದಿಯ ಆಳಕ್ಕೆ ಇಳಿದಿದ್ದಾನೆ. ಈ ವೇಳೆ ಬಾಲಕನನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
    ನಂತರ ಬಲೆ ಮತ್ತು ಕೋಲುಗಳನ್ನು ಬಳಸಿ ಜನ ಮೊಸಳೆಯನ್ನು ಹಿಡಿದಿದ್ದಾರೆ. ಈ ಬಗ್ಗೆ ಜಾಗೃತಿ ವಹಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

    Verbattle
    Verbattle
    Verbattle
    bhopal madhya pradesh
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯವರು ಮೊದಲು ನಿಮ್ಮ ತೂತುಗಳನ್ನ ಮುಚ್ಕೊಳಿ: ಡಾ.ಯತೀಂದ್ರ ಸಿದ್ದರಾಮಯ್ಯ
    Next Article ಪತ್ನಿಯನ್ನು ಕೊಂದು, ಪೊದೆಗೆಸೆದು ಸುಟ್ಟ ಪಾಪಿ ಪತಿರಾಯ..!
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Itqcal on ಅಸಮಾಧಾನ ನಿಜವಂತೆ ಆದರೆ ಸರ್ಕಾರ ಬೀಳಲ್ಲವಂತೆ.
    • Tayloradvag on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Tqjnzk on ಲಾಂಗ್ ಹಿಡಿದು ಪುಂಡಾಟಿಕೆ ಮಾಡಿದ್ದ ರೌಡಿ ಅರೆಸ್ಟ್.
    Latest Kannada News

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.