Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಖಿಲ್ ಯುವ ಯಾತ್ರೆ..
    ಸುದ್ದಿ

    ನಿಖಿಲ್ ಯುವ ಯಾತ್ರೆ..

    vartha chakraBy vartha chakraMay 27, 2022Updated:May 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿರುವ ಜೆಡಿಎಸ್ ಈಗಾಗಲೇ ಜನತಾ ಜಲಧಾರೆ ಯಾತ್ರೆ ಮೂಲಕ ಗಮನ ಸೆಳೆದಿದೆ ಪಕ್ಷದ ಪ್ರಮುಖ ನಾಯಕರು ಚುನಾವಣೆಗೆ ಈ ರೀತಿಯಲ್ಲಿ ಸಜ್ಜಾಗುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ಹಾಗು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದಾರೆ.
    ಜೆಡಿಎಸ್ ಗೆ ಯುವ ಸಮೂಹವನ್ನು ಸೆಳೆಯುವ ಜೊತೆಗೆ ಯುವಕರಲ್ಲಿ ಪ್ರಾದೇಶಿಕ ಅಸ್ಮಿತೆಯನ್ನು ಜಾಗೃತಗೊಳಿಸುವ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ಜುಲೈನಿಂದ ಯುವಯಾತ್ರೆ ಆರಂಭಿಸಲಿದ್ದಾರೆ.
    ನಿಖಿಲ್ ತಮ್ಮೊಂದಿಗೆ‌ ಕೆಲ ಕ್ರೀಡಾಪಟುಗಳು ಸಿನಿಮಾ‌ ನಟರನ್ನು ಕರೆದುಕೊಂಡು ರಾಜ್ಯಾದ್ಯಂತ ಸಂಚರಿಸಿ ಯುವ ಮತದಾರರನ್ನು ಸೆಳೆಯಲು ನಿರ್ಧರಿಸಿದ್ದಾರೆ.
    ಇದಕ್ಕಾಗಿ ತಯಾರಿ ಆರಂಭಿಸಿರುವ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಜಿಲ್ಲಾ ಹಾಗು ತಾಲೂಕು ಮಟ್ಟದಲ್ಲಿ ಜೆಡಿಎಸ್‌ ಯುವ ಘಟಕ ಬಲವರ್ಧನೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ  ಬೂತ್, ಬ್ಲಾಕ್ ಹಾಗು ಜಿಲ್ಲಾ ಮಟ್ಟದಲ್ಲಿ ನಿಷ್ಠಾವಂತ, ಉತ್ಸಾಹಿ ಯುವಕರಿಗೆ ಪಕ್ಷದಲ್ಲಿ‌ ಅವಕಾಶ ನೀಡಿ ಪದಾಧಿಕಾರಿಗಳಾಗಿ ನೇಮಕ ಮಾಡಲು ಮುಂದಾಗಿದ್ದಾರೆ.
    ಯುವ ಪಡೆ ರಚನೆಯ ಬಳಿಕ ರಾಜ್ಯಾದ್ಯಂತ ಯುವಯಾತ್ರೆ ಆರಂಭವಾಗಲಿದೆ.

    nikhil kumaraswamy Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleTomb of Sand ಪುಸ್ತಕಕ್ಕೆ ಸಿಕ್ತು Booker Price
    Next Article ತಮಾಷೆಯಿಂದಾಯ್ತು ಅಮವಾಸ್ಯೆ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • 5ffqr on ಇಎಸ್ಐ ವ್ಯವಸ್ಥೆಗೆ ಕನ್ನ.
    • Stephenanync on ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಕ್ತು ಬಿಗ್ ರಿಲೀಫ್ | Darshan
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe