Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇವಣ್ಣ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂದ್ರು ಕುಮಾರಸ್ವಾಮಿ | Kumaraswamy
    Viral

    ರೇವಣ್ಣ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂದ್ರು ಕುಮಾರಸ್ವಾಮಿ | Kumaraswamy

    vartha chakraBy vartha chakraApril 29, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಎ.29: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ನನ್ನೊಬ್ಬನಿಗೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ತಂದಿದೆ.ಈ ಕುರಿತು ಎಸ್‌ಐಟಿ ತನಿಖಾ ವರದಿ ಬಂದ ನಂತರ ಮುಲಾಜಿಲ್ಲದೆ ಜೆಡಿಎಸ್‌ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ನಮ್ಮ ಕುಟುಂಬವೇ ಬೇರೆ. ಎಚ್‌.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ಎಂದು ಕಾಂಗ್ರೆಸ್‌ ಮುಖಂಡರಿಗೆ ತಾಕೀತು ಮಾಡಿದರು.

    ಈ ಪ್ರಕರಣದಿಂದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕಷ್ಟೇ ಮುಜುಗರವಾಗುವುದಿಲ್ಲ, ಇಡೀ ಸಮಾಜಕ್ಕೆ ಮುಜುಗರವಾಗುವಂತಹುದು. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದರು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕಲ್ಲವೇ ಎಂದು ಹೇಳಿದರು.
    ಪ್ರಜ್ವಲ್‌ ವಿಚಾರದಲ್ಲಿ ಮಹಿಳೆಯರೊಂದಿಗೆ ತಪ್ಪು ಆಗಿದ್ದರೆ ಅದು ಆಗಬಾರದಿತ್ತು. ಸಮಾಜದಲ್ಲಿ ಇಂತಹದ್ದು ಮತ್ತೆ ನಡೆಯಬಾರದು ಎಂಬುದು ನನ್ನ ಅಭಿಪ್ರಾಯ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ. ಇಲ್ಲಿ ಕುಟುಂಬದ ಹೆಸರು ತರಬೇಡಿ. ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ ಅಲ್ಲ. ವ್ಯಕ್ತಿಯ ಬಗ್ಗೆ ಚರ್ಚೆ ಮಾಡಿಕೊಳ್ಳಿ. ವ್ಯಕ್ತಿಗತವಾಗಿ ಒಬ್ಬೊಬ್ಬರದ್ದು ಒಂದೊಂದು ವರ್ತನೆ ಇರುತ್ತದೆ ಎಂದು ಹೇಳಿದರು.

    ಪೆನ್‌ಡ್ರೈವ್ ವಿಚಾರದಲ್ಲಿ ಎಲ್ಲವೂ ವೈಯಕ್ತಿಕವಾಗಿ ನಡೆದ ಸಂಗತಿಗಳು. ಮೊದಲೇ ನಮ್ಮ ಗಮನಕ್ಕೆ ಬಂದಿದ್ದರೆ ತಪ್ಪಿಸಬಹುದಿತ್ತು. ಮಕ್ಕಳು ಎಲ್ಲಿಗೆ ಹೋಗುತ್ತಾರೆ ಏನು ಮಾಡುತ್ತಾರೆ ಎಂದು ಕಾಯಲು ಆಗುತ್ತದೆಯೇ. ಅದೇ ರೀತಿ ಪ್ರಜ್ವಲ್ ವಿದೇಶಕ್ಕೆ ಹೋಗುವಾಗಲೂ ನನ್ನ ಕೇಳಿ ಹೋಗುತ್ತಾನಾ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಪ್ರಜ್ವಲ್ ಅವರನ್ನು ವಿದೇಶದಿಂದ ವಾಪಸ್ ಕರೆಸಿಕೊಳ್ಳುವ ವಿಚಾರದಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
    ಯಾರು ತಪ್ಪು ಮಾಡಿದ್ದರೂ ಈ ನೆಲದ ಕಾನೂನಿಗೆ ತಲೆಬಾಗಲೇಬೇಕು. ಶಿಕ್ಷೆ ಅನುಭವಿಸಬೇಕು. ಹೀಗಾಗಿ ಮುಂದಿನ ವಿಷಯಗಳು ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆ ವಿಚಾರದಲ್ಲಿ ಯಾರ ಮೇಲೂ ಪ್ರಭಾವ ಬೀರುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರನ್ನೂ ವಹಿಸಿಕೊಳ್ಳುವುದಿಲ್ಲ. ಆದರೆ ಪಾರದರ್ಶಕ ತನಿಖೆ ನಡೆಯಲಿ ಎಂದು ಒತ್ತಾಯಿಸಿದರು.

    Verbattle
    Verbattle
    Verbattle
    #kumaraswamy Karnataka m News Politics Trending ಕಾಂಗ್ರೆಸ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    Next Article ಜೆಡಿಎಸ್ ಶಾಸಕರಿಗೆ ಪ್ರಜ್ವಲ್ ಬೇಡವಂತೆ | Prajwal Revanna
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    7 Comments

    1. Pbdvge on February 14, 2026 4:12 pm

      mcluck CT online casino McLuck mcluck AL

      Reply
    2. Kkulwg on February 20, 2026 7:17 pm

      Get lost in the delicious world of Sweet Bonanza, where every match explodes into more wins! Ante sweet bonanza review bet boosts your chances, bonus buy delivers instant action. Sweet riches are just a spin away!

      Reply
    3. Jsymwi on February 25, 2026 12:48 am

      Prairie paradise packed with payout punch. bull and games brings bonus retriggers, multipliers, and gold glory. Stampede!

      Reply
    4. Rjnowt on February 27, 2026 4:20 am

      No credit card needed — just pure casino fun at chumba casino big wins! Sign up for free Sweeps Coins and start spinning slots with real prize potential. Join now!

      Reply
    5. Fcljhy on March 1, 2026 10:59 am

      stake vip — where every bet feels electric. Fast crypto. Fair games. Real wins.

      Reply
    6. Lntifi on March 3, 2026 5:49 am

      DraftKings video poker Casino brings the heat. New users claim 500 spins on Cash Eruption with a $5 wager plus up to $1,000 back in credits. Win big, play safe!

      Reply
    7. Apfvgy on March 5, 2026 7:11 pm

      Kvalitni leky nemusi byt drahe. Dokazujeme to kazdy den
      opravdovalekarna

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • shkola onlain_urkr on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • HenrySom on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • HenrySom on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.