ನವದೆಹಲಿ: ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿರ್ವಹಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. 2013ರಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನಿಂದಾಗಿ ಕಾಂಗ್ರೆಸ್ ನಾಯಕರಿಗೆ ಈ ಸಂಕಷ್ಟ ಎದುರಾಗಿದೆ. ಇದೇ ಪ್ರಕರಣದಲ್ಲಿ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೂಚಿಸಿದೆ
ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್
Previous Articleರೂಪಾ ಮೌದ್ಗೀಲ್ ವಿರುದ್ಧ ದೂರು..
Next Article ರಾಜ್ಯಸಭೆ ಅಭ್ಯರ್ಥಿಗಳ ಆಸ್ತಿ ವಿವರ: ಎಲ್ಲರೂ ಕೋಟ್ಯಧೀಶರು!