Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » New Year ಆಚರಣೆಗೆ Full Tough Rules
    Bengaluru

    New Year ಆಚರಣೆಗೆ Full Tough Rules

    vartha chakraBy vartha chakraDecember 18, 2022No Comments2 Mins Read
    Facebook Twitter WhatsApp Pinterest LinkedIn Tumblr Email
    CORRECTION-BYLINE People celebrate the first public countdown to the New Year in Yangon on December 31, 2012. Some 50,000 people were expected to gather at the revered golden Shwedagon Pagoda in Yangon for the city's first public countdown to the New Year and fireworks. AFP PHOTO / Soe Than WIN
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.17-ಕೊರೊನಾ ಬಳಿಕ ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು,ಎಲ್ಲಾ ಹೊಟೇಲ್​ಗಳಲ್ಲಿ ಸಿಸಿಕ್ಯಾಮರಾ ಅಳವಡಿಸಿ,ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿ ಕ್ರಿಮಿನಲ್​ ಹಿನ್ನೆಲೆಯುಳ್ಳವರು ಬಂದಾಗ ಗಮನ ಹರಿಸುವಂತೆ ಹೊಟೇಲ್​ ಮಾಲೀಕರಿಗೆ ನಗರ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    ಹೊಸ ವರ್ಷದ ಸಂಭ್ರಮಾಚರಣೆ‌ ಹಿನ್ನೆಲೆಯಲ್ಲಿ ಹೊಟೇಲ್​, ಪಬ್ ಮತ್ತು ಕ್ಲಬ್ ಮಾಲೀಕರೊಂದಿಗೆ ಸಭೆ ನಡೆಸಿದ ಬಳಿಕ‌ ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿ.31ರಂದು ಹೊಸ ವರ್ಷಾಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಸುರಕ್ಷತಾ ಕ್ರಮಗಳ ಬಗ್ಗೆ ಹೋಟೆಲ್​ನವರಿಗೆ ಮಾರ್ಗದರ್ಶನ ಮಾಡಿದ್ದೇವೆ. ಹೋಟೆಲ್​ನವರು ನಮಗೆ ಕೆಲವು ಸಲಹೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
    ವಾಹನ ಸಂಚಾರ ನಿರ್ವಹಣೆ ಬಗ್ಗೆಯೂ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಜನದಟ್ಟಣೆ ನಿರ್ವಹಣೆ,ವಿದ್ಯುತ್ ಸಮಸ್ಯೆ ಬಗ್ಗೆ ಗಮನ ಹರಿಸಲು ಸೂಚಿಸಿದ್ದೇವೆ.ಹೆಚ್ಚಿನ ಗ್ರಾಹಕರು ಸೇರುವುದರಿಂದ ತಾತ್ಕಾಲಿಕವಾಗಿ ಕೆಲಸಗಾರರನ್ನು ನೇಮಕ ಮಾಡಿಕೊಳ್ಳುತ್ತಿದ್ದು ಅವರ ಬಗ್ಗೆಯು ಸಹ ವಿಚಾರಿಸಲು‌ ಹೇಳಿದ್ದೇವೆ. ಕ್ರಿಮಿನಲ್ ಹಿನ್ನಲೆಯಲ್ಲಿದ್ದರೆ ಅಂತವರ ಬಗ್ಗೆ ಗಮನ ಹರಿಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.
    ದೂರು ಕೊಟ್ಟರೇ ಕ್ರಮ:
    ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಸಭೆ ನಡೆಸಿರುವ ವಿಚಾರವಾಗಿ ಮಾತನಾಡಿದ ಅವರು 6-8 ತಿಂಗಳಲ್ಲಿ ಏನೆನೆಲ್ಲಾ ಕೆಲಸ ಆಗಿದೆ ಅದೆಲ್ಲದರ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಸೇಫ್ ಸಿಟಿ ಬಗ್ಗೆ ಸಹ ಚರ್ಚೆಯಾಗಿದೆ. ಕೆಲಸದ ಕಾರ್ಯಗಳ ಪ್ರಗತಿ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಕೆಲ ದಿನಗಳಿಂದ ಪೊಲೀಸರ ವಿರುದ್ಧ ಬಂದಂತಹ ದೂರುಗಳ ಬಗ್ಗೆ ವಿವರಣೆ ಕೇಳಿದರು ಕೊಟ್ಟಿದ್ದೇವೆ. ಯಾರೇ ದೂರು ಕೊಟ್ಟರು ಸಹ ಕ್ರಮ ಜರುಗಿಸುತ್ತೇವೆ. ಯಾರೇ ಸಾರ್ವಜನಿಕರು ದೂರು ನೀಡಿದರು ಸಹ ಆಯಾ ಭಾಗದ ಡಿಸಿಪಿಗಳು ವೈಯಕ್ತಿವಾಗಿ ನೋಡಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಕೊಟ್ಟಿದ್ದೇವೆ. ಯಾರೇ ದೂರು ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ದೂರುದಾರರ ದೂರು, ಸರಿಯಾಗಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
    ಸಮಯ ನಿಗದಿ:
    ಹೊಸ ವರ್ಷಾಚರಣೆಗೆ ಪಬ್, ಕ್ಲಬ್​ನವರು ಸಿದ್ಧತೆ ನಡೆಸಿದ್ದೇವೆ. ಬ್ರಿಗೇಡ್ ಸ್ಟೋರ್ಸ್ ಮತ್ತು ಎಸ್ಟಾಬ್ಲಿಷ್​ಮೆಂಟ್​​ ಅಸೋಸಿಯೇಷನ್​ ಕ್ಲಬ್​ಗೆ ಮಾತ್ರ ಸಮಯ ನಿಗದಿ ಇರಲಿದೆ, ರಸ್ತೆಯಲ್ಲಿ ನಿರ್ಬಂಧವಿಲ್ಲ ಎಂದು ಅಸೋಸಿಯೇಷನ್​ ಕಾರ್ಯದರ್ಶಿ ಸುಹೇಲ್ ಯೂಸುಫ್​ ಹೇಳಿದ್ದಾರೆ.
    ಜನರ ಸುರಕ್ಷತೆ ದೃಷ್ಟಿಯಿಂದ ರಾತ್ರಿ ಪೂರ್ತಿ ಲೈಟಿಂಗ್ಸ್​ ಇರಲಿದೆ. ಪೊಲೀಸರು ಕೆಲವು ಸಲಹೆ ಸೂಚನೆ ನೀಡಿದ್ದಾರೆ, ನಾವು ನೀಡಿದ್ದೇವೆ. ಜನರ ಓಡಾಟಕ್ಕೆ ಒನ್​ವೇ ಮಾಡಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೇವೆ. ಹೊಸ ವರ್ಷಾಚರಣೆಗೆ ಸರ್ಕಾರ ಇನ್ನೂ ಸಮಯ ನಿಗದಿ ಮಾಡಿಲ್ಲ ಎಂದು ಹೇಳಿದರು

    Share. Facebook Twitter Pinterest LinkedIn Tumblr Email WhatsApp
    Previous ArticleNagamangala ದಲ್ಲಿ ವಿಜಯಮಾಲೆ ಯಾರ ಕೊರಳಿಗೆ..?
    Next Article ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ 61 Scooter ಕದ್ದ
    vartha chakra
    • Website

    Related Posts

    ಬೆಂಗಳೂರಲ್ಲಿ ಮನೆ ಮನೆಗೆ ಪೊಲೀಸ್

    July 17, 2025

    ನಕಲಿ ವೀರರು ಅರೆಸ್ಟ್.

    July 15, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    July 15, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ಚುರುಕಾದ ನಕ್ಸಲರು.
    • Ralphhow on ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • Ralphhow on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe