Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police
    Trending

    ಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police

    vartha chakraBy vartha chakraFebruary 2, 2024Updated:February 2, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.2- ಚಾಲನಾ ಪರವಾನಗಿ (ಡ್ರೈವಿಂಗ್ ಲೈಸನ್ಸ್) ಇಲ್ಲದಿದ್ದರೂ ತಮ್ಮ ಮಕ್ಕಳಿಗೆ ಓಡಿಸಲು ಬೈಕ್ ಕೊಟ್ಟ ಪೋಷಕರಿಗೆ ಬೆಂಗಳೂರು ಪೊಲೀಸರು (Bangalore Traffic Police) ಬಿಸಿ ಮುಟ್ಟಿಸಿದ್ದಾರೆ.
    18 ವರ್ಷ ಪೂರ್ಣಗೊಳ್ಳದ ವಿದ್ಯಾರ್ಥಿಗಳು ಡಿ.ಎಲ್.ಇಲ್ಲದೇ ಇದ್ದರೂ ಬೆಂಗಳೂರಿನಲ್ಲಿ ಬೈಕ್ ಚಲಾಯಿಸುವ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಅಪಘಾತ ಪ್ರಕರಣಗಳು ಹೆಚ್ಚಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಇದೀಗ ಪೋಷಕರಿಗೆ ದಂಡ ಹಾಕಿ ಬೈಕ್ ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಿದ್ದಾರೆ.

    ಈ ಕುರಿತಂತೆ ವಿಶೇಷ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳ ಪೋಷಕರಿಗೆ ದಂಡ ವಿಧಿಸಿ ಬೈಕ್ ನೀಡದಂತೆ ತಾಕೀತು ಮಾಡಿದ್ದಾರೆ. ಪರವಾನಗಿ ಹೊಂದದ 18 ವರ್ಷ ಪೂರ್ಣಗೊಳ್ಳದ ನಗರದ 1,500ಕ್ಕೂ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ಸಂಚಾರ ಪೊಲೀಸರು ದಂಡದ ಬರೆ ಹಾಕಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಮಕ್ಕಳು ಶಾಲಾ-ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗಿ ಅಪಘಾತಗಳಿಗೆ ಕಾರಣವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಂಚಾರ ಪೊಲೀಸರು ನಗರದ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ತೆರಳಿ ತಪಾಸಣೆ ನಡೆಸಿದ್ದಾರೆ.

    ಘಟನೆಗಳು ಮರುಕಳಿಸಿದರೆ ಪ್ರಕರಣ ದಾಖಲಿಸುವುದಾಗಿಯೂ ಪೊಲೀಸರು ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಶಾಲೆಗಳಿಂದ ಸರ್ಕ್ಯುಲೇಷನ್ ಹೊರಡಿಸಲು ಸೂಚಿಸಲಾಗಿದೆ.
    ಇದಲ್ಲದೇ ನಗರದ 23 ಕ್ಕೂ ಹೆಚ್ಚು  ಕಾಲೇಜುಗಳ ಬಳಿ ನಡೆಸಿದ ಕಾರ್ಯಾಚರಣೆ ನಡೆಸಿ ಕಾಲೇಜು ಆವರಣದಲ್ಲಿದ್ದ ಸುಮಾರು 800 ವಾಹನಗಳಿಗೆ ಈಗಾಗಲೇ ದಂಡ ವಿಧಿಸಲಾಗಿದೆ.
    ಪರೀಕ್ಷೆ ಎಂದು ನೆಪ ಹೇಳಿ ತಪ್ಪಿಸಿಕೊಳ್ಳುವಂತಿಲ್ಲ. ಈ ಬಾರಿ ದಂಡ ಮಾತ್ರ ವಿಧಿಸಲಾಗಿದೆ. ಮತ್ತೊಮ್ಮೆ ಇದೇ ರೀತಿ ನಡೆದರೆ ಐಪಿಸಿ ಸೆಕ್ಷನ್ ನಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    Verbattle
    Verbattle
    Verbattle
    Bangalore Bangalore traffic Bangalore Traffic Police Government Karnataka lic News Police Politics traffic ಅಪಘಾತ ಕಾಲೇಜು ಬೈಕ್ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya
    Next Article ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    1 Comment

    1. Idxvnm on February 13, 2026 6:48 am

      betmgm WA https://betmgm-play.com/ betmgm Delaware

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://www.thexboxhub.com/the-ultimate-guide-to-xbox-game-reviews-what-to-look-for/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • LarryCax on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.