Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » New Yearಗೆ ಕಟ್ಟುನಿಟ್ಟು Covid Rules
    ಸುದ್ದಿ

    New Yearಗೆ ಕಟ್ಟುನಿಟ್ಟು Covid Rules

    vartha chakraBy vartha chakraDecember 26, 2022Updated:December 27, 20223 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ- ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸಾಂಕ್ರಾಮಿಕ ಕೋವಿಡ್ ಕರಿ ನೆರಳು ಆವರಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಹೊಸ‌ ನಿಯಮಾವಳಿ ಪ್ರಕಟಿಸಿದೆ.
    ಬೆಳಗಾವಿಯಲ್ಲಿ ನಡೆದ ಕೋವಿಡ್ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ .ಅಶೋಕ,
    ಚೀನಾ ಮತ್ತು ಬೇರೆ ಬೇರೆ ದೇಶದಲ್ಲಿ ಕೋವಿಡ್​ ಸೋಂಕಿತ ಸಂಖ್ಯೆ ಹೆಚ್ಚಾಗಿದೆ.ಹೀಗಾಗಿ ನಮ್ಮಲ್ಲೀ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
    ಹೊಸ ವರ್ಷಾಚರಣೆಯ ವೇಳೆ ಕೆಲವು ಕಠಿಣ ಕ್ರಮಗಳನ್ನು ಪಾಲಿಸಬೇಕು.ಈ‌ ಕಾರ್ಯಕ್ರಮಗಳಿಗೆ
    ಮಕ್ಕಳು ಮತ್ತು ಗರ್ಭಿಣಿಯರಿಗೆ ನಿಷೇಧ ಹೇರಲಾಗಿದೆ. ಉಳಿದಂತೆ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಕರೊನಾ ರೂಲ್ಸ್​ ಪಾಲಿಸಬೇಕು. ಮಾಸ್ಕ್​ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಹೊಸ ವರ್ಷದ ಆಚರಣೆಗಳು ರಾತ್ರಿ 1ರ ಒಳಗೇ ಅಂತ್ಯವಾಗಬೇಕು ಎಂದು ವಿವರಿಸಿದರು.
    ರಾಜ್ಯದ ಸಿನಿಮಾ ಥಿಯೇಟರ್​ಗಳಲ್ಲಿ ಮಾಸ್ಕ್​ ಧರಿಸಿವುದು ಕಡ್ಡಾಯ. ಶಾಲಾ-ಕಾಲೇಜುಗಳ ತರಗತಿಯೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು ಎಂದರು.
    ಇದಲ್ಲದೆ ಪಬ್​, ಕ್ಲಬ್​, ಬಾರ್​, ರೆಸ್ಟೋರೆಂಟ್ ಗಳಲ್ಲಿ ಮಾಸ್ಕ್​ ಮತ್ತು ಸಾಮಾಜಿಕ ಅಂತರ ಸ್ಯಾನಿಟೈಸರ್​ ಬಳಕೆ ಕಡ್ಡಾಯ. ರೆಸಾರ್ಟ್​ಗಳಲ್ಲಿ ಕರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಾರ್​​ ಸಿಬ್ಬಂದಿ ಮಾತ್ರವಲ್ಲ ಬಾರ್​ಗೆ ಬರೋ ಗ್ರಾಹಕರಿಗೂ ಎರಡೂ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಹೇಳಿದರು.
    ಲಾಕ್ ಡೌನ್ ಬೇಡ.:
    ಇದಕ್ಕೂ ಮುನ್ನ ಕೋವಿಡ್ ತಡೆಗಟ್ಟಲು ಕೇಂದ್ರ ಸರ್ಕಾರ ರವಾನಿಸಿರುವ ಮಾರ್ಗ ಸೂಚಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಒಂದಿಷ್ಟು ಮಾರ್ಗಸೂಚಿಗಳನ್ನು ಜಾರಿಗೆ ತರಲು ನಿರ್ಧರಿಸಲಾಯಿತು.
    ಲಾಕ್‍ಡೌನ್ ಜಾರಿ ಮಾಡುವುದಾಗಲಿ, ಸಾರ್ವಜನಿಕರು, ಮಧ್ಯಮವರ್ಗದವರು, ಶ್ರಮಿಕರು ಮತ್ತಿತರರಿಗೆ ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಕೋವಿಡ್ ನಿಯಮಗಳನ್ನು ಜಾರಿ ಮಾಡಲು ಸಭೆ ನಿರ್ಧರಿಸಿತು.

    Verbattle
    Verbattle
    Verbattle
    ಕಾಲೇಜು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಛಲವಿದ್ದರೆ ಏನು ಬೇಕಾದರೂ ಮಾಡಬಹುದು-ದೀಪಕ್ ತಿಮ್ಮಯ
    Next Article ಸಂಕ್ರಾಂತಿಗೆ ಸಂಪುಟ ವಿಸ್ತರಣೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • anarchiveofromanceCow on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Wnaaqw on ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.