Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹತ್ತು ರೂ. ನಾಣ್ಯಗಳನ್ನೇ ನೀಡಿ ಕಾರು ಖರೀದಿಸಿದ ವೈದ್ಯ!
    ಸುದ್ದಿ

    ಹತ್ತು ರೂ. ನಾಣ್ಯಗಳನ್ನೇ ನೀಡಿ ಕಾರು ಖರೀದಿಸಿದ ವೈದ್ಯ!

    vartha chakraBy vartha chakraJune 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧರ್ಮಪುರಿ: ಇಲ್ಲಿನ‌ ವೈದ್ಯರೊಬ್ಬರು ಹತ್ತು ರೂ. ನಾಣ್ಯಗಳನ್ನು ಸಂಗ್ರಹಿಸಿ, ಈ ಮೂಲಕವೇ ಕಾರು ಖರೀದಿ ಮಾಡಿದ್ದಾರೆ.
    ಹತ್ತು ರೂಪಾಯಿ ನಾಣ್ಯದ ಬಗ್ಗೆ ನಡೆಯುತ್ತಿರುವ ಅಪಪ್ರಚಾರದಿಂದಾಗಿ ಹಲವರು ನಾಣ್ಯ ಸ್ವೀಕರಿಸುವುದನ್ನೇ ಬಿಟ್ಟಿದ್ದಾರೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಧರ್ಮಪುರಿಯ ವೈದ್ಯರೊಬ್ಬರು ನಾಣ್ಯಗಳ‌‌ ಮೂಲಕವೇ ಕಾರು ಖರೀದಿಸಿದ್ದಾರೆ.
    27 ವರ್ಷದ ಹೋಮಿಯೋಪತಿ ವೈದ್ಯ ಡಾ. ಎ ವೆಟ್ರಿವೇಲ್ ಎಂಬುವರು 60,000 ಹತ್ತು ರೂಪಾಯಿ ನಾಣ್ಯಗಳನ್ನೇ ನೀಡಿ ಕಾರು ಖರೀದಿಸಿದ್ದಾರೆ. ಈ ಮೂಲಕ ಜನತೆಯಲ್ಲಿ ಅರಿವು ಮೂಡಿಸಲು ಮುಂದಾಗಿದ್ದಾರೆ.
    ಶಾಲೆಯನ್ನೂ ನಡೆಸುತ್ತಿರುವ ಈ ವೈದ್ಯ ತಮ್ಮ ನಿರ್ಧಾರದ ಬಗ್ಗೆ ಮಾತನಾಡಿ, ಕಳೆದ ತಿಂಗಳು ನಾನು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿದ್ದಾಗ ಅವರು 10 ರೂಪಾಯಿ ನಾಣ್ಯ ಇಟ್ಟುಕೊಂಡು ಆಡುತ್ತಿದ್ದುದನ್ನು ಗಮನಿಸಿದೆ. ಅಗ 10 ರೂಪಾಯಿ ನಾಣ್ಯವನ್ನು ಧರ್ಮಪುರಿಯಲ್ಲಿ ಯಾವ ಅಂಗಡಿಗಳಲ್ಲೂ ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿ ಸಿಕ್ಕಿತು. ನಾನು ಈ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಿ ಕಳೆದ 30 ದಿನಗಳಿಂದ ಮನೆ ಮನೆಗಳಿಗೆ ತೆರಳಿ ನಾಣ್ಯ ಸಂಗ್ರಹಿಸಿ ಅದನ್ನು 10 ರೂಪಾಯಿ ನೋಟುಗಳೊಂದಿಗೆ ಬದಲಾಯಿಸುತ್ತಿದ್ದೆ. ಬ್ಯಾಂಕ್‌ಗಳಿಂದಲೂ ಸಹ ನಾನು ನಾಣ್ಯಗಳನ್ನು ಸಂಗ್ರಹಿಸಿದ್ದೇನೆ.
    ಜನರು ನಾಣ್ಯಗಳನ್ನು ನೋಟುಗಳೊಂದಿಗೆ ಬದಲಿಸಲು ಅತ್ಯಂತ ಸಂತಸದಿಂದ ಮುಂದಾಗಿದ್ದರು. 60,000 ನಾಣ್ಯಗಳನ್ನು ಸಂಗ್ರಹಿಸಿ ಶೋ ರೂಮ್ ಗೆ ಅದೇ ನಾಣ್ಯಗಳನ್ನು ನೀಡಿ, ಕಾರನ್ನೂ ಖರೀದಿಸಿದೆ ಎನ್ನುತ್ತಾರೆ ವೈದ್ಯ ಡಾ. ಎ ವೆಟ್ರಿವೇಲ್.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಕ್ರಿಸ್ಟಿಯಾನೋ ರೊನಾಲ್ಡೋ‌ರ 17 ಕೋಟಿ‌ ಮೌಲ್ಯದ ಕಾರು ಧ್ವಂಸ
    Next Article ಒಂದೇ ಮುಹೂರ್ತದಲ್ಲಿ ಇಬ್ಬರು ಯುವತಿಯರಿಗೆ ತಾಳಿ ಕಟ್ಟಿದ ಯುವಕ!
    vartha chakra
    • Website

    Related Posts

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Douglasreulp on BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • Tracymix on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.