Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes
    ರಾಜ್ಯ

    ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes

    vartha chakraBy vartha chakraApril 4, 2023Updated:April 5, 202310 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.4- ಪ್ರಬಲ ಹಿಂದುತ್ವ ಪ್ರತಿಪಾದನೆಯ ಮೂಲಕ ಇತ್ತೀಚಿನ ದಿನಗಳಲ್ಲಿ ಗಮನ ಸೆಳೆಯುತ್ತಿರುವ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneet Kerehalli) ಇದೀಗ ಕೊಲೆ‌ ಆರೋಪವೊಂದರಲ್ಲಿ‌ ಸಿಲುಕಿದ್ದು,ಈತನ ಬಂಧನಕ್ಕೆ ಪೊಲೀಸರು ಬಲೆ‌ ಬೀಸಿದ್ದಾರೆ.

    ಕನಕಪುರದ ಏಸು‌ಬೆಟ್ಟ ವಿವಾದ,ಟಿಪ್ಪು ಸುಲ್ತಾನ್, ಸಲಾಂ ಆರತಿ,ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ನಿಷೇಧ ಸೇರಿದಂತೆ ಹಲವಾರು ವಿವಾದಾಸ್ಪದ ವಿಷಯಗಳನ್ನು ಪ್ರತಿಪಾದಿಸುವ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರು.

    ಇದೀಗ ಜಾನುವಾರು ಸಾಗಿಸುತ್ತಿದ್ದ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ ನನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಸಿಲುಕಿದ್ದಾರೆ.
    ಈ ಘಟನೆ ನಂತರ ನಾಪತ್ತೆಯಾಗಿದ್ದಾರೆಂದು ಹೇಳಲಾದ ಪುನಿತ್ ಕೆರೆಹಳ್ಳಿಯನ್ನು ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.

    ಇಲ್ಲಿಯವರೆಗೆ ಪ್ರಕರಣದ ಸಂಬಂಧಿಸಿದಂತೆ ಯಾವುದೇ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ  ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಮತ್ತು (ಪಾಶಾ) ಸಾವಿಗೆ ನಿಖರವಾದ ಕಾರಣ ತಿಳಿಯಲು  ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ಕಳೆದ ಏ.1ರ ಮುಂಜಾನೆ ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಲಕ ಇದ್ರೀಸ್ ಪಾಷಾ (39)ನ ಶಂಕಾಸ್ಪದ ಕೊಲೆಯಾಗಿದ್ದು ಪ್ರಕರಣದ ಪತ್ತೆಗೆ 4 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

    ಅಭಿಷೇಕ್ | Abhishek on Twitter: "Who is this Puneeth Kerehalli?Where does he come from?Talks bullshit sitting in car!" / Twitter

    ಸಾತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಒಂದು ತಂಡ ರಚನೆಯಾಗಿದ್ದರೆ ರಾಮನಗರ ಉಪವಿಭಾಗದ ಡಿವೈಎಸ್ಪಿ ಮತ್ತೊಂದು ತಂಡದ ನೇತೃತ್ವ ವಹಿಸಿದ್ದಾರೆ. ಉಪ ವಿಭಾಗದ ಪೊಲೀಸರು ನೇತೃತ್ವದಲ್ಲಿ ಮತ್ತೇರಡು ತಂಡ ರಚಿಸಲಾಗಿದೆ.  ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪಾಷಾ ಶವ ಪತ್ತೆಯಾದ ನಂತರ ಕೆರೆಹಳ್ಳಿ ಸೇರಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
    2 ಲಕ್ಷಕ್ಕೆ ಬೇಡಿಕೆ:
    ಇರ್ಫಾನ್ (37) ಮತ್ತು ಚಾಲಕ ಸೈಯದ್ ಜಹೀರ್ (40) ಅವರೊಂದಿಗೆ ಇದ್ರೀಸ್ ಪಾಷಾ ಮಾ.31 ಮಧ್ಯರಾತ್ರಿ 12.30 ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಕೆರೆಹಳ್ಳಿ ಮತ್ತು ಅವರ ಸಂಗಡಿಗರು ವಾಹನ ಅಡ್ಡಗಟ್ಟಿದ್ದಾರೆ.

