Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ವೆಬ್ ಸೈಟ್ ತೆರೆದು ವಂಚನೆ
    ಸುದ್ದಿ

    ನಕಲಿ ವೆಬ್ ಸೈಟ್ ತೆರೆದು ವಂಚನೆ

    vartha chakraBy vartha chakraSeptember 18, 2022Updated:September 18, 202213 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.18-ವಿ ಆರ್ ಎಲ್ ಮೂವರ್ಸ್ ಅಂಡ್ ಪ್ಯಾಕರ್ಸ್ ಎಂಬ ಹೆಸರಿನಲ್ಲಿ ನಕಲಿ ವೆಬ್‍ಸೈಟ್ ತೆರದು ಸಾರ್ವಜನಿಕರಿಗೆ ವಂಚಿಸುತ್ತಿದ್ದ
    ಮೂವರು ಖದೀಮರನ್ನು ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸರು
    ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಿಹಾರ ಮೂಲದ ಯಶವಂಪುರದ ಬ್ರಹ್ಮದೇವ್ ಯಾದವ್(25) ಮುಕೇಶ್ ಕುಮಾರ್ ಯಾದವ್( 20)ಹಾಗೂ ವಿಜಯ್ ಕಮಾರ್ ಯಾದವ್( 22) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ನಗರದಿಂದ ಸಾಗರಕ್ಕೆ
    ಕಳುಹಿಸಲು ಗೂಗಲ್‍ಗೆಹೋಗಿ ಪ್ಯಾಕರ್ಸ್‍ಅಂಡ್ ಮೂವರ್ಸ್‍ಎಂದು ಕೀ ವರ್ಡ್ಸ್ ಟೈಪ್ ಮಾಡಿದ್ದು ವಿಆರ್ ಎಲ್ ಮೂವರ್ಸ್ ಅಂಡ್ ಪ್ಯಾಕರ್ಸ್‍ ಹೆಸರಿನಲ್ಲಿ ನಕಲಿ ವೆಬ್‍ಸೈಟ್ ದೊರಕಿದ್ದುಇದನ್ನು ಅಸಲಿ ವೆಬ್‍ಸೈಟ್ ಎಂದು ನಂಬಿ
    ಅದರಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದ್ದು ಆರೊಪಿಯು ಮೊದಲಿಗೆ ರೂ 1 ಸಾವಿರ ನೀಡಲು ತಿಳಿಸಿದ್ದು, ಫಿರ್ಯಾದುದಾರರು ರೂ 1 ಸಾವಿರ ನೀಡಿದ ನಂತರ ಇಬ್ಬರೂ ವ್ಯಕ್ತಿಗಳು ದೂರುದಾರರ ಮನೆಗೆ ಬಂದು ದ್ವಿಚಕ್ರ ವಾಹನವನ್ನು ಪ್ಯಾಕ್ ಮಾಡಿ ಪಡೆದು ಹೊಗಿರುತ್ತಾರೆ.
    ಮರು ದಿನ ದೂರುದಾರರ ಮೊಬೈಲ್‍ಗೆ
    ವಾಟ್ಸ್ ಆಪ್ ಮುಖಾಂತರ ಆರೋಪಿಯು ಬಿಲ್ ಕಳುಹಿಸಿ 8 ಸಾವಿರ ನೀಡುವಂತೆ ಇಲ್ಲವಾದರೆ ವಾಹನವನ್ನು
    ನೀಡುವುದಿಲ್ಲ ಎಂದು ಸುಲಿಗೆ ಮಾಡಲು ಯತ್ನಿಸಿದ್ದು,ಈ ಸಂಬಂಧಿಸಿದಂತೆ ಬಂದು ದೂರನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಯಶವಂತಪುರ ಬಳಿ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿಯು ವಿ ಆರ್ ಎಲ್ ಎಂಬ ಹೆಸರಿನಲ್ಲಿ ಅಲ್ಲದೇ ಬೇರೆ ಬೇರೆ ಪ್ಯಾಕರ್ಸ್ ಅಂಡ್ ಮೂವರ್ಸ್
    ಎಂಬ ವೆಬ್ ಸೈಟ್ ಹೆಸರಿನಲ್ಲಿ ವೆಬ್‍ಸೈಟ್ ಸೃಷ್ಟಿಸಿ ಮೊದಲಿಗೆಕಡಿಮೆ ಹಣ ಹೇಳಿ ಒಮ್ಮೆಅವರ ಕೈಗೆ ವಸ್ತು ಬಂದ
    ಬಳಿಕ ಹೆಚ್ಚು ಹಣ ಕೇಳಿ ಸುಲಿಗೆ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ. ಆರೋಪಿಗಳಿಂದ 1 ದ್ವಿಚಕ್ರ ವಾಹನವನ್ನು ಹಾಗೂ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಸಿ.ಇ.ಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ರಾಮ್ ಮತ್ತವರ ಸಿಬ್ಬಂದಿ ಈ‌ ಯಶಸ್ವಿ ಕಾರ್ಯಾಚರಣೆ ಕೈಗೊಂಡಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ವಿರುದ್ಧ FIR
    Next Article ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_pqSi on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • LeonardReawn on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Glennhof on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.