Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್
    ಸುದ್ದಿ

    ಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್

    vartha chakraBy vartha chakraJune 8, 2022Updated:June 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ.

    ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಮನೆ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡೋಕೆ ಆಗಿಲ್ಲಾಂದ್ರೆ ರಾಜಿನಾಮೆ ಕೊಡಿ. ನನ್ನ ಕೈಗೆ ಅಧಿಕಾರ ಕೊಟ್ಟು ನೋಡಿ ಯಾರು ಕಾನೂನು ಪಾಲನೆ ಮಾಡಲು ಅವರಿಗೆ ಗುಂಡ್ಲಪೇಟೆ ಗತಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಬಿಜೆಪಿ ನಮ್ಮಂತಹ ಸಂಘಟನೆಗಳ ಶ್ರಮದಿಂದಲೇ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಜನಪ್ರತಿನಿಧಿಗಳಿಗೆ ಎಚ್ಚರಿಕೆ ಕೊಡಲೆಂದೇ ಇವತ್ತು ಹೋರಾಟ ಮಾಡ್ತಿದ್ದೇವೆ. ಧ್ವನಿವರ್ಧಕ ವಿಚಾರದಲ್ಲಿ ಸುಪ್ರಿಂಕೋರ್ಟ್ ಆದೇಶ ನೀಡಿ 15ವರ್ಷಗಳಾಗಿದೆ. ಆದರೆ ಸುಪ್ರೀಂಕೋರ್ಟ್ ಆದೇಶ ಇನ್ನೂ ಜಾರಿಯಾಗ್ತಿಲ್ಲ. ನೀವು ಇದೇ ರೀತಿ ನಿರ್ಲಕ್ಷ್ಯ ಮಾಡಿದರೆ ನಿಮ್ಮ ಮನೆಗಳ ಮುಂದೆಯೇ ಭಜನೆ ಆರಂಭಿಸುತ್ತೇವೆ ಎಂದರು.

    ಬಿಜೆಪಿ ಶಾಸಕರು ಮತ್ತು ಅಧ್ಯಕ್ಷರ ಮನೆ ಮುಂದೆಯೇ ಮೈಕ್ ಇಟ್ಟುಕೊಂಡು ಭಜನೆ ನಡೆಸುತ್ತೇವೆ. ಬರೀ ಹಿಂದೂಗಳ ವೋಟ್ ತೆಗೆದುಕೊಳ್ಳುವುದು ಮಾತ್ರ ಅಲ್ಲ. ಹಿಂದೂಗಳ ಸಮಸ್ಯೆಯನ್ನು ಅರಿತು ಕೊಳ್ಳಬೇಕು. ಯೋಗಿ ಆದಿತ್ಯನಾಥನ ರೀತಿಯಲ್ಲಿ ಬಸವರಾಜ ಬೊಮ್ಮಾಯಿಯವರು ಗಟ್ಟಿಯಾಗಿ ನಿಲ್ಲಬೇಕು. ಅದರ ಬದಲಿಗೆ ಇದೇ ರೀತಿಯ ನಾಟಕ ಮಾಡಿದ್ರೆ ಸುಮ್ಮನೆ ಇರುವುದಿಲ್ಲ. ಕಣ್ಣೀರು ಒರೆಸುವ ತಂತ್ರಗಾರಿಕೆ ಬಿಡಬೇಕು ಎಂದು ಕಿಡಿಕಾರಿದರು.

    ನಿಮ್ಮ ಕೈಲಿ ಆಗದೇ ಇದ್ದಲ್ಲಿ ರಾಜೀನಾಮೆ ಕೊಡಿ. ನನಗೆ ಅಧಿಕಾರ ಕೊಡಿ 24 ಗಂಟೆಯಲ್ಲಿ ಅದನ್ನು ಮಾಡಿ ತೋರಿಸುತ್ತೇನೆ. ಪಾಲಿಸದೆ ಇದ್ದವರ ಮೇಲೆ ಗುಂಡು ಹಾರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    Politics Religion
    Share. Facebook Twitter Pinterest LinkedIn Tumblr Email WhatsApp
    Previous Articleಮಿಥಾಲಿ ರಾಜ್ ನಿವೃತ್ತಿ ಘೋಷಣೆ
    Next Article ಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_pgsl on CET ವೇಳಾಪಟ್ಟಿ ಪ್ರಕಟ
    • Samanthaaxows on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://скв-кассы.рф on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.