Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rahul Gandhi ಯಿಂದ ನಿಯಮ ಉಲ್ಲಂಘನೆ
    ಸುದ್ದಿ

    Rahul Gandhi ಯಿಂದ ನಿಯಮ ಉಲ್ಲಂಘನೆ

    vartha chakraBy vartha chakraDecember 30, 2022Updated:December 30, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಡಿ.30- ದೇಶಗಳಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ.ಪರಸ್ಪರರ ನಡುವೆ ಅಪನಂಬಿಕೆ ಹೆಚ್ಚುತ್ತಿದೆ‌.ಈ ಮನೋಭಾವ ಹೊಡೆದೋಡಿಸಿ,ಎಲ್ಲರೂ ಒಂದೇ ಎಂದು ಸಾರಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಸಾಕಷ್ಟು ಸುದ್ದಿ ಮಾಡುತ್ತಿದೆ.
    ಯಾತ್ರೆ ಹಾದು ಹೋದ ಎಲ್ಲಾ ರಾಜ್ಯಗಳಲ್ಲೂ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.ಇದರ ನಡುವೆ ಹಲವು ರೀತಿಯಲ್ಲಿ ಸುದ್ದಿ ಮಾಡುತ್ತಿದೆ. ಅಂದ ಹಾಗೆ ಇದೀಗ ಭಾರತ್ ಜೋಡೋ ಯಾತ್ರೆಯಲ್ಲಿ  ರಾಹುಲ್ ಗಾಂಧಿ 113 ಕ್ಕೂ ಹೆಚ್ಚು ಬಾರಿ ಭದ್ರತಾ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರದ ಅರೆಸೇನಾ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳು ತಿಳಿಸಿದ್ದಾರೆ.
    ಕಳೆದ ಡಿಸೆಂಬರ್ 24ರ ಯಾತ್ರೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿರುವುದಾಗಿ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸಿಆರ್‌ಪಿಎಫ್ ಅಧಿಕಾರಿಗಳು ಪ್ರತಿಕ್ರಿಯಿಸಿ 113 ಕ್ಕೂ ಹೆಚ್ಚು ಬಾರಿ ಭದ್ರತಾ ನಿಯಮ ಉಲ್ಲಂಘನೆ ಮಾಡಿರುವುದನ್ನು ತಿಳಿಸಿದ್ದಾರೆ.
    ಪೊಲೀಸರು ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಗ್ಗೆ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್  ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರಿಗೆ ಪತ್ರ ಬರೆದಿದ್ದರು. ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯವಾಗಿರುವ ಆರೋಪವನ್ನು ಭದ್ರತಾ ಪಡೆಯು ನಿರಾಕರಿಸಿದೆ.
    ರಾಹುಲ್ ಗಾಂಧಿಗೆ ಅವರಿಗೆ `ಝಡ್ ಪ್ಲಸ್’ ನ ಭದ್ರತೆ ನೀಡಲಾಗಿದ್ದು, ಭಾರತ್ ಜೋಡೋ ಯಾತ್ರೆಯು ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶಿಸಿದಾಗ ಅಗತ್ಯ ಭದ್ರತೆ ಖಚಿತಪಡಿಸುವಂತೆ ಕಾಂಗ್ರೆಸ್ ಕೋರಿದೆ.
    ರಾಜ್ಯದ ಪೊಲೀಸರು ಹಾಗೂ ಇತರೆ ಭದ್ರತಾ ಇಲಾಖೆಗಳ ಸಮನ್ವಯದೊಂದಿಗೆ ಸಿಆರ್‌ಪಿಎಫ್ ರಾಹುಲ್ ಗಾಂಧಿ ಅವರಿಗೆ ಅಗತ್ಯ ಭದ್ರತೆಯನ್ನು ಒಗಿಸಿತ್ತು. ಡಿಸೆಂಬರ್ 24ರ ಕಾರ್ಯಕ್ರಮಕ್ಕಾಗಿ ಎರಡು ದಿನ ಮುಂಚಿತವಾಗಿಯೇ ಭದ್ರತಾ ಸಂಪರ್ಕ ಸುಧಾರಣೆ (ಎಎಸ್‌ಎಲ್) ನಡೆಸಲಾಗಿತ್ತು ಎಂದು ಸಿಆರ್‌ಪಿಎಫ್ ಹೇಳಿದೆ.
    ಪ್ರಮುಖ ಕಾರ್ಯಕ್ರಮಗಳಲ್ಲಿ ವಿಐಪಿಗಳ ಭದ್ರತೆಗಾಗಿ ಭದ್ರತಾ ಪಡೆಗಳು ಯೋಜನೆ ರೂಪಿಸಲು ನಡೆಸುವ ಸಭೆಯನ್ನು ಎಎಸ್‌ಎಲ್ ಎನ್ನಲಾಗುತ್ತದೆ.
    ದೆಹಲಿಯಲ್ಲಿ ಯಾತ್ರೆಯ ದಿನ ಭದ್ರತೆಗೆ ಸಂಬಂಧಿಸಿದ ಎಲ್ಲ ಮಾರ್ಗಸೂಚಿಗಳನ್ನು ಪೂರ್ಣವಾಗಿ ಅನುಸರಿಸಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸರಿಗೂ ಮಾಹಿತಿ ನೀಡಲಾಗಿದೆ.
    ಆದರೆ ರಾಹುಲ್ ಗಾಂಧಿ ಅವರು ಪದೇ ಪದೇ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ. ಸುರಕ್ಷತೆಗಾಗಿ ಭದ್ರತೆ ನಿಯೋಜಿಸಿದ್ದರೆ, ರಕ್ಷಣೆಗೆ ಒಳಪಟ್ಟಿರುವ ವ್ಯಕ್ತಿಯೇ ಭದ್ರತಾ ನಿಯಮ ಮುರಿಯುವಂತೆ ಮಾಡಿದ್ದಾರೆ. ಅವರಿಗೂ ಇದನ್ನು ಆಗಾಗ್ಗೆ ತಿಳಿಸಲಾಗಿದೆ ಎಂದು ಪ್ರತಿ ಆರೋಪ ಮಾಡಿದೆ

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous ArticleNew Year ಕೊಡುಗೆ: Current bill ಇಳಿಕೆ
    Next Article KSRTC ಯಲ್ಲಿ ESMA ಜಾರಿ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow on ಕುಡಿದು ಮಾಡಿದ ರಂಪಾಟ.
    • Ralphhow on Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    • Ralphhow on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe