Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress
    ಅಂತಾರಾಷ್ಟ್ರೀಯ

    Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress

    vartha chakraBy vartha chakraMarch 5, 2023Updated:March 5, 202321 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಭಾರತ್ ಜೋಡೋ‌ ಯಾತ್ರೆಯ‌ ಯಶಸ್ಸಿನಲ್ಲಿ ಬೀಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಕೇಂಬ್ರಿಡ್ಜ್‌‌‌‌‌‌‌‌‌‌‌ ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಭಾಷಣ ಸಾಕಷ್ಟು ವಿವಾದ ಸೃಷ್ಟಿಸಿದೆ.
    ಈ ಸಭೆಯಲ್ಲಿ ಅವರು ಭಾರತದ ವಾಸ್ತವ ಸ್ಥಿತಿ ಹೇಳುತ್ತಾ ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಆದರೆ ಈ ಆರೋಪ ಮಾಡುವ ಸಮಯದಲ್ಲಿ ಪ್ರಸ್ತಾಪಿಸಿದ ಹಲವು ಅಂಶಗಳು ವ್ಯಾಪಕ ಚರ್ಚೆಯಾಗುತ್ತಿದ್ದು,ಸ್ವತಃ ರಾಹುಲ್ ಗಾಂಧಿ ಅವರೇ ಪೇಚಿಗೆ ಸಿಲುಕುವಂತಾಗಿದೆ.
    ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿಯಾಗುತ್ತಿದೆ. ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಮೇಲೆ ದಾಳಿಗಳಾಗುತ್ತಿದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಆರೋಪಿಸಿದ್ದರು.
    ಇದಕ್ಕೆ ಅವರದೇ ಶೈಲಿಯಲ್ಲಿ ತಿರುಗೇಟು ನೀಡಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿ ಸುಳ್ಳು ಆರೋಪಗಳನ್ನು ಮಾಡಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತ ಹಾಗೂ ಮೋದಿ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಬಿಜೆಪಿ ಆಪಾದಿಸಿದ್ದಾರೆ.
    ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಇದರಿಂದ ಸ್ವತಂತ್ರವಾಗಿ ಏನೂ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಆಪಾದಿಸಿದ್ದರು.ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ,ರಾಹುಲ್ ಗಾಂಧಿ ಇತ್ತೀಚೆಗೆ 40,000 ಕಿಲೋಮೀಟರ್ ಯಾತ್ರೆ ಪೂರೈಸಿದ್ದಾರೆ. ಮೋದಿ ಸರ್ಕಾರ ನೀಡಿದ ಭದ್ರತೆಯಲ್ಲಿ ಯಾವುದೇ ಆತಂಕವಿಲ್ಲದೆ ಸಾಗಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ನಾಯಕರನ್ನು ಹೇಗೆ ನಡೆಸಿಕೊಳ್ಳಲಾಗಿದೆ ಎಂಬುದನ್ನು ನೆನಪಿಸಿಕೊಳ್ಳಿ ಎಂದಿದೆ
    ನನ್ನ ಫೋನ್‌ನಲ್ಲಿ ಪೆಗಾಸಿಸ್ ಮಾಲ್‌ವೆರ್ ಇದೆ. ಮಾತನಾಡುವಾಗ ಎಚ್ಚರಿಕೆಂಯಿಂದ ಇರಿ ಎಂದು ಗುಪ್ರಚರ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ರಾಹುಲ್ ದೂರಿದ್ದರು.ಇದಕ್ಕೆ ಉತ್ತರಿಸಿದ ಬಿಜೆಪಿ
    ಪೆಗಾಸಿಸ್ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ರಾಹುಲ್ ಗಾಂಧಿ ತಮ್ಮ ಫೋನ್ ವಿಚಾರಣೆಗಾಗಿ ಸಲ್ಲಿಕೆ ಮಾಡಿ ಎಂದು ಕೋರ್ಟ್ ಸೂಚಿಸಿತ್ತು. ಆದರೆ ರಾಹುಲ್ ಗಾಂಧಿ ಫೋನ್ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿ ಪೆಗಾಸಿಸ್ ಕುರಿತು ಯಾವುದೇ ಆಧಾರವಿಲ್ಲ, ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದೆ ಎಂದು ಬಿಜೆಪಿ ಹೇಳಿದೆ.
    ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿಯಾಗುತ್ತಿದೆ. ಅವರನ್ನು ಎರಡನೇ ದರ್ಜೆ ನಾಗರೀಕರಾಗಿ ನೋಡಲಾಗುತ್ತಿದೆ ಎಂದು ರಾಹುಲ್ ಆರೋಪಿಸಿದರೆ,2014ರ ಬಳಿಕ ಭಾರತದಲ್ಲಿ ದಾಖಲಾದ ಕೋಮುಗಲಭೆ ಸಂಖ್ಯೆ ಅತೀ ಕಡಿಮೆ. ಇನ್ನು ಅಲ್ಪಸಂಖ್ಯಾತ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿದೆ. ಹಲವು ಅಲ್ಪಸಂಖ್ಯಾತ ನಾಯಕರು ಮೋದಿ ನಾಯಕತ್ವ ಮೆಚ್ಚಿಕೊಂಡು, ಬೆಂಬಲ ಸೂಚಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ.
    ಭರತ್ ಜೋಡೋ ಯಾತ್ರೆಯ ಸಮಯದಲ್ಲಿ ನಾನು ಕಾಶ್ಮೀರದಲ್ಲಿ ಉಗ್ರರನ್ನು ನೋಡಿದೆ. ಅವರು ನನ್ನನ್ನು ನೋಡಿದರುಆದರೆ ಅವರು ನನ್ನನ್ನು ಗುರಿಯಾಗಿಸಿ ದಾಳಿ ಮಾಡುವುದಿಲ್ಲ ಅನ್ನೋದು ಖಚಿತ ಎಂದು ರಾಹುಲ್ ಗಾಂಧಿ ‌ಹೇಳಿದ್ದು‌ ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಘಟನೆಯನ್ನು ಭದ್ರತಾ ಪಡೆಗೆ ರಾಹುಲ್ ಗಾಂಧಿ ಯಾಕೆ ವರದಿ ಮಾಡಿಲ್ಲ? ರಾಹುಲ್ ಗಾಂಧಿ ಹಾಗೂ ಉಗ್ರರ ನಡುವೆ ಯಾವುದಾದರೂ ಒಪ್ಪಂದ ಆಗಿದೆಯಾ?‌ ಎಂದು ‌ಪ್ರಶ್ನಿಸಿದೆ.
    ಹೀಗೆ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಆಡಿದ ಪ್ರತಿಯೊಂದು ಮಾತಿಗೂ ಬಿಜೆಪಿ ನಾಯಕರು ದಾಖಲೆಯೊಂದಿಗೆ ಉತ್ತರ ನೀಡಿದ್ದಾರೆ ಅಷ್ಟೇ ಅಲ್ಲ ಅದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರವಾಗುವಂತೆ‌ ಮಾಡಿದ್ದಾರೆ ಬಿಜೆಯ ಈ ಉತ್ತರ ಕಾಂಗ್ರೆಸ್ ಅನ್ನು ಕಕ್ಕಾಬಿಕ್ಕಿಯಾಗಿದೆ.

