Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್ಕೆಸ್ಟ್ರಾ ಮೈಸೂರು ಟ್ರೈಲರ್
    ಸುದ್ದಿ

    ಆರ್ಕೆಸ್ಟ್ರಾ ಮೈಸೂರು ಟ್ರೈಲರ್

    vartha chakraBy vartha chakraJune 21, 2022Updated:June 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಈ ವರ್ಷ ಬಿಡುಗಡೆಗೆ ಸಿದ್ಧವಿರುವ ಚಿತ್ರಗಳ ಪೈಕಿ ಅತ್ಯಂತ ನಿರೀಕ್ಷೆ ಮೂಡಿಸಿರುವ ಆರ್ಕೆಸ್ಟ್ರಾ ಮೈಸೂರು ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. KRG Studios ಹಾಗು Dolly Pictures ಅರ್ಪಿಸುವ “ಆರ್ಕೆಸ್ಟ್ರಾ ಮೈಸೂರು” ಚಿತ್ರದ ಟ್ರೈಲರ್ ಅನ್ನು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಬಿಡುಗಡೆ ಮಾಡಿದ್ದಾರೆ.
    ರಘು ದೀಕ್ಷಿತ್ ನಿರ್ಮಾಣದಲ್ಲಿ, ಬಾರಿಸು ಕನ್ನಡ ಡಿಂಡಿಮವ ಖ್ಯಾತಿಯ ಸುನೀಲ್ ನಿರ್ದೇಶಿಸಿರುವ “ಆರ್ಕೆಸ್ಟ್ರಾ ಮೈಸೂರು” ಸಿನಿಮಾ ಇದಾಗಲೆ ಟೀಸರ್, ಹಾಡುಗಳ ಮೂಲಕ ಅಭಿಮಾನಿಗಳ ಎದೆ ತಟ್ಟಿದೆ. ಮೈಸೂರಿನಲ್ಲಿ ತಲೆ ತಲಾಂತರದಿಂದ ಉಳಿದುಕೊಂಡು ಬಂದಿರುವ ಆರ್ಕೆಸ್ಟ್ರಾ ಬಗ್ಗೆ ಇರೋ ಚಿತ್ರ ಇದು.‘ ಪೂರ್ಣಚಂದ್ರ, ರಾಜಲಕ್ಷ್ಮಿ ನಾಯಕ ಹಾಗು ನಾಯಕಿಯಾಗಿ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿದ್ದು, ಎಂಟು ಹಾಡುಗಳಿಗೂ ನಟ ಡಾಲಿ ಧನಂಜಯ್ ಸಾಹಿತ್ಯ ಬರೆದಿದ್ದಾರೆ.

    Entertainment ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನಟ ದಿಗಂತ್ ಕುತ್ತಿಗೆಗೆ ಪೆಟ್ಟು: ಬೆಂಗಳೂರಿಗೆ ಏರ್‌ಲಿಫ್ಟ್
    Next Article ನಾಗಚೈತನ್ಯ ಸಮಂತಾ ವಿಚ್ಛೇದನಕ್ಕೆ ಕಾರಣ ಇದೇನಾ?
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    June 12, 2025

    ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.

    June 11, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • Robertnes on ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    • CalvinPet on ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe