Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೇನಾ ಹೆಲಿಕಾಪ್ಟರ್‌ನಲ್ಲಿ‌ ಮೈಸೂರಿಗೆ ಮೋದಿ ಆಗಮನ
    ಸುದ್ದಿ

    ಸೇನಾ ಹೆಲಿಕಾಪ್ಟರ್‌ನಲ್ಲಿ‌ ಮೈಸೂರಿಗೆ ಮೋದಿ ಆಗಮನ

    vartha chakraBy vartha chakraJune 20, 2022Updated:June 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಪ್ರಧಾನಿ ಮೋದಿ ಬೆಂಗಳೂರಿನ ಕಾರ್ಯಕ್ರಮಗಳನ್ನು ಪೂರೈಸಿ ಇದೀಗ ಅರಮನೆ ನಗರಿ ಮೈಸೂರಿಗೆ ಬಂದಿಳಿದಿದ್ದಾರೆ.
    ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ 2 ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಅವರು, ಮೈಸೂರು ವಿಶ್ವ ವಿದ್ಯಾಲಯದ ಅಥ್ಲೆಟಿಕ್ಸ್ನಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್ಗೆ ಸೇನಾ ಹೆಲಿಕಾಪ್ಟ್ನಲ್ಲಿ ಮೋದಿ ಬಂದಿಳಿದಿದ್ದಾರೆ.
    ಹೆಲಿಪ್ಯಾಡ್ನಿಂದ ಕಾನ್ವೆಯಲ್ಲಿರುವ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತೆರಳಿದರು. ಪ್ರಧಾನಿ ಮೋದಿ ಜೊತೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮೈಸೂರಿಗೆ ಆಗಮಿಸಿದ್ದಾರೆ.

    Verbattle
    Verbattle
    Verbattle
    Government News
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿಗೆ ಉಡುಗೊರೆ
    Next Article ರೋಪ್ ವೇನಲ್ಲಿ ಸಿಲುಕಿದ ಕೇಬಲ್‌ ಕಾರು: 9 ಪ್ರವಾಸಿಗರು ಅಪಾಯದಲ್ಲಿ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • DanielIllen on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • Llzhew on ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.