Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    Trending

    IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid

    vartha chakraBy vartha chakraOctober 17, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.17- ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ನಡೆದ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಯವರಿಗೆ ಸೇರಿದ್ದಾಗಿದೆ.ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಾಳಿಯಲ್ಲಿ ವಶಪಡಿಸಿಕೊಂಡ ಈ ದಾಖಲೆಗಳಲ್ಲಿನ ಮಾಹಿತಿ ಬಹಿರಂಗಗೊಂಡರೆ, ದಾಳಿಯಲ್ಲಿ ಸಿಕ್ಕಿರುವ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಸತ್ಯಾಂಶ ಹೊರಬರುತ್ತದೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ ಪಕ್ಷ. ಇಡೀ ಭ್ರಷ್ಟಾಚಾರಕ್ಕೆ ಬಿಜೆಪಿಯೇ ಅಡಿಪಾಯ. ಅದು ಭ್ರಷ್ಟಾಚಾರದ ಹಿಮಾಲಯ ಇದ್ದಂತೆ. ಹೀಗಾಗಿ ಕರ್ನಾಟಕದ ಜನತೆ ಅವರನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ ಎಂದು ವ್ಯಂಗ್ಯವಾಡಿದರು.

    ಈಗ ನಡೆದಿರುವ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿರುವುದು ಬಿಜೆಪಿ ಸರ್ಕಾರ. ಇದು ಬಿಜೆಪಿಯ ಪಾಪದ ಕೂಸು” ಎಂದು ತಿಳಿಸಿದರು.
    ದಾಳಿಯಿಂದ ನಡುಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಅಲ್ಲ, ಬಿಜೆಪಿ ಹೈಕಮಾಂಡ್. ಈ ಭ್ರಷ್ಟಾಚಾರಕ್ಕೆಲ್ಲ ಅಡಿಪಾಯವೇ ಆರ್.ಅಶೋಕ್, ನಕಲಿ ಸ್ವಾಮಿ, ಲೂಟಿ ರವಿ, ನವರಂಗಿ ನಾರಾಯಣ, ಬ್ಲಾಕ್ ಮೇಲರ್ ಗಳು. ಈ ಅಕ್ರಮಗಳ ಹಿಂದೆ ಇವರ ಹೆಸರಿದೆ. ಅವರು ಯಾರಿಂದ ತನಿಖೆ ಮಾಡಿಸುತ್ತಾರೋ ಮಾಡಿಸಲಿ. ಈ ವಿಚಾರವಾಗಿ ತನಿಖೆ ಆಗಲಿ. ಅದನ್ನೇ ನಾವು, ನಮ್ಮ ನಾಯಕರು ಹೇಳುತ್ತಿದ್ದೇವೆ. ಅವರ ಕಾಲದಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರವೇ ಇದಕ್ಕೆ ಅಡಿಪಾಯ ಎಂದು ತಿರುಗೇಟು ನೀಡಿದರು.

    ಆದಾಯ ತೆರಿಗೆ ಅಧಿಕಾರಿಗಳು ತಮ್ಮ ದಾಳಿ ಮುಗಿಸಿ ಅಧಿಕೃತ ಹೇಳಿಕೆ ಪ್ರಕಟಿಸಲಿ ಎಂದು ನಾವು ಇಷ್ಟು ದಿನ ಮಾತನಾಡಿರಲಿಲ್ಲ. ನಿನ್ನೆ ಐಟಿ ಅಧಿಕಾರಿಗಳು ಹೇಳಿಕೆ ಪ್ರಕಟಿಸಿದ್ದಾರೆ. ಐಟಿ, ಇಡಿ ಎಲ್ಲಾ ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಈಗ ಎಲ್ಲಾ ದಾಖಲೆಗಳು ಅವರ ಬಳಿಯೇ ಇವೆ. ಅವುಗಳನ್ನು ಬಿಚ್ಚಿಡಲಿ” ಎಂದು ಸವಾಲೆಸೆದರು.
    ಬಿಜೆಪಿಯು ಕಲೆಕ್ಷನ್ ಮಾಸ್ಟರ್ ಎಂಬ ಪೋಸ್ಟರ್ ಬಿಡುಗಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಬಿಜೆಪಿಯ ಭ್ರಷ್ಟಾಚಾರ ಹಿಮಾಲಯ ಪರ್ವತದಷ್ಟಿದೆ. ಸಿಎಂ ಹುದ್ದೆಗೆ 2500 ಕೋಟಿ ಕಲೆಕ್ಷನ್ ಮಾಡಲಾಗಿತ್ತು. ಮುಖ್ಯಮಂತ್ರಿ ಕಚೇರಿಯಲ್ಲೇ ಎಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ಬಿಜೆಪಿಯ ಶಾಸಕರು, ಮಾಜಿ ಮಂತ್ರಿಗಳೇ ಹೇಳಿದ್ದಾರೆ. ಈಗ ಮಾತಾಡುತ್ತಿರುವವರು ಅದನ್ನು ಒಮ್ಮೆ ನೋಡಲಿ ” ಎಂದು ಕುಟುಕಿದರು.

    Verbattle
    Verbattle
    Verbattle
    AI crime IT raid Karnataka News Politics Trending Varthachakra ಇಡಿ ಕಲೆ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಧೂಮಪಾನ ಕಾಯಿದೆ ಉಲ್ಲಂಘನೆ 1051 ಹೋಟೆಲ್, ಪಬ್ ಗಳ ಮೇಲೆ‌ ಸಿಸಿಬಿ ದಾಳಿ | CCB
    Next Article ATM ಸರ್ಕಾರ ಬೇಗ ತೊಲಗಬೇಕಂತೆ | ATM Sarkara
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    6 Comments

    1. Yaywcx on February 16, 2026 11:01 pm

      This fast-growing collective casino, wow vegas login , focuses on high-quality slots and unselfish everyday login rewards. Players increase the free-to-play constitution that still allows redeeming Sweepstakes Coin wins for money or backsheesh cards.

      Reply
    2. Yokixt on February 18, 2026 7:07 am

      Dive into the atmosphere of real wins. In crown coin casino official site, daily promotions and free spins await you. Start your path to success!

      Reply
    3. Fgznxt on February 27, 2026 2:54 am

      Experience the thrill of casino wins without spending a cent. macumba free Sweeps Coins welcome bonus lets you play and win real cash prizes. Start now!

      Reply
    4. Jthjme on March 1, 2026 9:34 am

      stake esports VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    5. Adjqfu on March 3, 2026 4:56 am

      Dive deep into DraftKings table games Casino fun. New users: $5 wager scores 500 spins and up to $1,000 back in credits. Real excitement, real value!

      Reply
    6. Twrcxc on March 5, 2026 5:12 pm

      Generika od spolehlivych vyrobcu – kvalita zarucena, cena skvela!
      rychle dodani

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Mvivjl on ರಸ್ತೆಯಲ್ಲೇ ಧಗಧಗಿಸಿ ಉರಿದ ಎಲೆಕ್ಟ್ರಿಕ್ ಕಾರು
    • HenrySom on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.