Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟ ಕ್ಲೀನ್…!
    ಸುದ್ದಿ

    ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟ ಕ್ಲೀನ್…!

    vartha chakraBy vartha chakraJune 30, 2022Updated:June 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭಕ್ತರ ಅನುಕೂಲಕ್ಕಾಗಿ ಮೆಟ್ಟಿಲು, ಮಂಟಪಗಳ ಶುಚಿಕಾರ್ಯ

    ಆಷಾಢ ಮಾಸ ಆಗಮನ ಹಿನ್ನೆಲೆ ಮೈಸೂರಿನ ಚಾಮುಂಡಿಬೆಟ್ಟದ ಪಾದದ ಶುಚಿಕಾರ್ಯ ನಡೆಯುತ್ತಿದೆ. ಚಾಮುಂಡಿತಾಯಿಯ ದರ್ಶನ ಪಡೆಯಲು ಆಗಮಿಸುವ ಭಕ್ತರು ಮೆಟ್ಟಿಲುಗಳ ಮೂಲಕ ಹತ್ತಿ ಬರುವವರ ಅನುಕೂಲಕ್ಕಾಗಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿ ಸ್ವಯಂ ಕಾರ್ಯಕರ್ತರು ಶುಚಿತ್ವಕ್ಕೆ ಮುಂದಾಗಿದ್ದಾರೆ.
    ಮೈಸೂರು ನಗರದ ಪ್ರತಿಷ್ಠಿತ ಕಾರ್ಮಿಕ ಸಂಘಟನೆಗಳಲ್ಲೊಂದಾದ ಸರ್ ಎಂ. ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಚಾಮುಂಡಿ ಬೆಟ್ಟದ ಪಾದದ ಬಳಿ ಬೆಟ್ಟದ ಸಾವಿರ ಮೆಟ್ಟಿಲುಗಳ ಸ್ವಚ್ಛತೆ ಕಾರ್ಯಕ್ರಮ ನಡೆಸಿತು.
    ಈ ವೇಳೆ ಸಾಹಿತಿ ಬನ್ನೂರು ಕೆ.ರಾಜು ಅವರು ನಾಲ್ವಡಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಾವು ಜೀವಿಸುವ ಪರಿಸರ, ಸೇವಿಸುವ ಆಹಾರ, ಕುಡಿಯುವ ನೀರು, ಹಾಗು ಉಸಿರಾಡುವ ಗಾಳಿ ಇದೆಲ್ಲವೂ ಶುದ್ಧವಾಗಿದ್ದು ನಾವೆಲ್ಲರೂ ಆರೋಗ್ಯವಾಗಿರಬೇಕೆಂದರೆ ಪ್ರತಿಯೊಬ್ಬರಲ್ಲೂ ಸ್ವಚ್ಛ ಪರಿಸರ ಪ್ರಜ್ಞೆ ಇರಬೇಕೆಂದರು.

    Mysore ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಧವ್ ಠಾಕ್ರೆಗೆ ಪ್ರಕಾಶ್ ರಾಜ್ ಬೆಂಬಲ
    Next Article ಜುಲೈ ನಲ್ಲಿ ಪದ್ಮಾವತಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • derevyannye_doma_krPl on ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    • 3tcwn on ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.
    • derevyannye_doma_hrPl on ಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe