Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    Trending

    ಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA

    vartha chakraBy vartha chakraMarch 23, 202421 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.23- ರಾಜಧಾನಿ ಮಹಾನಗರಿ ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ಬೆನ್ನು ಹತ್ತಿರುವ ರಾಷ್ಟ್ರೀಯ ತನಿಖಾದಳ ಈ ಕುರಿತಂತೆ ಮಹತ್ವದ ಮಾಹಿತಿಯನ್ನು ಕಲೆಹಾಗಿದೆ.
    ಕೆಫೆಯಲ್ಲಿ ಸ್ಪೋಟ ನಡೆಸಿದ ಬಾಂಬರ್ ಜೊತೆಗೆ ಆತನ ಒಬ್ಬ ಸ್ನೇಹಿತ ಕೂಡ ಇದ್ದ. ಇಬ್ಬರೂ ಕೂಡ ಸಾಕಷ್ಟು ತಯಾರಿ ಮಾಡಿಯೇ ಸ್ಪೋಟ ನಡೆಸಿದ್ದಾರೆ ಅಷ್ಟೇ ಅಲ್ಲ, ಇಬ್ಬರೂ ಕರ್ನಾಟಕ ಮೂಲದವರಾಗಿದ್ದು, ಸ್ಫೋಟಕ್ಕೆ ಮೊದಲಿನ ಎರಡು ತಿಂಗಳು ತಮಿಳುನಾಡಿನಲ್ಲಿದ್ದರು ಎನ್ನುವುದು ರಾಷ್ಟ್ರೀಯ ತನಿಖಾ ದಳ (ಎನ್ ಐಎ-NIA) ನಡೆಸಿದ ತನಿಖೆಯಲ್ಲಿ ಪತ್ತೆಯಾಗಿದೆ.
    ಬಾಂಬರ್ ನ ಜಾಡು ಹಿಡಿದ ಎನ್‌ಐಎ ಅಧಿಕಾರಿಗಳು ತಮಿಳುನಾಡಿಗೆ ಆತ ಪರಾರಿಯಾಗಿರಬಹುದು ಎನ್ನುವ ಶಂಕೆಯ ಮೇಲೆ ಶೋಧ ಕೈಗೊಂಡಾಗ ಆತ ಸ್ಫೋಟಕ್ಕೂ ಮುನ್ನ ಎರಡು ತಿಂಗಳುಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದುದು ಗೊತ್ತಾಗಿದೆ.

    ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟು ಪರಾರಿಯಾದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಉಳಿದಿದ್ದ ಶಂಕಿತನ ಜೊತೆಗೆ ಈತನೂ ಇದ್ದ ಎಂಬ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
    ಸ್ಫೋಟಕ್ಕೆ ಮುನ್ನ ಇವರು ಓಡಾಡಿದ್ದ ಜಾಡು ಹಿಡಿದ ಎನ್‌ಐಎ ಅಧಿಕಾರಿಗಳಿಗೆ ಎರಡು ತಿಂಗಳು ತಮಿಳುನಾಡಿನ ಲಾಡ್ಜ್‌ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
    ಸ್ಫೋಟಕ ಇಡಲು ಬರುವ ವೇಳೆ ಮುಖ ಮರೆಮಾಚಲು ಉಗ್ರ ಧರಿಸಿದ್ದ ಟೊಪಿಯ ಮೂಲವನ್ನು ಎನ್‌ಐಎ ಪತ್ತೆ ಹಚ್ಚಿದೆ. ಇದು ತಮಿಳುನಾಡಿನ ಮಾಲ್ ಒಂದರಲ್ಲಿ ಖರೀದಿಸಲಾದ ಟೊಪಿಯಾಗಿದ್ದು, ಟೋಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೊಬ್ಬನಿದ್ದ. ಖರೀದಿ ವೇಳೆ ಇಬ್ಬರ ಮುಖಚಹರೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಿಸಿಟಿವಿ ಫೂಟೇಜ್‌ಗಳನ್ನು ಎನ್‌ಐಎ ಸಂಗ್ರಹಿಸಿದೆ.

    ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್‌ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್‌ಎ ಟೆಸ್ಟ್‌ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿದ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್‌ ಎನ್‌ಐಎಯ ಮತ್ತಷ್ಟು ಆಳದ ತನಿಖೆಗೆ ಪೂರಕವಾಗಿದೆ.
    ತನಿಖೆಯ ಆರಂಭಿಕ ಹಂತದಲ್ಲಿ ಆತನ ಸರಿಯಾದ ಮುಖಚರ್ಯೆ ಕಾಣುವ ಯಾವ ಚಿತ್ರವೂ ಯಾರ ಕೈಗೂ ಸಿಕ್ಕಿರಲಿಲ್ಲ. ಆತ ಕೆಎಸ್‌ಆರ್ಟಿಸಿ ವೋಲ್ವೋ ಬಸ್‌ನಲ್ಲಿ ಬಂದಿದ್ದು, ಹೋಟೆಲ್‌ ಪ್ರವೇಶ ಮಾಡಿದ್ದು, ಬಿಲ್‌ ಕೌಂಟರ್‌, ರವೆ ಇಡ್ಲಿ ಹಿಡಿದುಕೊಂಡು ಹೋಗುವ, ಬಾಂಬಿಟ್ಟ ಬಳಿಕ ಇಳಿದುಕೊಂಡು ಹೋಗುವ ವಿಡಿಯೊಗಳೆಲ್ಲ ಸಿಸಿಟಿವಿಯಲ್ಲಿ ಸಿಕ್ಕಿದ್ದವು. ಆದರೆ, ಅದೆಲ್ಲದರಲ್ಲಿ ಆತ ಮುಖವನ್ನು ಟೋಪಿಯಿಂದ ಮರೆ ಮಾಚಿದ್ದ. ಮಾಸ್ಕ್‌ ಹಾಕಿಕೊಂಡಿದ್ದ. ಹಾಗಾಗಿ ಆತನ ಮುಖ ಕಾಣುತ್ತಿರಲಿಲ್ಲ.

    ಎನ್‌ಐಎ ಆರಂಭಿಕ ಹಂತದಲ್ಲಿ ಆತ ರಾಮೇಶ್ವರಂ ಕೆಫೆಯಲ್ಲಿರುವಾಗ ಸೆರೆ ಹಿಡಿದ ಚಿತ್ರವನ್ನು ಬಿಡುಗಡೆ ಮಾಡಿ ಈ ವ್ಯಕ್ತಿಯ ಮಾಹಿತಿ ಇದ್ದರೆ ದಯವಿಟ್ಟು ತಿಳಿಸಿ ಎಂದು ಹೇಳಿತ್ತು. ಬಳಿಕ ಬಳ್ಳಾರಿ ಬಸ್‌ ನಿಲ್ದಾಣದ ಒಂದು ವಿಡಿಯೊವನ್ನು ಪೋಸ್ಟ್‌ ಮಾಡಿತು. ಆದರೆ, ಅದನ್ನು ಕೆಲವೇ ನಿಮಿಷಗಳಲ್ಲಿ ಜಾಲ ತಾಣದಿಂದ ತೆಗೆದುಹಾಕಿತು.
    ನಂತರ ಎನ್‌ಐಎ ನಾಲ್ಕು ಚಿತ್ರಗಳ ಒಂದು ಬಂಚ್‌ ಅನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸುತ್ತದೆ. ಪೋಟೋದಲ್ಲಿರುವ ವ್ಯಕ್ತಿ ಕಂಡು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ.

