Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    ಸುದ್ದಿ

    ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George

    vartha chakraBy vartha chakraNovember 30, 202386 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು – ರಾಜ್ಯದಲ್ಲಿ ಕಾಣಿಸಿಕೊಂಡಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ರೂಪಿಸಿರುವ ಕಾರ್ಯಕ್ರಮ ಸಮರ್ಪಕವಾಗಿ ಜಾರಿಗೊಳಿಸಬೇಕು.ಇದರಲ್ಲಿ ವಿಫಲ ಅಥವಾ ದೋಷವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್(KJ George) ಎಚ್ಚರಿಸಿದ್ದಾರೆ.

    ಜಿಲ್ಲಾ ಪ್ರವಾಸದಲ್ಲಿರುವ ಅವರು,ಅಜ್ಜಂಪುರ ಮತ್ತು ಕಡೂರು ತಾಲೂಕಿನ ರಾಮನಹಳ್ಳಿ, ತ್ಯಾರಜ್ಜನಹಳ್ಳಿ, ಬ್ರಹ್ಮಸಮುದ್ರ ಸೇರಿದಂತೆ ಹಲವು ಗ್ರಾಮದಲ್ಲಿ ಬರ ಪರಿಹಾರ ಕಾಮಗಾರಿ ಪರಿಶೀಲಿಸಿ ಜನ ಸಾಮಾನ್ಯರ ಅಹವಾಲು ಆಲಿಸಿದರುಮ
    ಬಳಿಕ, ಅಜ್ಜಂಪುರ ಮತ್ತು ಕಡೂರು ತಾಲೂಕಿನ ಅಭಿವೃದ್ಧಿ ಯೋಜನೆಗಳು,ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಚುನಾಯಿತ ಪ್ರತಿನಿಧಿಗಳು,ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಭಾಗವಹಿಸಿದ್ದ ಈ ಸಭೆಯಲ್ಲಿ ತುರ್ತು ಕಾಮಗಾರಿಗಳಿಗೆ ಆದೇಶಿಸಿದರು ಬರ ಪರಿಹಾರ ಕಾಮಗಾರಿ ಹಾಗೂ ಕಾರ್ಯಕ್ರಮಗಳನ್ನು ವಿಳಂಬ ಮಾಡದೆ ಅಧಿಕಾರಿಗಳು ತುರ್ತಾಗಿ ಅನುಷ್ಠಾನಗೊಳಿಸಬೇಕು. ಪ್ರತೀ ಗ್ರಾಮ ಮತ್ತು ಪಟ್ಟಣಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಜಾನುವಾರುಗಳಿಗೆ ಅಗತ್ಯವಿರುವ ಮೇವಿಗೆ ಕೊರತೆಯಾಗದಂತೆ ರೈತರಿಗೆ ಮೇವು ಉತ್ಪಾದನೆಗಾಗಿ ಮೇವಿನ ಬೀಜಗಳ ಕಿಟ್‍ಗಳನ್ನು ವಿತರಿಸಿ ಜಿಲ್ಲೆಗೆ ಸಾಕಾಗುವಷ್ಟು ಮೇವನ್ನು ಬೆಳೆಯಬೇಕು ಎಂದರು.

    ಮಲೆನಾಡು ಪ್ರದೇಶದಲ್ಲಿ ಮೇವು ಬೆಳೆಯಲು ಉತ್ತಮ ವಾತಾವರಣವಿದ್ದು, ಪಕ್ಕದ ಜಿಲ್ಲೆಯಿಂದ ಮೇವು ಪೂರೈಕೆಗೆ ಬೇಡಿಕೆ ಬಂದ ಸಂದರ್ಭದಲ್ಲಿ ಮೇವಿನ ಲಭ್ಯತೆಗನುಗುಣವಾಗಿ ಮೇವು ಬೆಳೆದು ಒದಗಿಸಬೇಕೆಂದು ಸೂಚಿಸಿದ ಅವರು, ಸದ್ಯ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
    ಸರ್ಕಾರ ಬರವನ್ನು ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಹಾರಕ್ಕೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ. ಅಗತ್ಯ ಕೆಲಸಗಳಿಗೆ ಕೋರಿಕೆ ಸಲ್ಲಿಸಿದ ಕೂಡಲೇ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡುತ್ತಾರೆ. ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳ ಕಾರ್ಯವೈಖರಿ ಮೇಲೆ ನಿಗಾ ವಹಿಸಬೇಕು’ ಎಂದು ಸೂಚಿಸಿದರು.
    ಗ್ರಾಮ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳು ಕೇಂದ್ರ ಸ್ಥಾನದಲ್ಲಿದ್ದು ಬರ ಪರಿಸ್ಥಿತಿ ಪರಿಣಾಮಕಾರಿಯಾಗಿ ಎದುರಿಸಬೇಕು’ ಎಂದು ಅವರು ಆದೇಶಿಸಿದರು.

    Verbattle
    Verbattle
    Verbattle
    Government Karnataka kj george News Politics
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Next Article 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kvartira-borisovpoisk on ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    • Daviddek on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • kvartira-borisovpoisk on ದಂಡೆತ್ತಿ ಬಂದ ಜವರಾಯ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.