Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖೈದಿ Escape..
    ಸುದ್ದಿ

    ಖೈದಿ Escape..

    vartha chakraBy vartha chakraMay 28, 2022Updated:May 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ಮೇ.28-ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಕಡೂರು ಮೂಲದ ಧನ್​ರಾಜ್ ಜಿಲ್ಲಾಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
    ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ‌ ಧನ್​ರಾಜ್​​(47) ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದು ಆತನ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.
    ಜೈಲಿನಲ್ಲಿದ್ದ ಧನ್​ರಾಜ್​ಗೆ ಕಳೆದ ಎರಡು ದಿನಗಳಿಂದ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರು ಪೇರಾಗಿತ್ತು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತನನ್ನು ಜೈಲಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆರೋಪಿ ಕಾವಲಿಗೆ ಓರ್ವ ಜೈಲು ಸಿಬ್ಬಂದಿ ಹಾಗೂ ಮತ್ತೋರ್ವ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಓರ್ವ ಸಿಬ್ಬಂದಿ ಊಟಕ್ಕೆ ಹೋದ ಸಂದರ್ಭದಲ್ಲಿ ಮತ್ತೋರ್ವ ಸಿಬ್ಬಂದಿಯನ್ನು ತಳ್ಳಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ.
    ಶೌಚಾಲಯಕ್ಕೆ ಹೋಗಬೇಕೆಂದು ತಿಳಿಸಿದ್ದರಿಂದ ಪೊಲೀಸ್ ಪೇದೆ ಆತನ ಕೈಕೋಳವನ್ನು ತೆಗೆದು ಶೌಚಾಲಯದ ಕೊಠಡಿಗೆ ಕಳುಹಿಸಿದ್ದಾಗ ಸಮಯ ಸಾಧಿಸಿ ಪೇದೆಯನ್ನು ಶೌಚಾಲಯದ ಕೊಠಡಿಗೆ ತಳ್ಳಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಧನ್​ರಾಜ್ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

    Verbattle
    Verbattle
    Verbattle
    chikmangalore government hospital
    Share. Facebook Twitter Pinterest LinkedIn Tumblr Email WhatsApp
    Previous Articleಟಿಕೆಟ್ ಬೇಡ..
    Next Article Cylinder ಸ್ಪೋಟ ನಾಲ್ವರು ದುರ್ಮರಣ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_kiEa on Rohit – Virat ಬಗ್ಗೆ Chetan Sharma ಹೇಳಿದ್ದೇನು?
    • Tracymix on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.