    Congress m ಉಗ್ರ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous ArticleMarch 9ಕ್ಕೆ ಕರ್ನಾಟಕ ಬಂದ್ #bundh
    Next Article ಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    September 1, 2025

    21 Comments

    1. xw10a on June 5, 2025 11:22 pm

      can i get clomid without insurance cheap clomiphene online can you get clomiphene without rx clomid generic cost clomiphene sleep apnea buy generic clomid can i purchase clomiphene for sale

      Reply
    2. buy cialis without rx on June 9, 2025 11:44 am

      The thoroughness in this section is noteworthy.

      Reply
    3. common side effects of flagyl on June 11, 2025 6:00 am

      I couldn’t hold back commenting. Profoundly written!

      Reply
    4. 4k5ot on June 18, 2025 2:34 pm

      how to get inderal without a prescription – plavix us methotrexate 5mg usa

      Reply
    5. dfqbm on June 23, 2025 3:16 pm

      buy azithromycin pill – bystolic 20mg uk nebivolol for sale

      Reply
    6. ui745 on June 25, 2025 2:07 pm

      purchase amoxiclav pill – https://atbioinfo.com/ ampicillin oral

      Reply
    7. 72tvd on June 27, 2025 7:10 am

      order nexium 20mg generic – https://anexamate.com/ buy nexium paypal

      Reply
    8. hf9f2 on June 28, 2025 4:52 pm

      coumadin cost – https://coumamide.com/ oral cozaar 50mg

      Reply
    9. 4fezr on June 30, 2025 2:11 pm

      mobic pill – https://moboxsin.com/ generic mobic 15mg

      Reply
    10. wo9co on July 2, 2025 11:55 am

      deltasone 40mg over the counter – https://apreplson.com/ oral prednisone 20mg

      Reply
    11. u4jls on July 3, 2025 3:10 pm

      buy ed meds – https://fastedtotake.com/ erection pills online

      Reply
    12. c1mn1 on July 10, 2025 11:54 am

      forcan oral – click buy forcan generic

      Reply
    13. y0xjm on July 13, 2025 10:20 am

      cialis dapoxetine – https://ciltadgn.com/ erectile dysfunction tadalafil

      Reply
    14. Connietaups on July 14, 2025 10:26 pm

      generic ranitidine 150mg – https://aranitidine.com/ buy ranitidine 150mg pills

      Reply
    15. Connietaups on July 17, 2025 6:06 am

      More posts like this would persuade the online elbow-room more useful. comprar fildena online

      Reply
    16. ttfux on July 19, 2025 1:23 pm

      I am actually happy to glitter at this blog posts which consists of tons of worthwhile facts, thanks towards providing such data. generic neurontin 100mg

      Reply
    17. Connietaups on July 20, 2025 1:28 am

      This website really has all of the low-down and facts I needed there this thesis and didn’t positive who to ask. https://ursxdol.com/ventolin-albuterol/

      Reply
    18. xh254 on July 22, 2025 8:47 am

      I couldn’t resist commenting. Profoundly written! https://prohnrg.com/product/priligy-dapoxetine-pills/

      Reply
    19. b5ltq on July 24, 2025 10:16 pm

      More articles like this would make the blogosphere richer. https://aranitidine.com/fr/viagra-100mg-prix/

      Reply
    20. Connietaups on August 4, 2025 5:06 pm

      Greetings! Extremely gainful recommendation within this article! It’s the petty changes which choice turn the largest changes. Thanks a lot for sharing! https://ondactone.com/product/domperidone/

      Reply
    21. Connietaups on August 21, 2025 7:53 am

      order forxiga online – https://janozin.com/ forxiga ca

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _demn on ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • kashpo napolnoe _qjmn on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • kashpo napolnoe _zimn on ಪ್ರಹ್ಲಾದ ಜೋಶಿ ಸೋದರ ಮಾಡಿದ್ದೇನು.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe