Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer
    ಅಪರಾಧ

    ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer

    vartha chakraBy vartha chakraMay 1, 2023Updated:May 1, 20232 Comments1 Min Read
    Facebook Twitter WhatsApp Pinterest LinkedIn Tumblr Email
    Pic courtesy : The New Indian Express
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.30- ಬೇಲಿಯೇ ಎದ್ದು ಹೊಲ ಮೇಯ್ದ ಕತೆಯಿದು. ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಜವಾಬ್ದಾರಿ ಹೊತ್ತ ಪೊಲೀಸ್ ಅಧಿಕಾರಿ (Police Officer) ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ಮೇಲೆ ದೌರ್ಜನ್ಯ ವೆಸಗಿದ ಆರೋಪದಲ್ಲಿ ಸಿಲುಕಿದ್ದಾರೆ.

    ರಾತ್ರಿ ವೇಳೆ ಗಸ್ತು ತಿರುಗುವ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಅಧಿಕಾರಿ (Police Officer) ಮಧ್ಯರಾತ್ರಿ ಮಹಿಳೆ ಮತ್ತು ಮಕ್ಕಳಿದ್ದ ಮನೆಗೆ ನುಗ್ಗಿದ್ದಾರೆ.

    Police Officer

    ಈ ಕುರಿತಂತೆ ಬೆಂಗಳೂರಿನ ಸುಬ್ರಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್ ವಿರುದ್ದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಇನ್ಸ್‌ಪೆಕ್ಟರ್ ಶರಣಗೌಡ ವಿರುದ್ದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ರಾಜಕುಮಾರ್ ಎಂಬುವರ ಬಂಧನಕ್ಕೆ ಇನ್ಸ್‌ಪೆಕ್ಟರ್ ಶರಣಗೌಡ ಪೊಲೀಸರ (Police Officer) ಜೊತೆ ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಪತ್ನಿ ಹಾಗೂ ಮಗಳ ಜೊತೆ ಪೊಲೀಸರು ಅಸಭ್ಯ ವರ್ತಿಸಿರುವ ಆರೋಪವಿದೆ. ಇದನ್ನು ಪ್ರಶ್ನೆ ಮಾಡಲು ರಾಜಕುಮಾರ್ ಇನ್ಸ್‌ಪೆಕ್ಟರ್ ಗೆ ಕರೆ ಮಾಡಿದ್ದ. ಈ ವೇಳೆ ರಾಜಕುಮಾರ್ ಗೆ ಯಾವುದರ ಬಗ್ಗೆ ದೂರು ಬಂದಿದೆ ಇನ್ಸ್‌ಪೆಕ್ಟರ್ ಮಾಹಿತಿ ನೀಡಿಲ್ಲ.

    ಮಾತ್ರವಲ್ಲ ಯಾರಿಗೆ ಬೇಕಾದರೂ ದೂರು ಕೊಡು ಎಂದು ಅವಾಜ್ ಹಾಕಿದ್ದ. ಇದೀಗ ಇನ್ಸ್‌ಪೆಕ್ಟರ್ ಶರಣಗೌಡ ಹಾಗೂ ರಾಜಕುಮಾರ್ ನಡುವಿನ ಸಂಭಾಷಣೆ ವೈರಲ್ ಆಗಿ. (Police Officer)

    Also read. 

    ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi

    Verbattle
    Verbattle
    Verbattle
    art lic m Office Police Varthachakra ಕಾನೂನು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    Next Article ದೊಡ್ಡ ಅಪಾಯದಿಂದ ಬಚಾವಾದ DK Shivakumar
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    January 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    January 19, 2026

    2 Comments

    1. kazinoukrainy on December 16, 2025 6:18 pm

      Перед тем как играть в казино онлайн, стоит изучить рейтинг онлайн казино. Онлайн казино рейтинг помогает понять, где реально платят. Иногда просто захожу на https://topovye-kazino-onlajn.biz.ua и проверяю обновления. Казино Украины онлайн развиваются довольно быстро.
      Официальные казино Украины обычно работают стабильно.
      Играть в онлайн казино на деньги стоит только после изучения обзора. Казино список с лицензиями упрощает выбор. Онлайн казино на деньги с выводом требуют внимательного подхода. Лучшее казино — то, которое реально платит.

      Reply
    2. motoshop on December 18, 2025 3:42 pm

      Для тех, кому нужны надежные запчасти на мото, этот магазин оказался отличным вариантом. Сайт удобный, заказывал уже несколько раз zapchasti-dlya-motocikla.biz.ua. Покупал запчасти на мото, всё пришло быстро и без проблем.
      Для тех, кто ценит время, хороший онлайн-магазин. Заказывал запчасти на мото — всё соответствует описанию. Удобно, что можно купить мотозапчасти в Украине онлайн. Сайты мотозапчастей редко бывают такими понятными. Хороший магазин мото запчастей для разных брендов. Мототовары Киев представлены актуальными моделями. Интернет магазин запчастей для мотоциклов без лишней рекламы.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • puma777_ozea on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Daviddek on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • GilbertTig on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.