Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಂದಿ‌ ಆಯುವರಿಗೆ‌ ಸಿಕ್ಕಿತು ಲಕ್ಷಗಟ್ಟಲೆ ಡಾಲರ್ | Dollars
    Trending

    ಚಿಂದಿ‌ ಆಯುವರಿಗೆ‌ ಸಿಕ್ಕಿತು ಲಕ್ಷಗಟ್ಟಲೆ ಡಾಲರ್ | Dollars

    vartha chakraBy vartha chakraNovember 7, 2023Updated:November 7, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.7- ರಾಜಧಾನಿ ಮಹಾನಗರ ‌ಬೆಂಗಳೂರಿನಲ್ಲಿ ಸ್ವಚ್ಛತೆ ಚಿಂದಿ ಆಯುವವರ ಕೊಡುಗೆ ಅಪಾರ. ಇಂತಹವರು ಚಿಂದಿ ಆಯುವ ವೇಳೆ ಅನೇಕ ವಸ್ತುಗಳು ದೊರೆತು ಅದರಿಂದ ಕೆಲವರು ಲಾಭ ಪಡೆದರೆ,ಮತ್ತೆ ಕೆಲವರು ಫಜೀತಿಗೆ ಸಿಲುಕಿದ ಉದಾಹರಣೆಗಳು ಸಾಕಷ್ಟಿವೆ.ಇಂತಹ ಘಟನೆಗಳ ಸರಮಾಲೆಗೆ‌ ಮತ್ತೊಂದು ಘಟನೆ ಸೇರ್ಪಡೆಯಾಗಿದೆ.
    ನಗರದಲ್ಲಿ ಚಿಂದಿ ಆಯುವ ವ್ಯಕ್ತಿಗೆ ಸುಮಾರು 30 ಲಕ್ಷ ರೂ ಮೌಲ್ಯದ 3 ಮಿಲಿಯನ್ ಡಾಲರ್ (Dollars) ಹಣ ದೊರೆಕಿದೆ‌.ಆದರೆ, ಇದು ಅಸಲಿಯೋ,ನಕಲಿಯೋ ಎಂದು ತಿಳಿಯದೆ ಪೊಲೀಸರು ಕೂಡಾ ತಲೆ ಕೆಡಿಸಿಕೊಂಡಿದ್ದಾರೆ.

    ಕಳೆದ ನ.1ರಂದು ನಾಗವಾರ ರೈಲು ನಿಲ್ದಾಣದ ಬಳಿ ಸೇಲ್ಮನ್ ಎಸ್‌ಕೆ (39) ಎಂಬ ವ್ಯಕ್ತಿ ಚಿಂದಿ ಆಯುತ್ತಿದ್ದಾಗ ಸುಮಾರು 3 ಮಿಲಿಯನ್ ಡಾಲರ್ ಹಣವಿದ್ದ ಪ್ಲಾಸ್ಟಿಕ್ ಬ್ಯಾಗ್ ದೊರಕಿದೆ.ಈ ಬ್ಯಾಗ್ ನಲ್ಲಿ‌ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರವೂ ಸಿಕ್ಕಿದೆ. ಇವೆಲ್ಲಾ ನಗರ‌ ಪೊಲೀಸರ ನಿದ್ದೆಗೆಡಿಸಿವೆ.
    ಪಶ್ಚಿಮ ಬಂಗಾಳದ ನಾಡಿಯಾ ಮೂಲದ ಸೇಲ್ಮನ್ ಎಸ್‌ಕೆ ನಗರದಲ್ಲಿ ಚಿಂದಿ ಆಯುತ್ತಿದ್ದು,ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

    ಅವರು ನವೆಂಬರ್ 1ರಂದು  ನಾಗವಾರ ರೈಲು ನಿಲ್ದಾಣದ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಹುಡುಕುತ್ತಿದ್ದಾಗ ಅಲ್ಲಿನ ರೈಲ್ವೆ ಹಳಿ ಮೇಲೆ ಕಪ್ಪು ಚೀಲ ಪತ್ತೆಯಾಗಿದೆ. ಅದನ್ನು ತೆಗೆದುಕೊಂಡು ಅವರು ಅಮೃತಹಳ್ಳಿಯ ತಮ್ಮ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಸೇಲ್ಮನ್ ಪ್ಲಾಸ್ಟಿಕ್ ಚೀಲವನ್ನು ತೆರೆದಾಗ ಅದರಲ್ಲಿ ಡಾಲರ್ ಕಂಡುಬಂದಿವೆ.ಈ ಡಾಲರ್ ಗಳನ್ನು ಏನು ಮಾಡಬೇಕೆಂದು ತಿಳಿಯದೆ, ಸೇಲ್ಮನ್ ಗುಜರಿ ವ್ಯಾಪಾರಿ ಬಪ್ಪ ಎಂಬಾತನಿಗೆ ಸಿಕ್ಕ ಕರೆ ಮಾಡಿದ್ದಾರೆ.
    ಈ‌ ವೇಳೆ ಆತ ನಾನು ಯಾವುದೋ ಊರಿಗೆ ಹೋಗಿದ್ದೇನೆ.ಬೇಗ ವಾಪಸ್ ಬರುತ್ತೇನೆ, ಅಲ್ಲಿಯವರೆಗೆ ಹಣವನ್ನು ತನ್ನ ಬಳಿ ಇಟ್ಟುಕೊಳ್ಳುವಂತೆ ಸೇಲ್ಮನ್ ಗೆ ಹೇಳಿದ್ದಾರೆ.

