Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 20 ಕೋಟಿ ಕೊಡದಿದ್ದರೆ ಮುಖೇಶ್ ಅಂಬಾನಿ ಖತಂ | Mukesh Ambani
    Viral

    20 ಕೋಟಿ ಕೊಡದಿದ್ದರೆ ಮುಖೇಶ್ ಅಂಬಾನಿ ಖತಂ | Mukesh Ambani

    vartha chakraBy vartha chakraOctober 28, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ, ಅ.28- ದೇಶದ  ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ  (Mukesh Ambani) ಅವರಿಗೆ ದುಷ್ಕರ್ಮಿಯೊಬ್ಬ ಜೀವ ಬೆದರಿಕೆ ಹಾಕಿ ಇಮೇಲ್ ಮೂಲಕ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ.
    ಹಣ ಕೊಡದಿದ್ದರೆ ತನ್ನ ಬಳಿ ಅತ್ಯುತ್ತಮ ಶಾರ್ಪ್ ಶೂಟರ್‌ಗಳಿದ್ದು,ಕೊಲೆ ಮಾಡುವುದಾಗಿ ಇಮೇಲ್‌ನಲ್ಲಿ ಬೆದರಿಕೆ ಹಾಕಿದ್ದಾನೆ.ಈ ಬೆದರಿಕೆ ಸಂದೇಶ ರವಾನಿಸಿರುವ ದುಷ್ಕರ್ಮಿ ಬಂಧನಕ್ಕೆ ‌ ಪೊಲೀಸರು ಬಲೆ ಬೀಸಿದ್ದಾರೆ.

    ಕಳೆದ ಅಕ್ಟೋಬರ್ 27 ರಂದು ಮುಖೇಶ್ ಅಂಬಾನಿ ಅವರ ಇಮೇಲ್ ಐಡಿಗೆ ಬಂದ ಸಂದೇಶದಲ್ಲಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಹಣ ನೀಡದಿದ್ದರೆ ಹತ್ಯೆ ಮಾಡಲಾಗುವುದು ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಈ ಬಗ್ಗೆ ಅಂಬಾನಿ ಅವರ ಭದ್ರತಾ ಉಸ್ತುವಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪ್ರಕರಣ ದಾಖಲಿಸಿರುವ ಮುಂಬೈನ ಗಾಮದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿಂದೆಯೂ ಮೊದಲು ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು. ಇದಕ್ಕೂ ಮೊದಲು, ಅಕ್ಟೋಬರ್ 6 ರಂದು, ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿತ್ತು.

    Verbattle
    Verbattle
    Verbattle
    ambani m Mukesh Ambani ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    Next Article ಬಾಬಾ ಬುಡನ್ ಗಿರಿ ಶಾಖಾದ್ರಿಗೆ ಸಂಕಷ್ಟ | Baba Budangiri
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_xhSi on ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • LinwoodGah on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • StellaHewly on ಅಬ್ಬಾ ಎಷ್ಟೊಂದು ಮ್ಯೂಲ್ ಅಕೌಂಟ್‌ಗಳು!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.