Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತ್ಯಾಚಾರ ಪ್ರಕರಣ: ನಟ-ನಿರ್ಮಾಪಕ ವಿಜಯ್‌ಬಾಬು ಅರೆಸ್ಟ್
    ಸುದ್ದಿ

    ಅತ್ಯಾಚಾರ ಪ್ರಕರಣ: ನಟ-ನಿರ್ಮಾಪಕ ವಿಜಯ್‌ಬಾಬು ಅರೆಸ್ಟ್

    vartha chakraBy vartha chakraJune 27, 2022Updated:June 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಟಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಎರ್ನಾಕುಲಂ ಸೌತ್ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ನಟ-ನಿರ್ಮಾಪಕ ವಿಜಯ್‌ಬಾಬು ಅವರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಟಿಯೊಬ್ಬರು ಸಿನಿಮಾ ಪಾತ್ರಗಳನ್ನು ನೀಡುವ ಕುರಿತಾಗಿ ಹೇಳಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದರು.
    ನಟ ವಿಜಯ್‌ಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸುವಾಗ, ಕೇರಳ ಹೈಕೋರ್ಟ್ ಈ ಸಮಯದಲ್ಲಿ ರಾಜ್ಯವನ್ನು ತೊರೆಯದಂತೆ ಮತ್ತು  ಪಾಸ್‌ಪೋರ್ಟ್ ಮರಳಿಸುವಂತೆ ಕೇಳಿತ್ತು. ಇಂದಿನಿಂದ(ಜೂ.27) ಜುಲೈ 3 ರವರೆಗೆ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಅವರನ್ನು ಪ್ರಶ್ನಿಸಲು ತನಿಖಾ ತಂಡಕ್ಕೆ ಅನುಮತಿ ನೀಡಲಾಗಿದೆ.
    ದುಬೈಯಲ್ಲಿದ್ದ ವಿಜಯ್ ಭಾರತಕ್ಕೆ ಮರಳಿದ್ದು, ವಿಚಾರಣೆಗಾಗಿ ಎರ್ನಾಕುಲಂ ಠಾಣೆಗೆ ಹಾಜರಾಗಿದ್ದಾಗ ವಶಕ್ಕೆ ಪಡೆಯಲಾಗಿದೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೊರ್ಟ್ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ಸ್ಟೇಷನ್ ಬೇಲ್ ಮೇಲೆ ವಿಜಯ್ ಬಿಡುಗಡೆಯಾಗುವ ಸಾಧ್ಯತೆಯಿದೆ

    Verbattle
    Verbattle
    Verbattle
    #cinema Entertainment kannada movies Movies News ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್ ರೋಣ ಸಿನಿಮಾ ನಾಯಕಿ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ಜಾರಿ ನಿರ್ದೇಶನಾಲಯ ತನಿಖೆ
    Next Article ಕೊರೋನಾ ಬಳಿಕ ಮಕ್ಕಳಲ್ಲಿ ಮೈಗ್ರೇನ್ ಸಮಸ್ಯೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jhmcwu on ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    • arenda_rePi on ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.