Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳ ಸ್ಟೋರಿ ಯಾರಿಗೂ ಬೇಡವಂತೆ
    ರಾಷ್ಟ್ರೀಯ

    ಕೇರಳ ಸ್ಟೋರಿ ಯಾರಿಗೂ ಬೇಡವಂತೆ

    vartha chakraBy vartha chakraJune 26, 2023Updated:June 26, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುವನಂತಪುರ – ದಿ ಕೇರಳ ಸ್ಟೋರಿ.. ಭಾರತೀಯ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ವಿವಾದಕ್ಕೆ ಒಳಗಾದ ಚಿತ್ರ.
    ಸುದೀಪ್ರೋ ಸೇನ್ ನಿರ್ದೇಶನದ ಅದಾ ಶರ್ಮಾ-ನಟಿಸಿದ ಕೇರಳ ಸ್ಟೋರಿ ಧಾರ್ಮಿಕ ಮತಾಂತರಗಳು, ಐಸಿಸ್ ಮತ್ತು ಲವ್ ಜಿಹಾದ್‍ನ ನಂತಹ ಕಥಾ ಹಂದರ ಹೊಂದಿದೆ.ಈ ಸಿನಿಮಾ ನೈಜ ಘಟನೆಗಳನ್ನು ಆಧರಿಸಿದ ಚಿತ್ರ ಎಂದು ನಿರ್ಮಾಪಕರು ಹೇಳಿದರೆ, ಇಲ್ಲ ಅವುಗಳೆಲ್ಲ ಕಟ್ಟುಕಥೆ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ರಾಜಕೀಯ ಕಾರಣಕ್ಕಾಗಿ ನಿರ್ಮಿಸಿರುವ ಸಿನಿಮಾ. ಈ ಸಿನಿಮಾದಿಂದ ಸಮಾಜದಲ್ಲಿ ಅಪನಂಬಿಕೆ ಮತ್ತು ಅಶಾಂತಿಯ ವಾತಾವರಣ ಮೂಡುತ್ತದೆ ಎಂಬ ಆರೋಪಗಳು ಕೇಳಿಬಂದಿದ್ದವು.
    ಇಂತಹ ಆರೋಪಗಳ ನಡುವೆ, ಸಿನಿಮಾ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಯಿತು ಮತ್ತು ತಮಿಳುನಾಡಿನ ಅನೇಕ ಚಿತ್ರಮಂದಿರಗಳು ಅದನ್ನು ಬಿಡುಗಡೆ ಮಾಡಲು ನಿರಾಕರಿಸಲಾಗಿತ್ತು.
    ಇಂತಹ ವಾದ ವಿವಾದಗಳ ನಡುವೆಯೂ ಬಿಡುಗಡೆಯಾದ ಸಿನಿಮಾ 2023 ರ ಅತಿದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಈ ಚಲನಚಿತ್ರವನ್ನು ಇದೀಗ ಓ ಟಿ ಟಿ ಯಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಯತ್ನಿಸುತ್ತಿದ್ದಾರೆ ಆದರೆ ಯಾರೊಬ್ಬರೂ ಈ ಸಿನಿಮಾ ಖರೀದಿಗೆ ಮುಂದಾಗುತ್ತಿಲ್ಲ.
    ನಮ್ಮ ಚಿತ್ರವನ್ನು ಒಟಿಟಿಯಲ್ಲಿ ಖರೀದಿಸಲು ಯಾರು ಮುಂದೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದ ನಿರ್ದೇಶಕ ಸುದೀಪ್ರೋ ಸೇನ್ ಅವರು ನಮ ವಿರುದ್ಧ ಚಿತ್ರರಂಗದ ಒಂದು ವರ್ಗ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
    ಮತಾಂತರದಂತಹ ಸೂಕ್ಷ್ಮ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ಓಟಿಟಿ ಖರೀದಿದಾರರಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಆದರೆ, ಇದುವರೆಗೂ ಯಾರು ಚಿತ್ರ ಖರೀದಿಗೆ ಆಸಕ್ತಿ ತೋರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ಚಲನಚಿತ್ರ ಧಾರ್ಮಿಕ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleTorontoದಲ್ಲಿ ಮೇಯರ್ ಸ್ಥಾನಕ್ಕೆ ಸ್ಪರ್ದಿಸುತ್ತಿರುವ ನಾಯಿ
    Next Article 488 ರೂಪಾಯಿಗೆ ಡಬಲ್ ಮರ್ಡರ್
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    March 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • hd porn on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Williamdix on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • RichardCorge on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.