Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಿನ್ನಿಸ್ ದಾಖಲೆ ಸೇರಿದ MTR ದೋಸೆ
    Trending

    ಗಿನ್ನಿಸ್ ದಾಖಲೆ ಸೇರಿದ MTR ದೋಸೆ

    vartha chakraBy vartha chakraMarch 17, 202481 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಅತ್ಯಂತ ರುಚಿಕರ ಹಾಗೂ ಗುಣಮಟ್ಟದಆಹಾರ ಪದಾರ್ಥಗಳಿಗೆ ಹೆಸರಾದ ಎಂಟಿಆರ್‌ ಮುಕುಟಕ್ಕೆ ಮತ್ತೊಂದು ಗರಿ ಬಂದಿದೆ.ಹಲವಾರು ವೈವಿಧ್ಯಮಯ ಪ್ರಯೋಗಗಳಿಗೆ ಹೆಸರಾಗಿರುವ ಎಂಟಿಆರ್‌ ಇದೀಗ ಗಿನ್ನಿಸ್‌ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.
    ಎಂಟಿಆರ್‌ ಫುಡ್ಸ್‌ ತನ್ನ ನೂರನೇ ಸಂಸ್ಥಾಪನಾ ವರ್ಷಾಚರಣೆ ಅಂಗವಾಗಿ ಲೋರ್ಮನ್‌ ಕಿಚನ್‌ ಸಲಕರಣೆಗಳ ಸಹಭಾಗಿತ್ವದಡಿ ತಯಾರಿಸಿದ 123 ಅಡಿ ಉದ್ದದ ದೋಸೆಯು ಗಿನ್ನಿಸ್‌ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.
    ಬೊಮ್ಮಸಂದ್ರದಲ್ಲಿ ಇರುವ ಕಂ‍ಪನಿಯ ಫ್ಯಾಕ್ಟರಿಯಲ್ಲಿ ಈ ದೋಸೆ ತಯಾರಿಸಲು ತನ್ನದೇ ಉತ್ಪನ್ನವಾದ ಸಿಗ್ನೇಷರ್‌ ರೆಡ್‌ ಬ್ಯಾಟರ್‌ ಅನ್ನು ಬಳಸಿಕೊಂಡಿದೆ.

    ಎಂಟಿಆರ್‌ನ ಕ್ಯುಸಿನ್‌ ಸೆಂಟರ್‌ ಆಫ್ ಎಕ್ಸಲೆನ್ಸ್‌ ಮಾರ್ಗದರ್ಶನದಡಿ ಆಹಾರ ತಜ್ಞರು ಮತ್ತು ಪಾಕಶಾಲೆಯ ಸಿಬ್ಬಂದಿ ಒಳಗೊಂಡ 75 ಬಾಣಸಿಗರ ತಂಡವು ದೋಸೆ ತಯಾರಿಸಿತು. ದಾಖಲೆ ನಿರ್ಮಿಸಿದ ಬಳಿಕ ಎಂಟಿಆರ್‌ ಉದ್ಯೋಗಿಗಳ ಜೊತೆಗೆ ಸ್ಥಳೀಯ ಶಾಲೆಗಳ ವಿದ್ಯಾರ್ಥಿಗಳು ಮತ್ತು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಇದನ್ನು ಹಂಚಲಾಯಿತು.
    ಈ ವೇಳೆ ಮಾತನಾಡಿದ ಎಂಟಿಆರ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುನಯ್ ಭಾಸಿನ್, ‘ನಾವು 100 ಅಡಿ ಉದ್ದದ ದೋಸೆ ತಯಾರಿಸಲು ಪ್ರಯತ್ನಿಸಿದ್ದೆವು. ಅದನ್ನು ಮೀರಿ 123 ಅಡಿ ಉದ್ದದ ದೋಸೆ ತಯಾರಿಸಿದ್ದೇವೆ. ಇದು ಹೆಮ್ಮೆಯ ಕ್ಷಣವಾಗಿದೆ’ ಎಂದರು.
    ದೋಸೆಯು ಮೊದಲಿನಿಂದಲೂ ಎಂಟಿಆರ್‌ ಪರಂಪರೆಯ ಭಾಗವಾಗಿದೆ. ಇಂದಿಗೂ ಗ್ರಾಹಕರು ಬಯಸುವ ಕಂಪನಿಯ ಪ್ರಮುಖ ಉತ್ಪನ್ನಗಳಲ್ಲಿ ಒಂದಾಗಿದೆ. ದಕ್ಷಿಣ ಭಾರತದ ಈ ಖಾದ್ಯವು ವಿಶ್ವದಾದ್ಯಂತ ಗುರುತಿಸಲ್ಪಟ್ಟಿದೆ ಎಂದು ಹೇಳಿದರು

    Verbattle
    Verbattle
    Verbattle
    m ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees
    Next Article ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    vartha chakra
    • Website

    Related Posts

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    February 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Negcvg on ಈ ವಿಷಯ ಮಾತನಾಡಿದರೇ ಜೋಕೆ
    • Wpzdru on ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲವಂತೆ.
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.