ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲ ನೆಟ್ಟಿಗರು ಮತ್ತು ಅಭಿಮಾನಿಗಳಿಂದ ಕಿಡಿ ನುಡಿಗಳನ್ನು ಕೇಳುತ್ತಿದ್ದಾರೆ.
ಪೂನಂ ಪಾಂಡೆ ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಹಾಗೂ ಅವರ ಟೀಮ್ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದರು ಇಂದಿನ ಬೆಳಗ್ಗೆಯು ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಪೂನಂ ಪಾಂಡೆ ಅವರು ಗರ್ಭಕಂಠ ಕ್ಯಾನ್ಸರ್‌ನಿಂದ ಅಗಲಿದರು ಎಂದು ಹೇಳಲು ಭಾರಿ ದುಃಖವಾಗುತ್ತಿದೆ.
ಜೀವನದಲ್ಲಿ ಅವರು ಯಾರನ್ನೇ ಭೇಟಿಯಾದರೂ, ಪ್ರೀತಿ ಹಾಗೂ ವಿನಯದಿಂದ ವರ್ತಿಸಿದ್ದರು. ಅವರ ಖಾಸಗಿ ಹಾಗೂ ವ್ಯಯಕ್ತಿಕ ಬದುಕಿನ ಬಗ್ಗೆ ಯಾರೂ ಮಾತನಾಡಬಾರದು ಎಂಬುದಾಗಿ ಮನವಿ ಮಾಡುತ್ತೇವೆ” ಎಂದು ಅವರ ಮ್ಯಾನೇಜರ್ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು.
ನಟಿಯ ಅಕಾಲಿಕ ನಿಧನಕ್ಕೆ ಹಲವಾರು ಮಂದಿ ಆಘಾತ ವ್ಯಕ್ತಪಡಿಸಿ ಕಂಬನಿ ಮಿಡಿದಿದ್ದರು.ಇದಾದ ಒಂದು ದಿನದ ನಂತರ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿರುವ ನಟಿ ಪೂನಂ ಪಾಂಡೆ ನಾನಿನ್ನೂ ಸತ್ತಿಲ್ಲ ಜೀವಂತವಾಗಿದ್ದೇನೆ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಸತ್ತಂತೆ ಸುದ್ದಿ ಮಾಡಿದೆ ಎಂದು ಹೇಳಿದ್ದಾರೆ.
ಈ ವಿವಾದಾತ್ಮಕ ನಟಿಯ ನಡೆಯ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ.
6 Comments
buy cheap clomid without dr prescription buy generic clomid pill clomid price at clicks cost generic clomiphene without a prescription can i purchase generic clomiphene without a prescription cost of clomiphene without insurance get generic clomiphene without rx
I’ll certainly bring back to read more.
buy clavulanate generic – atbioinfo.com buy generic ampicillin for sale
cost coumadin 2mg – https://coumamide.com/ hyzaar cost
mobic buy online – https://moboxsin.com/ order meloxicam 7.5mg online cheap
ed pills that work – https://fastedtotake.com/ buy ed pills medication