Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿಗೆ ಉಡುಗೊರೆ
    ಸುದ್ದಿ

    ಮೋದಿಗೆ ಉಡುಗೊರೆ

    vartha chakraBy vartha chakraJune 20, 2022Updated:June 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ವರ್ಣಾಕ್ಷರಗಳಲ್ಲಿ ಕೆತ್ತನೆ ಮಾಡಿರುವ ವಿಶೇಷ ಉಡುಗೊರೆ ನೀಡಲು ಆಭರಣ ವ್ಯಾಪಾರಿಗಳು ಮುಂದೆ ಬಂದಿದ್ದಾರೆ. ‘ಯೋಗ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಲಿರುವ ಮೋದಿಗೆ ನವರತ್ನ ಜ್ಯುವೆಲ್ಲರ್ಸ್ ವತಿಯಿಂದ ಸಂಸದ ಪ್ರತಾಪ್ ಸಿಂಹ ಮೂಲಕ ಈ ನೆನಪಿನ ಕಾಣಿಕೆ ನೀಡಲಾಗುವುದು.

    ಸ್ವರ್ಣ ಲೇಪಿತ ಅಕ್ಷರದ ಫೋಟೋ
    ಸ್ವರ್ಣ ಲೇಪಿತ ಅಕ್ಷರದ ಫೋಟೋಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗು ಪ್ರಧಾನಿ ಭಾವಚಿತ್ರವನ್ನು ಬಂಗಾರದಿಂದ ಕೆತ್ತನೆ ಮಾಡಲಾಗಿದೆ. ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕವನ್ನ ಅಳವಡಿಕೆ ಮಾಡಲಾಗಿದೆ. ಥಾಯ್ಲೆಂಡ್​​​ನಲ್ಲಿ ಮಾಡಿಸಲಾಗಿರುವ ವಿಶೇಷ ಗಿಫ್ಟ್​ ಇದಾಗಿದ್ದು, ಮೈಸೂರಿಗರ ಪರವಾಗಿ ಯೋಗಕ್ಕೆ ಮೈಸೂರನ್ನ ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಚಿನ್ನದ ಅಕ್ಷರಗಳಲ್ಲಿ ಕೃತಜ್ಞತೆ ಸಲ್ಲಿಸಲಾಗುತ್ತಿದೆ.

    Verbattle
    Verbattle
    Verbattle
    News Business
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿಗೆ ರೇಷ್ಮೆ ನೂಲಿನ ಪೇಟ
    Next Article ಸೇನಾ ಹೆಲಿಕಾಪ್ಟರ್‌ನಲ್ಲಿ‌ ಮೈಸೂರಿಗೆ ಮೋದಿ ಆಗಮನ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Tracymix on May 3, 2023 51st Year Free Mass Marriage at Sri Kshetra Dharmasthala
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.