    ಆದರೆ ಬ್ಯಾಗ್ ಬಳಿಕ ತನ್ನ ಮನೆಯಲ್ಲಿ ಹಣವನ್ನು ಇಡಲು ಕಷ್ಟವಾದ ಸೇಲ್ಮಾನ್  ಎರಡು ದಿನಗಳ ಬಳಿ ಈ ವಿಷಯವನ್ನು ಸ್ವರಾಜ್ ಇಂಡಿಯಾದ ಸಾಮಾಜಿಕ ಕಾರ್ಯಕರ್ತ ಆರ್ ಕಲೀಂ ಉಲ್ಲಾ ಅವರಿಗೆ ತಿಳಿಸಿದ್ದಾರೆ. ಕಲೀಂ ಉಲ್ಲಾ ಎಲ್ಲಾ ವಿದ್ಯಮಾನವನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ನೀಡಿದ್ದಾರೆ.
    ‘ಹಣದ ಬಗ್ಗೆ ಆಯುಕ್ತರಿಗೆ ಮಾಹಿತಿ ನೀಡಿದಾಗ ಹಣದ ಜತೆಗೆ ಸೇಲ್ಮನ್ ನನ್ನು ಕಚೇರಿಗೆ ಕರೆತರುವಂತೆ ದಯಾನಂದ ಅವರು ಹೇಳಿದ್ದು  ಅಧಿಕಾರಿರಗಳ ಬಳಿ ಸೇಲ್ಮನ್  ರೈಲ್ವೆ ಹಳಿ ಮೇಲೆ ಹಣ ಸಿಕ್ಕಿರುವುದನ್ನು ಬಹಿರಂಗಪಡಿಸಿದ್ದಾರೆ. ಕಮಿಷನರ್ ಕೂಡಲೇ ಹೆಬ್ಬಾಳ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಘಟನಾ ಸ್ಥಳವನ್ನು ಪೊಲೀಸರು ಪರಿಶೀಲಿಸಿದರು ಎಂದು ಉಲ್ಲಾ ಹೇಳಿದರು.
    ಇನ್ನು ಈ ಡಾಲರ್ ಗಳು ನಕಲಿ ಎಂದು ತೋರುತ್ತಿದ್ದು, ಅವುಗಳನ್ನು ಸಂಪೂರ್ಣ ಪರಿಶೀಲನೆಗಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಕಳುಹಿಸಲಾಗಿದೆ ಎಂದು ಹೆಬ್ಬಾಳ ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    Dollars Business
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರ ವೇತನ ಹೆಚ್ಚಳ ಸದ್ಯಕ್ಕಿಲ್ಲ | Govt Employees
    Next Article ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    6 Comments

    1. Cifewe on February 15, 2026 8:31 am

      mcluck va https://mcluckcasinogm.com/ mcluck Kansas

      Reply
    2. Gyccfg on February 17, 2026 10:39 am

      best casinos offers an sexy no-real-money casino circumstance chock-full with top-tier slots and equiangular giveaways. Players love the benevolent sign-up bonuses and the wit to win redeemable Sweepstakes Coins through pleasant gameplay.

      Reply
    3. Blpbme on February 25, 2026 3:11 am

      Thunder to the top of the leaderboards. play buffalo slot unleashes scatters, wild herds, and progressive thunder. Spin today!

      Reply
    4. Vuuiqp on February 27, 2026 7:07 am

      Sign up at macumba and get free Sweeps Coins instantly. Enjoy premium slots, daily bonuses, and the chance to redeem real rewards. Play now!

      Reply
    5. Anthonygal on March 3, 2026 10:22 pm

      Hello caretakers of fur-filled households !
      The design of the best pet air filter can also affect its functionality and aesthetics. Sleek, modern designs not only look good but can blend seamlessly with your home decor. bestairpurifierforpets.vercel.app. Investing in an aesthetically pleasing filter encourages consistent use without being an eyesore.
      When determining the best air filters for pet hair, pay attention to reviews and testimonials from other pet owners. Their experiences can guide you toward effective brands and models that have made a significant difference in their homes. Engaging in a community of pet owners will provide insights into reliable filtration options.
      Choose the Right Air Purifier to Combat Pet Hair Problems – п»їhttps://bestairpurifierforpets.vercel.app/
      May you enjoy incredible transformations in air quality !

      Reply
    6. Cptirz on March 5, 2026 11:37 pm

      Nejlevnejsi cesta k originalnim generikum v CR
      bez predpisu

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on The Essence Of Gandhi Jayanthi | Gandhi Jayanthi 2023
    • HenrySom on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Dhbblv on ಸೆಡ್ಡು ಹೊಡೆದ ಈಶ್ವರಪ್ಪ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.