Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Mixie Blast : ಹಾಸನದಲ್ಲಿ ಕಟ್ಟೆಚ್ಚರ.
    ಅಪರಾಧ

    Mixie Blast : ಹಾಸನದಲ್ಲಿ ಕಟ್ಟೆಚ್ಚರ.

    vartha chakraBy vartha chakraDecember 27, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಡಿ.27-ಮಂಗಳೂರಿನ ಕುಕ್ಕರ್ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ನಿಗೂಢವಾಗಿ ಸ್ಫೋಟಗೊಂಡಿದ್ದು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
    ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಶಾಪ್ ಗೆ ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್ ಟೆಸ್ಟ್ ಮಾಡುತ್ತಿರುವಾಗ ಸ್ಫೋಟಗೊಂಡಿದೆ. ಕೊರಿಯರ್ ಮಾಲೀಕ ಶಶಿಗೆ ಗಂಭೀರ ಗಾಯಗಳಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ.
    ಮಂಗಳೂರು ಸ್ಪೋಟ ಕೇವಲ ರಾಜ್ಯ ಮಾತ್ರವಲ್ಲ ದೇಶದಲ್ಲಿ ಸುದ್ದಿಯಾಗಿದೆ. ಆ ಸುದ್ದಿ ಇನ್ನು ಮಾಸುವ ಮುನ್ನವೇ ಇಲ್ಲಿ ನಿಗೂಢವಾಗಿ ಮಿಕ್ಸರ್ ಸ್ಫೋಟಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ದೌಡಾಯಿಸಿ ಪರಿಶೀಲನೆ ನಡೆಸಿದರು.
    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಸಂಜೆ 7-3೦ ಕ್ಕೆ ಮಿಕ್ಸಿ ಸ್ಪೋಟ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಸ್ಪೋಟಗೊಂಡಿರುವ ಮಾಹಿತಿ ಇದೆ. ಮಿಕ್ಸ್ ಆನ್ ಮಾಡದೆಯೇ ಸ್ಪೋಟಗೊಂಡಿದ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಆಫೀಸ್ ನಲ್ಲಿ ಕೆಲಸ ಮಾಡುವ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಗಾಯಾಳುಗೆ ಯಾವುದೇ ಪ್ರಾಣಾಪಾಯ ಇಲ್ಲ. ಮಿಕ್ಸಿಯ ಬ್ಲೇಡ್ ತಾಗಿ ಅವರಿಗೆ ಪೆಟ್ಟಾಗಿದೆ.ಸ್ಪೋಟ ಬೇರೆ ಏನೂ ಇದೆ ಎಂದು ಕಂಡು ಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ಅಧಿಕಾರಿಗಳು ಆಗಮಿಸಿ ಸ್ಪೋಟದ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
    ಕೊರಿಯರ್ ಎಲ್ಲಿಂದ ಬಂತು ಎನ್ನುವ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲಕ್ಕೆ ಒಳಗಾಗುವುದು ಬೇಡ ಸದ್ಯಕ್ಕೆ ಯಾವುದೇ ಆತಂಕ ಇಲ್ಲ ವೈಜ್ಞಾನಿಕ ಸಾಕ್ಷ್ಯ ಪಡೆದ ಬಳಿಕ ಎಲ್ಲವೂ ಗೊತ್ತಾಗುತ್ತೆ ಎಂದು ತಿಳಿಸಿದರು.

    Verbattle
    Verbattle
    Verbattle
    m mi ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಬೌಬೌ ಹಾವಳಿ
    Next Article ಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_fxKr on ಮತ್ತೆ ತಾಲಿಬಾನ್ ನ ಹಿಂಸೆಯ ಆಡಳಿತ | Taliban
    • Диета при мигрени on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.