Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜುಲೈ ನಲ್ಲಿ ಪದ್ಮಾವತಿ
    ಸುದ್ದಿ

    ಜುಲೈ ನಲ್ಲಿ ಪದ್ಮಾವತಿ

    vartha chakraBy vartha chakraJune 30, 2022Updated:June 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಪ್ಪು ಮಾಡಬೇಡಿ, ಅಷ್ಟಕ್ಕೂ ತಪ್ಪು ಮಾಡಬೇಕೆಂದು ಅನಿಸಿದರೆ, ಮಾಡಿದ ತಪ್ಪನ್ನು ತಪ್ಪಾಯಿತು ಎಂದು ಒಪ್ಪಿಕೊಳ್ಳುವುದೇ ಪದ್ಮಾವತಿ ಚಿತ್ರದ ಒಂದು ಏಳೆಯ ಸಾರಾಂಶವಾಗಿದೆ. ಜೊತೆಗೆ ತಾಯಿ ಮಗನ ಸೆಂಟಿಮೆಂಟ್ ಅಂಶಗಳು ಇರಲಿದೆ. ಹಿರಿಯ ನಿರ್ದೇಶಕರುಗಳ ಗರಡಿಯಲ್ಲಿ ಪಳಗಿರುವ ಮಿಥುನ್‍ ಚಂದ್ರಶೇಖರ್ ಚಿತ್ರಕತೆ, ಸಂಭಾಷಣೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ. ಶಿವಳ್ಳಿಬೆಟ್ಟ, ಸಾಗರ, ಹೊಸನಗರ, ಬೆಂಗಳೂರು ಕಡೆಗಳಲ್ಲಿ 52 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ತಲೆ ಬಾಚ್ಕೋಳ್ಳಿ ಪೌಡ್ರು ಹಾಕ್ಕೋಳ್ಳಿ ಚಿತ್ರದಲ್ಲಿ ನಟಿಸಿ ನಿರ್ಮಾಣ ಮಾಡಿದ್ದ ವಿಕ್ರಂಆರ್ಯ ಗ್ಯಾಪ್ ನಂತರ ನಾಯಕ ಮತ್ತು ನಾಮದೇವಭಟ್ಟರ್ ಹೆಸರಿನಲ್ಲಿ ಪಾಲುದಾರರಾಗಿದ್ದು, ಮಿಲಿಟರಿ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
    ಯುವತಿ, ಮಧ್ಯವಯಸ್ಸಿನ ಮಹಿಳೆ ಮತ್ತು 46 ವರ್ಷದವಳಾಗಿ ಮೂರು ಶೇಡ್‍ಗಳಲ್ಲಿ ಕಾಣಿಸಿಕೊಂಡಿರುವ ಸಾಕ್ಷಿಮೇಘನಾ ನಾಯಕಿ. ಉಳಿದಂತೆ ನಭಿರಸುಲ್, ಸುರೇಶ್‍ ಸ್ವಾಮಿರಾವ್, ಶರಣ್, ಅಭಿಲಾಶ್.ಬಿ.ಹೊಸನಗರ, ಶಿವಮೊಗ್ಗ ರಾಮಣ್ಣ, ಅರ್ಚನಾಶೆಟ್ಟಿ ಮುಂತಾದವರ ತಾರಗಣವಿದೆ. ಪುಟ್ಟರಾಜಗವಾಯಿ ಆಶ್ರಮದ ವಿದ್ಯಾರ್ಥಿಯಾಗಿದ್ದ ಪ್ರೇಮಸಾಯಿ ಎಂಟು ಹಾಡುಗಳಿಗೆ ಸಾಹಿತ್ಯ ಒದಗಿಸಿ ಆರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ಸಂಗೀತ ದಿನೇಶ್‍ಕುಮಾರ್, ಛಾಯಾಗ್ರಹಣ ಕೆ.ಎಂ.ಶೋಯಿಬ್‍ಅಹ್ಮದ್, ಕತೆ ಲತಾ.ಎಸ್, ಸಂಕಲನ ಈಶ್ವರ್, ಸಾಹಸ ಥ್ರಿಲ್ಲರ್ ಮಂಜು ನೃತ್ಯ ತ್ರಿಭುವನ್ ಅವರದಾಗಿದೆ. ರಾವ್ ಅಂಡ್ ರಾವ್ಸ್ ಸಿನಿಮಾಸ್ ಮುಖಾಂತರ ದಾಮೋದರಪಾರಗೆ ಬಂಡವಾಳ ಹೂಡಿರುವ ಸಿನಿಮಾವು ಮುಂದಿನ ತಿಂಗಳು ತೆರೆ ಕಾಣುವ ಸಾದ್ಯತೆ ಇದೆ.

    Verbattle
    Verbattle
    Verbattle
    Entertainment ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಆಷಾಢ ಮಾಸಕ್ಕೆ ಚಾಮುಂಡಿಬೆಟ್ಟ ಕ್ಲೀನ್…!
    Next Article ಚಾಮುಂಡಿ ಭಕ್ತರಿಗೆ ನೀಡಲು ಹಾರ್ಲಿಕ್ಸ್ ಮೈಸೂರು ಪಾಕ್ ರೆಡಿ..!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAroknub on ಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ
    • Jgtcvg on ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ | Nirmala Sitharaman
    • LeonardReawn on ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.