Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಷರಫ್ ಸಾವು: ಗೊಂದಲಕ್ಕೆ ಕಾರಣವಾದ ಪಾಕ್ ಮಾಧ್ಯಮಗಳ ವರದಿ
    ಸುದ್ದಿ

    ಮುಷರಫ್ ಸಾವು: ಗೊಂದಲಕ್ಕೆ ಕಾರಣವಾದ ಪಾಕ್ ಮಾಧ್ಯಮಗಳ ವರದಿ

    vartha chakraBy vartha chakraJune 10, 2022Updated:June 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ವೆಂಟಿಲೇಟರ್‌ನಲ್ಲಿದ್ದು, ಅವರು ನಿಧನ ಹೊಂದಿದ್ದಾರೆ ಎಂದು ಕೆಲ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ.
    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 78 ರ ಹರೆಯದ ಮುಷರಫ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ನಂತರ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಇದನ್ನೇ ತಪ್ಪಾಗಿ ಗ್ರಹಿಸಿದ‌ ಪಾಕ್‌ ಮಾಧ್ಯಮಗಳು ನಿಧನ ಸುದ್ದಿ ಪ್ರಕಟಿಸಿದ್ದವು.
    ಅವರನ್ನು ನೋಡಲು ಅವರ ಕುಟುಂಬ ಸದಸ್ಯರು ಈಗಾಗಲೇ ದುಬೈಗೆ ಆಗಮಿಸಿದೆ ಎಂದು ವರದಿ ಮಾಡಿವೆ.
    ಅವರು ಆಸ್ಪತ್ರೆಗೆ ದಾಖಲಾದ ತಕ್ಷಣ, ಮುಷರಫ್ ಸಾವಿನ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.
    ಮುಷರಫ್ ಅಂಗಾಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ, ಚೇತರಿಕೆ ಸಾಧ್ಯವಿಲ್ಲ ಎಂದು ಪರ್ವೇಜ್ ಮುಷರಫ್ ಕುಟುಂಬ ಹೇಳಿದೆ.
    ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ತೊಡಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಕಠಿಣ ಹಂತದಲ್ಲಿದ್ದಾರೆ. ಅವರ ದಿನನಿತ್ಯದ ಜೀವನ ಸುಗಮವಾಗಿರಲಿ ಎಂದು ಪ್ರಾರ್ಥಿಸಿ ಎಂದು ಪರ್ವೇಜ್ ಮುಷರಫ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಬರೆಯಲಾಗಿದೆ.

    Verbattle
    Verbattle
    Verbattle
    Government Politics ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವಾದಿ‌ ಮಹಮ್ಮದ್ ಅವಹೇಳನ: ದೇಶದ ಹಲವೆಡೆ ಮುಸ್ಲಿಮರ ಪ್ರತಿಭಟನೆ
    Next Article ಹನೂರಲ್ಲಿ ಪ್ರತ್ಯೇಕ ಕೇಸ್: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ, ಯುವಕನಿಗೆ ಚಾಕು ಇರಿತ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • myhusbandswifepdfCow on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.