Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆರೆಗೆ ಹಾರಿದ ಮಹಿಳೆಯರು..
    ಸುದ್ದಿ

    ಕೆರೆಗೆ ಹಾರಿದ ಮಹಿಳೆಯರು..

    vartha chakraBy vartha chakraJune 6, 2022Updated:June 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರಲ್ಲಿ ಒಬ್ಬರು ಮೃತಪಟ್ಟ ದಾರುಣ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾಗಡಿಯ ಗೌರಮ್ಮನ ಕೆರೆಗೆ ಮೂರು ಮಹಿಳೆಯರು ಹಾರಿದ್ದು, ಅವರಲ್ಲಿ ಶಾಂತಾ ಬಾಯಿ(50) ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದಾರೆ.
    ಮೃತ ಶಾಂತಾ ಸೇರಿ ಮೂವರು ಮಾಗಡಿ ಟೌನ್‍ನ ನೇಯಿಗೆ ಬೀದಿ ನಿವಾಸಿಯಾಗಿದ್ದರು. ನಿನ್ನೆ ಮೂವರು ಕೆರೆ ಹಾರಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಉಷಾಬಾಯಿ ಹಾಗು ನಿರ್ಮಲಾಬಾಯಿಯನ್ನು ರಕ್ಷಣೆ ಮಾಡಿದ್ದು, ಶಾಂತಾಬಾಯಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಮಾಡಿದ್ದು, ಇವರು ಒಂದೇ ಕುಟುಂಬದ ಮಹಿಳೆಯರು ಎಂಬುದು ತಿಳಿದುಬಂದಿದೆ. ಕೌಟುಂಬಿಕ ಕಲಹದಿಂದ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಮಾಗಡಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    magadi mgadi road gowramma lake
    Share. Facebook Twitter Pinterest LinkedIn Tumblr Email WhatsApp
    Previous Articleಜುಟ್ಟು ಅಂದ್ರು… ಒದೆ ತಿಂದ್ರು…
    Next Article ಸ್ನಾನಕ್ಕೆ ಹೋದವರು ಜಲಸಮಾಧಿ
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • sms activate_ifSr on ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • MichaelRem on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Bbiwpr on ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.