Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DCP ವಿರುದ್ಧ ತಿರುಗಿಬಿದ್ದ PC
    ಸುದ್ದಿ

    DCP ವಿರುದ್ಧ ತಿರುಗಿಬಿದ್ದ PC

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Vidhana Soudha is the largest legislature-cum-office building in India
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-ವಿಧಾನಸೌಧದ ಭದ್ರತಾ ಡಿಸಿಪಿ ವಿರುದ್ಧ ತಿರುಗಿ ಬಿದ್ದಿರುವ ಪೊಲೀಸ್ ಪೇದೆಯಾಗಿರುವ ಕಾರು ಚಾಲಕ ನಾಲ್ಕು ಪುಟಗಳಲ್ಲಿ ನನಗಾಗುತ್ತಿರುವ ಅನ್ಯಾಯದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿ ದೂರು ನೀಡಿದ್ದಾರೆ.
    ವಿಧಾನಸೌಧ ಭದ್ರತಾ ಡಿಸಿಪಿಯ ಹೆಸರು ಸೂಚಿಸದೇ ವಿಧಾನಸೌದ ಭದ್ರತಾ ಡಿಸಿಪಿ ಎಂದಷ್ಟೇ ದೂರಿನಲ್ಲಿ ಉಲ್ಲೇಖ ಮಾಡಿ ಪೇದೆ (ಚಾಲಕ) ಪವನ್ ದೂರು ದಾಖಲಿಸಿದ್ದಾರೆ.
    ಅವಧಿ ಮೀರಿ ಕೆಲಸ‌ ಮಾಡಿಸುತ್ತಾರೆ. ವಾರದ ರಜೆ ಹೊರತುಪಡಿಸಿ ಉಳಿದಂತೆ ರಜೆ ನೀಡುವುದಿಲ್ಲ. ದಿನದಲ್ಲಿ 13 ರಿಂದ ಹದಿನಾಲ್ಕು ಗಂಟೆ ಕೆಲಸ ಮಾಡಿಸಿಕೊಳ್ತಾರೆ. ದಣಿವಿಲ್ಲದೇ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಹಲವು ಬಾರಿ ಡಿಸಿಪಿ ಬಳಿ ಮನವಿ ಮಾಡಿಕೊಂಡರೂ ಪರಿಷ್ಕರಿಸುತ್ತಿಲ್ಲ ಎಂದು ದೂರಿನಲ್ಲಿ ಅಳಲು ತೋಡಿಕೊಂಡಿದ್ದಾರೆ.
    ದಿನದಲ್ಲಿ 14 ಗಂಟೆ ಕೆಲಸ ಮಾಡುತ್ತಿರುವುದರಿಂದ ನನ್ನ ಆರೋಗ್ಯ ಹದಗೆಟ್ಟಿದೆ. ಕೆಲಸದ ವೇಳೆ ಅನಾಹುತ, ಅವಘಡಗಳಾದರೆ ಅದಕ್ಕೆ ಸಂಬಂಧಪಟ್ಟ‌ ಅಧಿಕಾರಿಗಳೇ ಹೊಣೆಗಾರರಾಗಬೇಕು ಎಂದು ಎಚ್ಚರಿಸಿದ್ದಾರೆ.
    ಕಳೆದ 5 ತಿಂಗಳಿಂದ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಚಾಲಕನಾಗಿ ನಾನು ಕೆಲಸ‌ ಮಾಡುತ್ತಿದ್ದೇನೆ. 5 ತಿಂಗಳಲ್ಲಿ 50 ದಿನ ಹೊರತು‌ಪಡಿಸಿ ಉಳಿದಂತೆ ಒಬ್ಬನೆ ಚಾಲಕನಾಗಿ‌ ಕೆಲಸ ಮಾಡಿರುತ್ತೇನೆ. ಡಿಸಿಪಿಯವರ ಎರಡು ಕಾರಿಗೆ ಎರಡು‌ ಚಾಲಕರಿದ್ದಾರೆ. ನಾನು ಅಧಿಕೃತವಾಗಿ ಡಿಸಿಪಿ‌ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಉಳಿದಂತೆ ಇನ್ನೊಬ್ಬ ಚಾಲಕ ಹಾಗು ಕಾರನ್ನು ಡಿಸಿಪಿಯವರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಿ ಕರೆದುಕೊಂಡು ಬರಲು ಬಳಸಿಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
    ಮಕ್ಕಳಿಗೆ ರಜೆ‌ ಇದ್ದಾಗ ಅವರು ಕರ್ತವ್ಯಕ್ಕೆ ಬಂದರೆ ನನಗೆ ವಿಶ್ರಾಂತಿ ಕೊಡುತ್ತಾರೆಂದು ದೂರಿನಲ್ಲಿ ಪೇದೆ ಪವನ್ ಆರೋಪ ಮಾಡಿದ್ದು ಈ ದೂರು ಇಲಾಖೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.‌

    Verbattle
    Verbattle
    Verbattle
    Government ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಾತ್ರೆಗೆ ಸಜ್ಜಾದ ಉತ್ತರಾಖಂಡ
    Next Article ಶಾಲಾ ಮಕ್ಕಳನ್ನು ಒಕ್ಕಲೆಬ್ಬಿಸಿ ಈಜುಕೊಳ ನಿರ್ಮಿಸಲು ಮುಂದಾದ ಬಾಲಭವನ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Dwightbaw on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Glennhof on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.