    NIA ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಂಡಾಯದ ಗೀತೆಯಲ್ಲಿ ತೋಯುತ್ತಿರುವ ರಾಘವೇಂದ್ರ (ಶಿವಮೊಗ್ಗ ಲೋಕಸಭಾ ಕ್ಷೇತ್ರ) | Shivamogga
    Next Article ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    21 Comments

    1. buy cialis canadian pharmacy on June 9, 2025 3:03 am

      Facts blog you possess here.. It’s severely to espy strong worth script like yours these days. I justifiably respect individuals like you! Go through vigilance!!

      Reply
    2. flagyl powder for wounds on June 10, 2025 9:08 pm

      This is a question which is virtually to my verve… Diverse thanks! Exactly where can I find the connection details in the course of questions?

      Reply
    3. jy9bn on June 18, 2025 3:54 am

      inderal 20mg tablet – brand propranolol buy generic methotrexate

      Reply
    4. lhelk on June 21, 2025 1:25 am

      buy amoxil paypal – cost valsartan cheap ipratropium

      Reply
    5. 91vij on June 23, 2025 5:00 am

      buy azithromycin 500mg online – buy generic bystolic 5mg buy bystolic 20mg for sale

      Reply
    6. v2g56 on June 25, 2025 6:30 am

      buy clavulanate sale – https://atbioinfo.com/ ampicillin antibiotic online

      Reply
    7. 482qn on June 26, 2025 11:14 pm

      purchase esomeprazole capsules – https://anexamate.com/ cost esomeprazole

      Reply
    8. 5ulmw on June 28, 2025 9:38 am

      medex medication – https://coumamide.com/ order hyzaar

      Reply
    9. rsd2v on July 2, 2025 5:06 am

      order prednisone online – asthma deltasone 20mg without prescription

      Reply
    10. 47uj4 on July 3, 2025 8:29 am

      erection pills that work – fast ed to take site natural pills for erectile dysfunction

      Reply
    11. j92qy on July 4, 2025 7:59 pm

      buy generic amoxil online – amoxil usa cheap amoxil online

      Reply
    12. 1acbf on July 9, 2025 8:09 pm

      order generic diflucan 100mg – https://gpdifluca.com/# buy fluconazole without a prescription

      Reply
    13. v7md7 on July 11, 2025 2:44 am

      escitalopram 10mg oral – https://escitapro.com/ escitalopram cost

      Reply
    14. bejpr on July 11, 2025 9:36 am

      cenforce for sale – https://cenforcers.com/ cenforce 50mg generic

      Reply
    15. 6f512 on July 12, 2025 8:04 pm

      buying cialis – https://ciltadgn.com/# cialis for sale in toront ontario

      Reply
    16. mxon1 on July 14, 2025 5:52 am

      does tadalafil lower blood pressure – cheap cialis 5mg buy cialis canadian

      Reply
    17. Connietaups on July 14, 2025 9:28 am

      ranitidine online order – buy ranitidine 150mg without prescription ranitidine online order

      Reply
    18. lku1g on July 16, 2025 11:58 am

      50 off viagra coupon – https://strongvpls.com/ viagra sildenafil 100 mg

      Reply
    19. zt1n2 on July 18, 2025 10:40 am

      I am in point of fact enchant‚e ‘ to coup d’oeil at this blog posts which consists of tons of worthwhile facts, thanks towards providing such data. side effects of prednisone in humans

      Reply
    20. je4yu on July 21, 2025 1:38 pm

      This website really has all of the bumf and facts I needed about this case and didn’t positive who to ask. https://prohnrg.com/product/priligy-dapoxetine-pills/

      Reply
    21. 2czee on July 24, 2025 5:46 am

      Facts blog you be undergoing here.. It’s intricate to find elevated status writing like yours these days. I honestly recognize individuals like you! Rent care!! cenforce 100 livraison rapide

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • h81dg on ಮುನಿರತ್ನ ಮೇಲೆ ಮೊಟ್ಟೆ ದಾಳಿ.
    • dushevye-kabiny-343 on CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?
    • Leroyevorn on ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe