Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರಂ ರೀಮೇಕ್ ಮೂಲಕ ಮರಾಠಿ ಚಿತ್ರರಂಗ ಪ್ರವೇಶಿಸಿದ ಶಾನ್ವಿ
    ಸುದ್ದಿ

    ಉಗ್ರಂ ರೀಮೇಕ್ ಮೂಲಕ ಮರಾಠಿ ಚಿತ್ರರಂಗ ಪ್ರವೇಶಿಸಿದ ಶಾನ್ವಿ

    vartha chakraBy vartha chakraAugust 10, 2022Updated:August 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ಯಾಂಡಲ್ ವುಡ್ ಪ್ರತಿಭಾವಂತ ನಟಿ ಶಾನ್ವಿ ಶ್ರೀವಾಸ್ತವ್ ಮರಾಠಿ ಚಿತ್ರರಂಗ ಪ್ರವೇಶಿಸಿದ್ದಾರೆ. ಮರಾಠಿಯಲ್ಲಿ ಸಮಿತ್ ಕಕ್ಕಡ್ ನಿರ್ದೇಶಿಸಲಿರುವ ರಾಂತಿ ಚಿತ್ರದಲ್ಲಿ ಶರದ್ ಕೇಳ್ಕರ್ ಜೊತೆಗೆ ಶಾನ್ವಿ ನಟಿಸಲಿದ್ದಾರೆ. ಮುಂಬೈನಲ್ಲಿ  ಚಿತ್ರೀಕರಣವನ್ನು ಪ್ರಾರಂಭಿಸಿರೋ ಶಾನ್ವಿ ಅಭಿನಯಿಸುತ್ತಿರೋ ಚಿತ್ರ ಕನ್ನಡದಲ್ಲಿ ಸೂಪರ್ ಡೂಪರ್ ಹಿಟ್ ಆಗಿದ್ದ ಉಗ್ರಂ ಚಿತ್ರದ ರೀಮೇಕ್ ಎನ್ನೋದು ಗಮನಾರ್ಹ. ಕನ್ನಡದ ಉಗ್ರಂ ಸಿನಿಮಾ ರೋರಿಂಗ್ ಸ್ಟಾರ್ ಶ್ರೀಮುರಳಿ ಕೆರಿಯರ್‌ಗೆ ಮರು ಜೀವ ಕೊಟ್ಟಂತಹ ಸಿನಿಮಾ. ಈ ಚಿತ್ರದಿಂದ ಶ್ರೀಮುರುಳಿ ಸಿನಿ ಕೆರಿಯರ್‌ಗೆ ಬಿಗ್ ಟರ್ನಿಂಗ್ ಪಾಯಿಂಟ್ ಸಿಕ್ಕಿತ್ತು. ಈಗ ಈ ಚಿತ್ರ ಮರಾಠಿಯಲ್ಲಿ ತಯಾರಾಗುತ್ತಿದೆ. ಇದರಲ್ಲಿ ನಾಯಕಿಯಾಗಿ ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾಸ್ತವ್ ಕಾಣಿಸಿಕೊಳ್ತಿದ್ದಾರೆ. ಹರಿಪ್ರಿಯಾ ಪಾತ್ರಕ್ಕೆ ಶಾನ್ವಿ ಜೀವತುಂಬಲಿದ್ದಾರೆ. ಕನ್ನಡದಲ್ಲಿ ಉಗ್ರಂ ಸಿನಿಮಾ ಹಿಟ್ ಆದ ಹಾಗೆ ಮರಾಠಿಯಲ್ಲಿ ಕೂಡ ಯಶಸ್ವಿಯಾಗತ್ತಾ ಕಾದು ನೋಡಬೇಕು.

    Verbattle
    Verbattle
    Verbattle
    Entertainment ಉಗ್ರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಶುಕ್ರವಾರ ಹಾರಲಿದೆ ಗಾಳಿಪಟ..
    Next Article ಜಮೀರ್ ಅಹ್ಮದ್ ಹೇಳಿದ ಹಾಗೆ ಏನೂ ಆಗಲ್ಲ…!!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • Lckurb on ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.
    • LeonardReawn on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.