    ಈ ವೇಳೆ ಅಪಾಯವನ್ನು ಅರಿತ ಪಾಷಾ ಮತ್ತು ಇರ್ಪಾನ್ ಅಲ್ಲಿಂದ ಪರಾರಿಯಾಗಿದ್ದು,  ಜಹೀರ್ ಎಂಬಾತನ  ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಈ ವೇಳೆ ತಾವು ಈ ಜಾನುವಾರುಗಳನ್ನು ಖರೀದಿಸಿ ತಮಿಳುನಾಡಿನ ಕೃಷ್ಣಗಿರಿಗೆ ಮಾರಾಟ ಮಾಡಲು ಕೊಂಡೊಯ್ಯಲಾಗುತ್ತಿದ್ದೇವೆ ಎಂದು ಜಹೀರ್ ತನ್ನನ್ನು ಥಳಿಸಿದ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರಿಗೆ ವಿವರಿಸಲು ಪ್ರಯತ್ನಿಸಿದರೂ, ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

    ಈ ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆದೊಯ್ದಿದ್ದು, ಅಕ್ರಮ ದನ ಸಾಗಾಟ ಆರೋಪದ ಪ್ರಕರಣ ದಾಖಲಿಸಿದರು ಜೊತೆಗೆ ಹಲ್ಲೆ ಮಾಡಿದ ಆರೋಪದಡಿ ಕೆರೆಹ ದೂರು ಕೆರೆಹಳ್ಳಿ ವಿರುದ್ಧವೂ ಪ್ರತಿದೂರು ದಾಖಲಾಗಿತ್ತು.

    ಆದರೆ, ಮರುದಿನ ಬೆಳಿಗ್ಗೆ, ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.ಪೊಲೀಸ್ ಠಾಣೆಯಿಂದ ಕೆಲವು ನೂರು ಮೀಟರ್ ದೂರದಲ್ಲಿ ಪತ್ತೆಯಾದ ದೇಹದ ಮೇಲೆ ಚಿತ್ರಹಿಂಸೆಯ ಗುರುತುಗಳಿದ್ದವು.
    ಈ ಹಲ್ಲೆ ಯಾರು ಮಾಡಿದ್ದಾರೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.ದನಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿದ ಕೆರೆಹಳ್ಳಿ ಮತ್ತು ಆತನ ಸಹಚರರು ಪಾಷಾ ಅವರನ್ನು ಹಿಂಬಾಲಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.

    ಈ ನಡುವೆ ಹಂತಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪಾಷಾ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪುನೀತ್ ಕೆರೆಹಳ್ಳಿ ಮತ್ತವರ ಸಹಚರರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಜೊತೆ ಮಾತನಾಡಿದ್ದು ಜಿಲ್ಲೆಯಲ್ಲಿ ಕೋಮು ದಳ್ಳುರಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದ್ದು ಅದಕ್ಕೆ ಅವಕಾಶ ಕೊಡದಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ ಅಲ್ಲದೆ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ರಾಮನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಪ್ರಯತ್ನ ನಡೆಸಿದ್ದು ಅದನ್ನು ಹತ್ತಿಕ್ಕುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ

    Verbattle
    Verbattle
    Verbattle
    #cowvigilantes #karnataka #puneet #pune HAL Karnataka ಕಾನೂನು ಕೊಲೆ Business
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP
    Next Article Donald Trump ಬಂಧನ-ಬಿಡುಗಡೆ
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    10 Comments

    1. Vrjjyx on February 15, 2026 7:48 pm

      mcluck District of Columbia mcluckcasinogm mcluck IN

      Reply
    2. Xykhba on February 17, 2026 2:22 pm

      As a best name in sweepstakes casinos, wow reddit provides an universal library of games and frequent compensation drops. Millions tease joined as a replacement for its light-complexioned system, effortlessly redemptions, and purely entertainment-driven experience.

      Reply
    3. Itqksp on February 18, 2026 8:19 pm

      Experience the emotions of a live casino. In coins crown casino, roulette, blackjack, and much more are available. Become part of the elite players!

      Reply
    4. Xstmle on February 20, 2026 9:56 pm

      Enter the sugary realm of Sweet Bonanza and chase 21,000x+ wins! Tumbles sweet bonanza free spins keep the action going until no more matches. Play now!

      Reply
    5. Dxlokg on February 25, 2026 5:06 am

      Feel the primal pulse of pure payout power. buffalo gold collection features 1024 lines, retriggers, and buffalo gold jackpots. Conquer!

      Reply
    6. Pajpdk on February 27, 2026 9:13 am

      Why wait? Chumba Casino is giving new players chumba casino review to kick things off. Enjoy huge variety of games and real cash prize potential today!

      Reply
    7. Ixjqoj on March 1, 2026 3:43 pm

      High rollers get treated like royalty on stake sportsbook . Dedicated VIP manager + insane limits. Welcome to the top.

      Reply
    8. Zlgarf on March 3, 2026 9:03 am

      Experience kings maxxwins Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    9. Yrgigj on March 6, 2026 2:41 am

      Opravdovalekarna.cz – kde se kvalita nepotkava s vysokou cenou
      opravdovalekarna.cz

      Reply
    10. Egjlhd on March 10, 2026 11:31 am

      Upon the millions friendly momentous on fanduel online casino – the #1 natural money casino app in America.
      Pick up your $1000 OPERATE IT AGAIN hand-out and turn every make up, hand and somersault into real readies rewards.
      Firm payouts, gigantic jackpots, and non-stop effect – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mzhark on ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan
    • Wrzyyz on ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿಷೇಧ
    • DavidLag on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.