Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಡಿಯಲ್ಲಿ ಮತ್ತೆ Pak ಕಿತಾಪತಿ
    ರಾಜ್ಯ

    ಗಡಿಯಲ್ಲಿ ಮತ್ತೆ Pak ಕಿತಾಪತಿ

    vartha chakraBy vartha chakraFebruary 10, 2023Updated:March 20, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ

    ಗಡಿಯಲ್ಲಿ ಪಾಕಿಸ್ತಾನ (Pakistan) ಮತ್ತೆ ಕಿತಾಪತಿ ನಡೆಸಿದೆ. ಚೀನಾ ನಿರ್ಮಿತ ಶಸ್ತ್ರಾಸ್ತ್ರ (Chinese weapons) ಹಾಗೂ ಮಾದಕವಸ್ತುಗಳ ಸಂಗ್ರಹವನ್ನು ಎಸೆದು ಪರಾರಿಯಾಗಿದೆ. ಪಂಜಾಬ್‍ (Punjab) ನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್‍ನಿಂದ ಬಿದ್ದಿದೆ ಎನ್ನಲಾದ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಸಂಗ್ರಹವನ್ನು ಗಡಿ ಭದ್ರತಾ ಪಡೆ (Border Security Force – BSF) ವಶಪಡಿಸಿಕೊಂಡಿದೆ.

    ಫಿರೋಜ್‍ಪುರ (Ferozepur) ಸೆಕ್ಟರ್‍ ನ ಗಡಿ ಪೋಸ್ಟ್ ನಲ್ಲಿರುವ ಎಂಡಬ್ಲ್ಯೂ ಭೂಪ್ರದೇಶ (M W Terrain) ದೊಳಗೆ ಬಂದ ಪಾಕ್ ಡ್ರೋನ್ ಈ ವಸ್ತುಗಳನ್ನು ಎಸೆದಿದೆ ಎನ್ನಲಾಗಿದೆ. ಡ್ರೋನ್ ಹಾರಾಟ ಗಮನಿಸಿದ BSF ಯೋಧರು ಗುಂಡು ಹಾರಿಸಿದ್ದಾರೆ. ಈ ವೇಳೆ ಡ್ರೋನ್ ನಿಂದ ಕೆಲ ವಸ್ತುಗಳು ಕೆಳಗೆ ಬಿದ್ದಿವೆ ಎನ್ನಲಾಗಿದೆ. ಅದನ್ನು BSF ಸಿಬ್ಬಂದಿ ಪರಿಶೀಲಿಸಿದ್ದು, ಇದರಲ್ಲಿ ಸುಮಾರು 3 ಕೆಜಿ ಹೆರಾಯಿನ್ (Heroin), ಒಂದು ಚೈನೀಸ್ ಪಿಸ್ತೂಲ್, ಐದು ಕಾರ್ಟ್ರಿಜ್ಗಳು ಮತ್ತು ಡ್ರೋನ್‍ನಿಂದ ಬೀಳಿಸಲಾದ ಮ್ಯಾಗಜೀನ್ ಒಳಗೊಂಡ ಪ್ಯಾಕೆಟ್ ಇತ್ತು ಎನ್ನಲಾಗಿದೆ.

    #pakistan #punjab #rain BSF china chinese weapons Ferozepur Heroin m Pakistan drone
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಾಯಕ T. John ನಿಧನ
    Next Article ವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ
    vartha chakra
    • Website

    Related Posts

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    June 5, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    June 3, 2025

    7 Comments

    1. Slot Deposit QRIS Tanpa Potongan 2025 on May 16, 2025 1:56 am

      This could be the appropriate blog for everyone who hopes to be familiar with this topic. You are aware of a great deal of its practically hard to argue along (not too I personally would want…HaHa). You definitely put a brand new spin on a topic thats been written about for several years. Great stuff, just excellent! Try to Visit My Web Site :Slot Deposit QRIS Tanpa Potongan 2025

      Reply
    2. lneu0 on June 7, 2025 11:35 pm

      clomid uses can you get cheap clomiphene without a prescription clomiphene pills for sale how to buy cheap clomiphene tablets clomid medication effects can i get cheap clomiphene no prescription can i buy cheap clomiphene no prescription

      Reply
    3. cialis discount card on June 9, 2025 5:00 am

      I’ll certainly bring back to review more.

      Reply
    4. metronidazole flagyl metrogel vaginal on June 10, 2025 11:11 pm

      Palatable blog you procure here.. It’s intricate to assign great worth belles-lettres like yours these days. I really recognize individuals like you! Go through mindfulness!!

      Reply
    5. l2u66 on June 18, 2025 6:29 am

      order inderal 10mg sale – buy propranolol pill buy methotrexate 5mg online cheap

      Reply
    6. 0ga5g on June 21, 2025 4:00 am

      buy amoxil generic – buy valsartan 80mg generic combivent 100mcg uk

      Reply
    7. nxdze on June 23, 2025 7:21 am

      azithromycin 250mg without prescription – buy generic tindamax 300mg purchase bystolic generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
    • Bobbyglupe on ಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
    • Bobbyglupe on ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe