ಬೆಂಗಳೂರು,ಅ.9 :
ರಾಜ್ಯದಲ್ಲಿ ವಿಚ್ಛಿದ್ರಕಾರಿ ಶಕ್ತಿಗಳು ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಯತ್ನ ನಡೆಸಿದ್ದು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರು ಹೊರ ವಲಯದ ಜಿಗಣಿ ಮತ್ತು ನೆಲಮಂಗಲದಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನದ ಬೆನ್ನಲ್ಲೇ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಆಯುಧ ಪೂಜೆ ವಿಜಯದಶಮಿ ಸೇರಿದಂತೆ ಹಲವಾರು ಹಬ್ಬ ಆಚರಣೆಗಳು ಮುಂದಿನ ಒಂದೂವರೆ ತಿಂಗಳು ಕಾಲ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಕೆಲವು ಸಂಘಟನೆಗಳು ಸಂಚು ಮಾಡಿವೆ ಎಂದು ಗುಪ್ತದಳ ತನ್ನ ಸಂದೇಶದಲ್ಲಿ ತಿಳಿಸಿದೆ.
ಮೈಸೂರಿನ ಐತಿಹಾಸಿಕ ಜಂಬೂಸವಾರಿ ಮಡಿಕೇರಿಯ ದಸರಾ ಚಿತ್ರದುರ್ಗದ ದಸರಾ ಸರಿ ಮತ್ತೆ ರಾಜ್ಯದ ವಿವಿಧ ಕಡೆ ನಡೆಯುತ್ತಿರುವ ಧಾರ್ಮಿಕ ಆಚರಣೆಗಳ ಸಮಯದಲ್ಲಿ ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಸಂಚು ನಡೆದಿದೆ. ಕೆಲವು ವಿಚ್ಛಿದ್ರಕಾರಕ ಶಕ್ತಿಗಳ ಜೊತೆ ನಂಟು ಹೊಂದಿರುವ ವ್ಯಕ್ತಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ತಲೆಮರೆಸಿಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ಅಪರಿಚಿತರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಗುಪ್ತದಳ ಸಂದೇಶದಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
ಕೇಂದ್ರ ಗುಪ್ತದಳದ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ.
ರಾಜ್ಯ ಎಲ್ಲಾ ಹೋಟೆಲ್ ಗಳಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೆ ಕೊಠಡಿ ಪಡೆದಿರುವವರ ವಿವರಗಳನ್ನು ನೀಡುವಂತೆ ಸೂಚಿಸಿದ್ದು ಇಂದಿನಿಂದ ಮುಂದಿನ ಹದಿನೈದು ದಿನಗಳ ಕಾಲ ಹೋಟೆಲ್ ಗಳಲ್ಲಿ ಕೊಠಡಿ ಪಡೆಯುವವರ ವಿವರಗಳನ್ನು ಕಡ್ಡಾಯವಾಗಿ ಸಮೀಪದ ಪೊಲೀಸ್ ಠಾಣೆಗೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ.
ವಿಮಾನ ನಿಲ್ದಾಣ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ಭದ್ರತೆಯ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ ಐತಿಹಾಸಿಕ ಕಟ್ಟಡಗಳು ಅಣೆಕಟ್ಟು ಮತ್ತು ಜನ ನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
Previous Articleನೌಕಾನೆಲೆ ಬಳಿ ಹಾರಾಡಿದ ದ್ರೋನ್.
Next Article ಇಹಲೋಕ ತ್ಯಜಿಸಿದ ಭಾರತದ ಹೆಮ್ಮೆಯ ಉದ್ಯಮಿ ರತನ್ ಟಾಟಾ
22 Comments
This is the stripe of serenity I enjoy reading.
I couldn’t hold back commenting. Warmly written!
order inderal 10mg generic – inderal drug order generic methotrexate 2.5mg
¡Bienvenidos, aventureros del desafío !
Casino online fuera de EspaГ±a con demo gratis – https://www.casinoporfuera.guru/ casino online fuera de espaГ±a
¡Que disfrutes de maravillosas botes impresionantes!
amoxil generic – ipratropium buy online purchase combivent online
¡Hola, participantes del desafío !
Casino online extranjero para jugar sin interrupciones – п»їhttps://casinosextranjerosdeespana.es/ mejores casinos online extranjeros
¡Que vivas increíbles instantes únicos !
purchase zithromax pills – nebivolol 20mg uk bystolic 20mg without prescription
augmentin 625mg generic – atbioinfo.com buy ampicillin online cheap
buy esomeprazole 40mg capsules – anexamate.com esomeprazole 40mg capsules
¡Saludos, fanáticos de los desafíos !
Casino sin licencia ideal para apuestas rГЎpidas – https://emausong.es/# casino sin licencia espaГ±a
¡Que disfrutes de increíbles giros exitosos !
generic meloxicam 7.5mg – https://moboxsin.com/ mobic 7.5mg drug
prednisone 10mg tablet – https://apreplson.com/ prednisone 20mg cheap
pills for erection – over the counter erectile dysfunction pills buy ed medications
buy generic fluconazole 100mg – forcan online buy buy forcan
cenforce 100mg us – fast cenforce rs purchase cenforce without prescription
cialis for sale in toront ontario – cialis 20mg side effects cialis from canadian pharmacy registerd
how to buy viagra in spain – site buy cheap viagra with mastercard
Thanks on sharing. It’s top quality. click
I couldn’t turn down commenting. Profoundly written! prednisone cost
With thanks. Loads of knowledge! https://ursxdol.com/provigil-gn-pill-cnt/
This site is the best site I have ever visited because it has a lot of useful and interesting information that I have never gotten from other sites. dont forget to get more information from our site : Rekomendasi Slot UG
This website positively has all of the information and facts I needed adjacent to this participant and didn’t identify who to ask. https://prohnrg.com/product/cytotec-online/