Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy
    ಸುದ್ದಿ

    ದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy

    vartha chakraBy vartha chakraDecember 17, 202319 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ. 17, 2023: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ (GS Umapathy) ಕಾರ್ಯನಿರ್ವಹಿಸಲಿದ್ದಾರೆ.
    ಉಮಾಪತಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಆಡನೂರು ಗ್ರಾಮದವರು‌. ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ನಂತರ ಮಂಗಳೂರಿನ ಎನ್.ಐ.ಟಿ
    ಕೆ.ಯಲ್ಲಿ (ಆಗಿನ ಕೆ.ಆರ್.ಇ.ಸಿ.) ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಪೂರೈಸಿದರು. ಕರ್ನಾಟಕ ಸರ್ಕಾರದ ಪಿ.ಡಬ್ಲ್ಯು.ಡಿ. ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿ‌ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತರಾದರು.

    ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
    ಇತರ ನೂತನ ಜವಾಬ್ದಾರಿಗಳು:
    ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಶ್ರೀ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ವಿಭಾಗ ಸಂಘಚಾಲಕರಾಗಿ ಡಾ. ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ.

    Verbattle
    Verbattle
    Verbattle
    GS Umpathy Karnataka m News Politics rss Trending ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳದಲ್ಲಿ ಕೋವಿಡ್,ಕೊಡಗಿನಲ್ಲಿ ಕಟ್ಟೆಚ್ಚರ | COVID Variant JN.1
    Next Article ಭ್ರೂಣ ಹತ್ಯೆ ಮಾಹಿತಿ ಕೊಟ್ಟರೆ ಬಂಪರ್ ಬಹುಮಾನ | Female Feticide
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • stromectol pills on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • LinwoodGah on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.