Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆ – (ಎಂಎಸ್‌ಪಿ) ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ.
    ರಾಷ್ಟ್ರೀಯ

    ರಾಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆ – (ಎಂಎಸ್‌ಪಿ) ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ.

    vartha chakraBy vartha chakraOctober 16, 20241 Comment1 Min Read
    Facebook Twitter WhatsApp Pinterest LinkedIn Tumblr Email
    Amritsar: A farmer harvests wheat crop in a field on the outskirts of Amritsar on Wednesday, April 19, 2023. (Photo:Pawan Sharma/IANS)
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅ , 16

    ರೈತರಿಗೆ ಉತ್ತಮ ಆದಾಯ ದೊರೆಯಲು ಮತ್ತು ರಾಬಿ ಋತುವಿನ ಪ್ರಮುಖ ಬೆಳೆಗಳ ಕೃಷಿಯನ್ನು ಉತ್ತೇಜಿಸಲು ರಾಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು ಕೃಷಿಕ ರೈತರಿಗೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಮಾಡಲು ಹುಮ್ಮಸ್ಸು ನೀಡಿದಂತಾಗಿದೆ.

    ಗೋಧಿಯ ಎಂಎಸ್‌ಪಿ ಪ್ರತಿ ಕ್ವಿಂಟಾಲ್‌ಗೆ 150 ರೂ. ಹೆಚ್ಚಳವಾಗಲಿದ್ದು, ಬೆಲೆ 2,275 ರೂ.ನಿಂದ 2,425 ರೂ.ಗೆ ಏರಿಕೆಯಾಗಲಿದೆ. ಸಾಸಿವೆಗೆ ಎಂಎಸ್‌ಪಿ 300 ರೂ. ಹೆಚ್ಚಳವಾಗಲಿದ್ದು, ಬೆಲೆ 5,950 ರೂ. ಏರಿಕೆಯಾಗಲಿದೆ. ಕಡಲೆ 210 ರೂ. ಎಂಎಸ್​ಪಿ ಆಗಿದ್ದು, ಬೆಲೆ 5,650 ರೂ. ಆಗಿದೆ. ಹಾಗೆಯೇ, ಬಾರ್ಲಿ, ಮಸೂರ್, ಕುಸುಬೆಗಳ ಮೇಲಿನ ಎಂಎಸ್‌ಪಿಯನ್ನು ಕ್ರಮವಾಗಿ 1,980 ರೂ., 6,700 ಮತ್ತು 5,940 ರೂ.ಗೆ ಹೆಚ್ಚಿಸಲಾಗಿದೆ.

    ಪ್ರಮುಖ ರಾಬಿ ಬೆಳೆಯಾದ ಗೋಧಿ ಈ ಹಿಂದೆ 2275 ಇದ್ದು ಎಂಎಸ್‌ಪಿ ಕ್ವಿಂಟಾಲ್‌ಗೆ 150 ರೂ. ಹೆಚ್ಚಿಸುವ ಮೂಲಕ ಗೋಧಿ ಪ್ರತಿ ಕ್ವಿಂಟಾಲ್‌ಗೆ ಹೊಸ ಬೆಲೆ 2,425 ರೂ.ಗೆ ತಲುಪಲಿದೆ.

    ಸಾಸುವೆಯ ಬೆಲೆ ಎಂಎಸ್‌ಪಿ 300 ರೂ ಹೆಚ್ಚಳದಿಂದ 5650 ಯಿಂದ 5950 ರೂ ಗೆ ಹೆಚ್ಚಳವಾಗುತ್ತದೆ, ಇನ್ನು ಕಡಲೆಯ ಎಂಎಸ್‌ಪಿ ಬೆಲೆ 210 ರೂ ಹೆಚ್ಚಳದಿಂದ 5440 ಯಿಂದ 5650 ಗೆ ಹೆಚ್ಚಳವಾಗಲಿದೆ.

    ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿ ರೈತರಿಂದ ಕೆಲವು ಕೃಷಿ ಉತ್ಪನ್ನಗಳನ್ನು ಖರೀದಿಸುವ ಕೇಂದ್ರ ಸರ್ಕಾರದ ಈ ನೆಡೆಯಿಂದ ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುತ್ತಾರೆ. ಮಾರುಕಟ್ಟೆ ಬೆಲೆಗಳು ಕಡಿಮೆಯಾಗಿದ್ದರೂ ಸಹ ಅವರು ಆರ್ಥಿಕ ನಷ್ಟಕ್ಕೆ ಒಳಗಾಗದಂತೆ ರಕ್ಷಿಸಲು ಈ ಎಂಎಸ್​ಪಿ ಸಹಾಯ ಮಾಡುತ್ತದೆ.

     

    Verbattle
    Verbattle
    Verbattle
    central government farmer Government market MSP Price News rabi crops ನ್ಯಾಯ ವಾಣಿಜ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Next Article ಲಾರೆನ್ಸ್ ಬಿಷ್ಣೋಯ್ ರಕ್ತ ಚರಿತ್ರೆ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. StellaHewly on February 12, 2026 1:18 am

      betmgm 200 free bets betmgm-play mgm online sports betting

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Sfkvhq on America ಗಿಂತ China ಬಲಿಷ್ಠ!
    • Glennhof on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.