Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    Trending

    ಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda

    vartha chakraBy vartha chakraJanuary 6, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,6: ಅಂಗಡಿ ಮುಂಗಟ್ಟು ವಾಣಿಜ್ಯ ಸಂಕೀರ್ಣ ಮತ್ತು ಖಾಸಗಿ ಕಚೇರಿಗಳ ನಾಮಫಲಕದಲ್ಲಿ ಕನ್ನಡ ಬಳಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬಂಧನ ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ (Narayan Gowda) ಮತ್ತು ಅವರ ಬೆಂಬಲಿಗರಿಗೆ ಕೋರ್ಟ್ ಜಾಮೀನು ನೀಡಿದೆ.
    ಕಳೆದ ಡಿಸೆಂಬರ್ 27ರಂದು ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ ಗೇಟ್ ನಿಂದ ಪ್ರತಿಭಟನೆ ಮೆರವಣಿಗೆ ನಡೆಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ನಾಮ ಫಲಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸುವಂತೆ ಆಗ್ರಹಿಸಿದ್ದರು
    ಪ್ರತಿಭಟನೆ ವೇಳೆ ಕೆಲವು ಕಾರ್ಯಕರ್ತರು ಅನ್ಯ ಭಾಷೆಯ ಬೃಹತ್ ಫ್ಲೆಕ್ಸ್​ಗಳನ್ನು ಹರಿದು ಹಾಕಿದ್ದರು. ಬೋರ್ಡ್​ಗಳನ್ನು ಒಡೆದು ಹಾಕಿದ್ದರು.

    ಈ ಕುರಿತಂತೆ ಚಿಕ್ಕಜಾಲ ಠಾಣೆ ಪೊಲೀಸರು ನಾರಾಯಣ ಗೌಡ ಮತ್ತವರ ಬೆಂಬಲಿಗರ ವಿರುದ್ಧ
    ಸಾರ್ವಜನಿಕ ಅಸ್ತಿಪಾಸ್ತಿ ಹಾಳು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಹೆದ್ದಾರಿ ತಡೆ, ಸಾರ್ವಜನಿಕ ಅಸ್ತಿ ಹಾನಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.

    ಬಂಧಿತರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ನಾರಾಯಣ ಗೌಡ (Narayan Gowda) ಮತ್ತವರ ಬೆಂಬಲಿಗರು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
    ಈ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ್ದು ಕರವೇ ಅಧ್ಯಕ್ಷ ನಾರಾಯಣ ಗೌಡ ಮತ್ತವರ ಬೆಂಬಲಿಗರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

    Verbattle
    Verbattle
    Verbattle
    Government Karnataka narayan gowda News Politics Trending ನ್ಯಾಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆರ್.ಅಶೋಕ್ ವಿರುದ್ಧ ಎಫ್ ಐ ಆರ್ | R Ashok
    Next Article ಜೈಲಲ್ಲೇ ಸಾಯಲು ಬಿಡಿ ಎಂದ ಜೆಟ್ ಏರ್ವೇಸ್ ಗೋಯಲ್ | Jet Airways
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    1 Comment

    1. Tjecwl on February 11, 2026 7:03 pm

      betmgm OR betmgm-play betmgm llc

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LarryCax on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.