Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು
    ರಾಜ್ಯ

    ಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು

    vartha chakraBy vartha chakraFebruary 17, 202316 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ. 17-

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಮ್ಮ ಕೊನೆಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Department of Kannada and Culture) ಗೆ ಹೆಚ್ಚಿನ ಮಹತ್ವ ನೀಡಿದ್ದು, ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.

    ಪ್ರಮುಖವಾಗಿ ಆಡಳಿತದಲ್ಲಿ, ಕೈಗಾರಿಕೋದ್ಯಮಗಳಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಕನ್ನಡದ ವ್ಯಾಪಕ ಬಳಕೆಗಾಗಿ ಹಾಗೂ ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗಾಗಿ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ.

    ‘ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ’ ಎಂಬ ಹೊಸ ಯೋಜನೆ ರೂಪಿಸಲಾಗಿದೆ. ಇದರಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.

    ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗುವುದು. ಕರ್ನಾಟಕ ಜಗತ್ತಿನೆಲ್ಲೆಡೆ ಒಂದು ಶಕ್ತಿಯಾಗಿ ಹೊರ ಹೊಮ್ಮುತ್ತಿದ್ದು, ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಹೆಮ್ಮೆಯ ಕನ್ನಡಿಗರನ್ನು ಒಳಗೊಂಡ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು.

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಬದುಕು ಮತ್ತು ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವರ ಜೀವನಗಾಥೆಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗುವುದು ಎಂದರು.

    ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಹಾಗೂ ಇಂದಿಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಸಕ್ರಿಯವಾಗಿರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳಿಗೆ ನೆರವು ನೀಡಲಾಗುವುದು.

    ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ‘ಯುವ ನೀತಿ 2022’ ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ‘ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ’ಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂ.ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ., ಒಳಗೊಂಡಂತೆ ಬ್ಯಾಂಕ್ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

    ನಾಡು, ನುಡಿ, ಸಂಸ್ಕೃತಿ ಕುರಿತು ಅಮೂಲ್ಯ ಕೃತಿಗಳನ್ನು ಪ್ರಕಟಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ 2 ಕೋಟಿ ರೂ. ನೆರವು ನೀಡಲಾಗುವುದು.ದೇಶವನ್ನು ಆಳಿದ ಗಂಗ, ಕದಂಬ, ರಾಷ್ಟ್ರಕೂಟ, ಚಾಲುಕ್ಯ, ಹೊಯ್ಸಳ ಮತ್ತಿತರ ಕನ್ನಡದ ರಾಜವಂಶಗಳ ಇತಿಹಾಸ ಹಾಗೂ ಕೊಡುಗೆಗಳ ಬಗ್ಗೆ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಅಧ್ಯಯನ ಮಾಡಲಾಗುವುದು ಎಂದರು.

    ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು. ಬೆಂಗಳೂರಿನ ಸಂಸ್ಕೃತಿ ಹಾಗೂ ಧಾರ್ಮಿಕ ಶ್ರದ್ಧೆಯ ಅವಿಭಾಜ್ಯ ಅಂಗವಾಗಿರುವ ಕರಗ ಉತ್ಸವ ಆಚರಣೆಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

    #budget #kannada art Bangalore basavaraj bommai culture Department of Kannada and Culture Government Karnataka m ಕರಗ ಉತ್ಸವ ಕಲೆ ಕಾನೂನು ಧಾರವಾಡ ಧಾರ್ಮಿಕ ಬೊಮ್ಮಾಯಿ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತ ಮೂಲದ Neal Mohan – YouTube ನ ಹೊಸ CEO!
    Next Article Online ವಂಚನೆ ತಡೆಗೆ‌ Cyber security operations centre
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025

    16 Comments

    1. h0dg5 on June 8, 2025 3:38 am

      can i buy cheap clomid no prescription can you get clomid prices buying cheap clomiphene without dr prescription where to buy cheap clomiphene pill get clomid pills can i purchase cheap clomid prices clomiphene tablets

      Reply
    2. buy cialis jelly on June 10, 2025 6:46 am

      I am actually enchant‚e ‘ to glitter at this blog posts which consists of tons of of use facts, thanks object of providing such data.

      Reply
    3. 5sv0e on June 22, 2025 10:00 am

      buy amoxil online cheap – order amoxil pill combivent 100mcg us

      Reply
    4. nv1j7 on June 26, 2025 7:18 am

      augmentin 1000mg usa – https://atbioinfo.com/ buy acillin tablets

      Reply
    5. kpjid on June 27, 2025 10:48 pm

      esomeprazole canada – https://anexamate.com/ order esomeprazole online cheap

      Reply
    6. o932v on June 29, 2025 8:16 am

      coumadin 2mg uk – coumamide.com buy losartan 50mg

      Reply
    7. 904kg on July 1, 2025 6:03 am

      order meloxicam pill – mobo sin brand mobic

      Reply
    8. v63xl on July 4, 2025 5:12 am

      erection pills online – https://fastedtotake.com/ pills erectile dysfunction

      Reply
    9. fmbpf on July 10, 2025 7:39 pm

      buy diflucan online – site buy diflucan tablets

      Reply
    10. qo2i4 on July 12, 2025 7:41 am

      cenforce 50mg for sale – order cenforce 100mg pills order cenforce 50mg online

      Reply
    11. 5shjf on July 13, 2025 5:34 pm

      sanofi cialis – click cialis online no prescription australia

      Reply
    12. Connietaups on July 16, 2025 12:15 am

      ranitidine 150mg cost – on this site generic ranitidine 150mg

      Reply
    13. wnbvy on July 18, 2025 12:43 am

      order generic viagra canada – strong vpls generic viagra 50mg

      Reply
    14. Connietaups on July 18, 2025 7:04 pm

      I’ll certainly bring to read more. accutane precio espaГ±a

      Reply
    15. ed082 on July 20, 2025 2:37 am

      I am in point of fact happy to gleam at this blog posts which consists of tons of worthwhile facts, thanks representing providing such data. buy prednisone online cheap

      Reply
    16. 6xava on July 22, 2025 6:26 pm

      I’ll certainly bring back to read more. https://prohnrg.com/product/omeprazole-20-mg/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • k1o20 on ರಿಪಬ್ಲಿಕ್ ಆಫ್ ಬಳ್ಳಾರಿ ಆಯ್ತು ಈಗ ಐಎಸ್ ಆಫ್ ಬಳ್ಳಾರಿ | Bellary
    • gyshx on ಡಿ.ಕೆ.ಶಿವಕುಮಾರ್ ವಿರುದ್ಧ ಪಿಐಎಲ್ | DKS
    • 6ff9x on ಅಭಿವೃದ್ಧಿ ಪರ ಕೇಂದ್ರ Budget – CM ಬಣ್ಣನೆ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe