Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cheating aap ಕಿತ್ತೊಗೆಯಿರಿ..
    ವಿಶೇಷ ಸುದ್ದಿ

    Cheating aap ಕಿತ್ತೊಗೆಯಿರಿ..

    vartha chakraBy vartha chakraJune 24, 2022Updated:June 24, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.24- ಆನ್​ಲೈನ್​ನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ವಂಚಿಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ವಿಭಾಗದ ಸಿಇಎನ್ ಪೊಲೀಸರು 120 ವಂಚಕ ಆ್ಯಪ್​ಗಳನ್ನ ಕಿತ್ತೆಸೆಯುವಂತೆ ಗೂಗಲ್ ಪ್ಲೇ ಸ್ಟೋರ್​​​ಗೆ ಪತ್ರ ಬರೆದಿದ್ದಾರೆ. ತ್ವರಿತ ಸಾಲದ ಹೆಸರಲ್ಲಿ ಗ್ರಾಹಕರ ಕಾಂಟ್ಯಾಕ್ಟ್, ಫೋಟೋಸ್ ಪಡೆಯುತ್ತಿದ್ದ ಕೆಲ ಆ್ಯಪ್​​​​ಗಳು ಮೊದಲಿಗೆ ಕಡಿಮೆ ಬಡ್ಡಿಗೆ ಸಾಲ ನೀಡುವುದಾಗಿ ಆಸೆ ಒಡ್ಡುವುದು ನಂತರ ಅದಕ್ಕೆ ಹೆಚ್ಚಿನ ದರದಲ್ಲಿ ಬಡ್ಡಿ ಪಡೆಯುವುದು, ಕಟ್ಟದೇ ಹೋದರೆ ಬೆದರಿಕೆ ಹಾಕಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಿದ್ದವು.
    ಹಣ ಪಾವತಿಸದಿದ್ದರೆ ಗ್ರಾಹಕರ ಕಾಂಟ್ಯಾಕ್ಟ್ ನಲ್ಲಿರುವ ವ್ಯಕ್ತಿಗಳಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದಲ್ಲದೇ, ಅಶ್ಲೀಲ ಫೋಟೋ, ವಿಡಿಯೋಗಳನ್ನು ರವಾನಿಸುವ ಮೂಲಕ ಕಿರುಕುಳ ನೀಡುತ್ತಿದ್ದವು.
    ಲಾಕ್ ಡೌನ್ ಸಂದರ್ಭದಲ್ಲಿ ಲೋನ್ ಆ್ಯಪ್ ಗಳಿಂದ ಸಾಕಷ್ಟು ಜನ ತೊಂದರೆ ಅನುಭವಿಸಿದ್ದು ಆತ್ಮಹತ್ಯೆಗೆ ಶರಣಾದಂತಹ ಘಟನೆಗಳು ವರದಿಯಾಗಿದ್ದರಿಂದ 120 ವಂಚಕ ಆ್ಯಪ್​ಗಳನ್ನ ಕಿತ್ತೆಸೆಯುವಂತೆ ಗೂಗಲ್ ಪ್ಲೇ ಸ್ಟೋರ್​​​ಗೆ ಪತ್ರ ಬರೆಯಲಾಗಿದೆ.

    Verbattle
    Verbattle
    Verbattle
    AAP Bangalore
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 1ಕ್ಕೆ ರಾಜ್ಯಾದ್ಯಂತ ಶೀತಲ ಶೆಟ್ಟಿ ನಿರ್ದೇಶನದ ವಿಂಡೋಸೀಟ್ ಚಿತ್ರ ಬಿಡುಗಡೆ
    Next Article ಆಂಟಿಯನ್ನ ಅತಂತ್ರ ಮಾಡಿದ ಪೂಜಾರಿ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_josl on CET ವೇಳಾಪಟ್ಟಿ ಪ್ರಕಟ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • винлаб первый заказ промокод on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.