Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ತರ ಕರ್ನಾಟಕಕ್ಕೆ ಲಗ್ಗೆ ಹಾಕಲು ಸಜ್ಜಾದ ಪ್ರಧಾನಿ ಮೋದಿ | North Karnataka
    Trending

    ಉತ್ತರ ಕರ್ನಾಟಕಕ್ಕೆ ಲಗ್ಗೆ ಹಾಕಲು ಸಜ್ಜಾದ ಪ್ರಧಾನಿ ಮೋದಿ | North Karnataka

    vartha chakraBy vartha chakraApril 23, 20248 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.23- ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ಒಂದು ದಿನ ಬಾಕಿ ಇರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದ (North Karnataka) ಲೋಕಸಭಾ ಕ್ಷೇತ್ರಗಳತ್ತ ಗಮನ ನೆಟ್ಟಿದ್ದಾರೆ.
    ಉತ್ತರ ಕರ್ನಾಟಕದ ಕಿತ್ತೂರು ಕರ್ನಾಟಕ ಪ್ರದೇಶ ಬಿಜೆಪಿಯ ಭತ್ರಕೋಟೆ ಎಂದೇ ಪರಿಗಣಿಸಲಾಗುತ್ತಿದೆ ಆದರೆ ಈ ಬಾರಿ ಈ ಕೋಟೆಯಲ್ಲಿ ಸ್ವಲ್ಪಮಟ್ಟಿಗೆ ಬಿರುಕ ಕಾಣಿಸಿಕೊಂಡಿದೆ ಎಂಬ ವರದಿಗಳ ಬೆನ್ನಲ್ಲೇ ಇದೀಗ ಈ ಕ್ಷೇತ್ರಗಳತ್ತ ಲಗ್ಗೆ ಹಾಕಲು ಪ್ರಧಾನಿ ಮೋದಿ ತೀರ್ಮಾನಿಸಿದ್ದಾರೆ.

    ಬೃಹತ್ ಸಮಾವೇಶಗಳ ಮೂಲಕ ಕಿತ್ತೂರು ಕರ್ನಾಟಕದ ಆರು ಕ್ಷೇತ್ರಗಳನ್ನು ಮರಳಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ.
    ಏಪ್ರಿಲ್ 28ರಂದು ದಾವಣಗೆರೆ, ಕಾರವಾರ, ಬೆಳಗಾವಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
    ಬಿಜೆಪಿಯ ಉನ್ನತ ಮೂಲಗಳು ಮತ್ತು ಪ್ರಧಾನಿ ಕಚೇರಿಯ ಮೂಲಗಳ ಪ್ರಕಾರ ಪ್ರಧಾನಿ ಅವರು ಬೆಳಗಾವಿಯ ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್ಕಮ್, ಮೇರಿಯಟ್, ಯುಕೆ-27 ಯಾವುದಾದರು ಒಂದು ಹೊಟೇಲ್ ನಲ್ಲಿ ತಂಗಲಿದ್ದಾರೆ.

    ಈ ಹೋಟೆಲ್‌ಗಳನ್ನು ಎಸ್ ಪಿಜಿ ತಂಡ ಪರಿಶೀಲನೆ ನಡೆಸಲಿದೆ .ಆ ಬಳಿಕ ವಾಸ್ತವ್ಯದ ಹೊಟೇಲ್ ನಿಗದಿಯಾಗಲಿದೆ. ಮರು ದಿನ ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
    ಬಹುತೇಕ ಲಿಂಗಾಯಿತರ ಪ್ರಾಬಲ್ಯ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ 14 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಹೀಗಾಗಿ ರಾಜ್ಯಕ್ಕೆ ಮೋದಿ ಅವರಿಂದ ಹೆಚ್ಚು ಸಾರ್ವಜನಿಕ ಸಭೆಗಳನ್ನು ನಡೆಸಲು ಉದ್ದೇಶಿಸಿದೆ.ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ.
    2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಭಾಗದ ಎಲ್ಲ ಸ್ಥಾನಗಳನ್ನು ಗೆದ್ದು ಬೀಗಿತ್ತು. ಈ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಮೋದಿ ಅವರಿಂದಲೇ ಬೃಹತ್ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿದೆ

    Verbattle
    Verbattle
    Verbattle
    Government Karnataka News North Karnataka Politics ಕಾಂಗ್ರೆಸ್ Election ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    Next Article ಫೋಟೋ ಫಿನಿಶ್ ಸ್ಪರ್ಧೆಯಲ್ಲಿ ಯಾರಾಗುತ್ತಾರೆ ಫಿನಿಶ್ (ಬೆಂಗಳೂರು ಗ್ರಾಮಾಂತರ ವಿಶ್ಲೇಷಣೆ) | Bengaluru Rural
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    8 Comments

    1. Itqdcp on February 12, 2026 11:09 pm

      betmgm CA online casino betmgm play betmgm North Carolina

      Reply
    2. Akqlpa on February 20, 2026 2:59 am

      Unfold stories of triumph through every game played. crown coin casino online offers narrative-driven slots for depth. Story your way to success!

      Reply
    3. Nzsbug on February 23, 2026 9:23 am

      Enter the sugary realm of Sweet Bonanza and chase 21,000x+ wins! Tumbles sweet bonanza real money keep the action going until no more matches. Play now!

      Reply
    4. Nkojzb on February 26, 2026 9:55 am

      Epic spins meet epic herds in slot heaven. mega power buffalo brings unlimited bonuses, multiplier stacks, and jackpot herds. Stampede in!

      Reply
    5. Kzjvyi on February 28, 2026 11:49 am

      No deposit? No problem! Chumba Casino welcomes you with FREE chumba casino promo code to start winning right away. Thousands of players already love the action — join the fun now!

      Reply
    6. Aojuxz on March 2, 2026 12:10 pm

      stake bonus Originals are — Crash, Plinko, Mines, Dice and more. Combine them with the best slots and live dealers online. Your next big win is one click away.

      Reply
    7. Eyudxo on March 4, 2026 6:11 am

      Join DraftKings casino login Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply
    8. Quwonb on March 7, 2026 6:49 am

      Zdravy rozum vitezi: stejny ucinek za zlomek ceny
      opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Tylermem on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Tylermem on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.