Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Pak ಯುವತಿ ಪತ್ತೆ ಪ್ರಕರಣ – NIA ಗೆ ವರದಿ
    ಅಪರಾಧ

    Pak ಯುವತಿ ಪತ್ತೆ ಪ್ರಕರಣ – NIA ಗೆ ವರದಿ

    vartha chakraBy vartha chakraFebruary 8, 2023Updated:February 8, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8-

    ನಗರದಲ್ಲಿ ಪಾಕಿಸ್ತಾನದ ಯುವತಿ ಪತ್ತೆಯಾಗಿರುವ  ಪ್ರಕರಣದ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗಳಿಗೆ ರಾಜ್ಯ ಆಂತರಿಕ ಭದ್ರತಾ ವಿಭಾಗ (Internal Security Division) ಹಾಗು ರಾಜ್ಯ ಗುಪ್ತಚರ ವಿಭಾಗ (State Intelligence Branch) ಗಳಿಂದ ವರದಿ ಸಲ್ಲಿಕೆ ಮಾಡಲಾಗಿದೆ. ‘ಪಾಕಿಸ್ತಾನದ ಯುವತಿ ಇಕ್ರಾ ಹಾಗೂ ಬಿಹಾರದ ಮುಲಾಯಂ ಸಿಂಗ್ ಯಾದವ್ ಇಬ್ಬರಿಗೂ ಯಾವುದೇ ಅಪರಾಧ ಹಿನ್ನೆಲೆ ಇಲ್ಲ’ ಎಂದು ವರದಿ ನೀಡಲಾಗಿದೆ. ನಾಲ್ಕು ವರ್ಷಗಳ ಪ್ರೀತಿಯ ಬಳಿಕ ಭಾರತಕ್ಕೆ ಬರಲು ಯುವತಿ ಸಿದ್ಧಳಾಗಿದ್ದಳು. ಮನೆಯವರ ಒಪ್ಪಿಗೆ ಪಡೆದೇ ಭಾರತಕ್ಕೆ ಬಂದಿದ್ದಾಳೆ.

    ಪಾಕಿಸ್ತಾನದ ಹೈದರಾಬಾದ್‍ ನಿಂದ ಕರಾಚಿ (Karachi) ಗೆ ಹೋಗಿದ್ದ ಯುವತಿ, ಅಲ್ಲಿಂದ ದುಬೈ (Dubai) ಗೆ ಹೋಗಿ ದುಬೈನಿಂದ ನೇಪಾಳ (Nepal) ಕ್ಕೆ ಬಂದಿದ್ದಳು. ನೇಪಾಳಕ್ಕೆ ಹೋಗಿ ಯುವತಿಯನ್ನು ಕರೆದುಕೊಂಡು ಬಂದಿದ್ದ ಮುಲಾಯಂಸಿಂಗ್ ಯಾದವ್ ಆಕೆಯೊಂದಿಗೆ ಉತ್ತರಪ್ರದೇಶ (Uttar Pradesh) ದಿಂದ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದನು. ಪೊಲೀಸರು ಪತ್ತೆ ಮಾಡಿದ ಬಳಿಕ ಯುವತಿಯ ಬಗ್ಗೆ ಸಂಪೂರ್ಣ ಮಾಹಿತಿ ಜಾಲಾಡಿದ್ದ ISD ಹಾಗೂ ಗುಪ್ತಚರ ವಿಭಾಗದ ವರದಿಯಿಂದ ಪ್ರೀತಿಗಾಗಿಯೇ ಇಕ್ರಾ ಗಡಿ ದಾಟಿ ಬಂದಿರುವುದು ದೃಢವಾಗಿದೆ.

    ಇನ್ನು FRRO  ವಶದಲ್ಲಿರುವ ಇಕ್ರಾಳನ್ನು ಗಡಿಯ ಹೊರಗೆ ಕಳುಹಿಸಲು‌ ಮಾತುಕತೆ ನಡೆಸಲಾಗಿದೆ. ಪ್ರೀತಿಗಾಗಿ ಶತ್ರುರಾಷ್ಟ್ರದಿಂದ ಯುವತಿಯನ್ನ ಕರೆತಂದ ಗುರುತರ ಆರೋಪ ಮುಲಾಯಂ ಸಿಂಗ್ ಮೇಲಿದ್ದು, ವಿಚಾರಣೆ ನಡೆಯುತ್ತಿದೆ.

    Verbattle
    Verbattle
    Verbattle
    Bangalore crime dubai Internal Security Division Karachi Nepal NIA State Intelligence Branch Uttar pradesh ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleDK Shivakumar ಹಿಂದೆ ಬಿದ್ದ ED ತಂಡ
    Next Article ಸಾಲ ವಾಪಸ್ ಕೇಳಿದ್ದಕ್ಕೆ ಕೊಂದೇ ಬಿಟ್ಟರು
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LeonardReawn on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.