Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!
    ರಾಜ್ಯ

    ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!

    vartha chakraBy vartha chakraFebruary 23, 202312 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷದ್ದೇ ದೊಡ್ಡ ಸುದ್ದಿ.
    ರಾಜ್ಯ ಸರ್ಕಾರಕ್ಕೆ ‌ದೊಡ್ಡ ಪ್ರಮಾಣದಲ್ಲಿ ಮುಜುಗರ ಸೃಷ್ಟಿಸಿದ ಈ ಪ್ರಕರಣದ ಮೂಲ ಕೌಟುಂಬಿಕ ಕಲಹ ಎನ್ನುವುದು ಇದೀಗ ಜಗಜ್ಜಾಹೀರಾಗಿದೆ.ಈ
    ಕೌಟುಂಬಿಕ ಸಂಘರ್ಷದ ಕೇಂದ್ರ ಬಿಂದು ಐಎಎಸ್‌ ಅಧಿಕಾರಿಯೂ ಆಗಿರುವ ಮುನೀಶ್‌ ಮೌದ್ಗಿಲ್‌.
    ದಕ್ಷ ಆಡಳಿತಗಾರ, ಹಿಡಿದ ಕೆಲಸ ಬಿಡದ ಛಲದಂಕಮಲ್ಲ ಎಂದೆಲ್ಲಾ ಅಧಿಕಾರಿಗಳ ವಲಯದಲ್ಲಿ ಗುರುತಿಸಲ್ಪಡುವ ಮುನೀಶ್ ಮೌದ್ಗೀಳ್ ಇದೀಗ ಇವರಿಬ್ಬರ ಜಗಳದಲ್ಲಿ ಸಿಲುಕಿ ವರ್ಗಾವಣೆಯ ಶಿಕ್ಷೆ ಅನುಭವಿಸಿದ ಮೌದ್ಗಿಲ್‌ ಇದೀಗ ಮೌನಕ್ಕೆ ಶರಣಾಗಿದ್ದಾರೆ ಎನ್ನುತ್ತವೆ ಅವರ ಆಪ್ತ ಮೂಲಗಳು
    ಶಿಷ್ಟಾಚಾರದಂತೆ ನೂತನ ಜವಾಬ್ದಾರಿ ಸ್ವೀಕರಿಸಿದ ಅವರು ಕೆಲಸದ ಕಡೆ ಗಮನ ಹರಿಸಿಲ್ಲ.ಅಷ್ಟೇ ಅಲ್ಲ ಸುಗಮ ಆಡಳಿತ ಸೂತ್ರದ ಕುರಿತು ಮಹಾರಾಷ್ಟ್ರ ಸರ್ಕಾರ ತನ್ನ ಜಿಲ್ಲಾಧಿಕಾರಿಗಳಿಗೆ ಕಾರ್ಯಾಗಾರವೊಂದನ್ನು ಏರ್ಪಡಿಸಿತ್ತು. ಇದರಲ್ಲಿ ಪ್ರಧಾನ ಭಾಷಣ ಮೌದ್ಗಿಲ್‌ ಅವರದ್ದಾಗಿತ್ತು.
    ನಾಸಿಕ್ ನ ಶಿರಡಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಕೊನೆಯ ಕ್ಷಣದವರೆಗೂ ಬರುತ್ತೇನೆಂದು ಸಂಘಟಕರಿಗೆ ಹೇಳಿದ್ದ ಮೌದ್ಗಿಲ್‌ ಏಕಾಏಕಿ ಗೈರಾದರು.
    ಇನ್ನೇನು ಮೌದ್ಗಿಲ್‌ ಬರಲಿದ್ದಾರೆ ಆಡಳಿತದ ನೂತನ ಸವಾಲುಗಳು, ಜನ ಸಂಪರ್ಕ ಹಾಗೂ ಜನ ಸ್ನೇಹಿ ಆಡಳಿತದ ಕುರಿತು ಮಾರ್ಗದರ್ಶನ ಮಾಡಲಿದ್ದಾರೆಂದು ಕಾಯುತ್ತಿದ್ದ ಮಹಾರಾಷ್ಟ್ರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕೊನೆಗೆ ತಮ್ಮ ರಾಜ್ಯದ ಅಧಿಕಾರಿಗಳ ಭಾಷಣ ಕೇಳಿ ಹಿಂತಿರುಗಬೇಕಾಯಿತು.
    ಮುನೀಶ್ ಮೌದ್ಗಿಲ್‌ ಈ ಕಾರ್ಯಾಗಾರಕ್ಕೆ ಯಾಕೆ ಬರಲಿಲ್ಲ ಎಂದು‌ ಕುತೂಹಲಗೊಂಡ ಶಿಬಿರಾರ್ಥಿಗಳು ಹುಡುಕಾಟ ನಡೆಸಿದಾಗ ಅವರಿಗೆ ಸಿಕ್ಕ ಉತ್ತರ ಜಡೆ ಜಗಳ ಅರ್ಥಾತ್ ರೋಹಿಣಿ-ರೂಪಾ ಸಂಘರ್ಷ ಇದೀಗ ಈ ಐಎಎಸ್‌-ಐಪಿಎಸ್ ಸಂಘರ್ಷ ಎಲ್ಲೆಡೆ ಮನೆ ಮಾತು..

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಯುವತಿ ಮೇಲಲ್ಲ, ಸೀಟಿನ ಮೇಲೆ ಮೂತ್ರ ವಿಸರ್ಜನೆ
    Next Article BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ
    • DeborahCop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Plivoy on ಈ ರಸ್ತೆಯ Bar ಗೂ‌ಜನ ಬರುತ್ತಿಲ್ಲ | Chitradurga
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.