Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕುಮಾರಿ..ಬಂದಳು.. ವಿಕ್ರಾಂತ್ ರೋಣ ಎರಡನೇ ಸಾಂಗ್ ರಿಲೀಸ್
    ಸುದ್ದಿ

    ರಾಜಕುಮಾರಿ..ಬಂದಳು.. ವಿಕ್ರಾಂತ್ ರೋಣ ಎರಡನೇ ಸಾಂಗ್ ರಿಲೀಸ್

    vartha chakraBy vartha chakraJuly 2, 2022Updated:July 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ‘ವಿಕ್ರಾಂತ್ ರೋಣ’ ಸಿನಿಮಾ ನಾನಾ ವಿಚಾರಕ್ಕೆ ಸದ್ದು ಮಾಡುತ್ತಿದೆ. ಈ ಸಿನಿಮಾದ ಮೊದಲ ಹಾಡು ‘ರಾ ರಾ ರಕ್ಕಮ್ಮ..’ ಸಖತ್ ಹೈಪ್ ಸೃಷ್ಟಿ ಮಾಡಿದೆ. ಈ ಲಿರಿಕಲ್ ಸಾಂಗ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಎರಡನೇ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ರಾಜಕುಮಾರಿ..’ ಹಾಡು ಇಂದು (ಜುಲೈ 2) ಸಂಜೆ ರಿಲೀಸ್ ಆಗಿದೆ. ಈ ಹಾಡು ಹೇಗಿದೆ ಎಂಬ ಕೌತುಕಕ್ಕೆ ಚಿತ್ರತಂಡ ತೆರೆ ಎಳೆದಿದೆ.ಕನ್ನಡದಲ್ಲಿ ‘ರಾಜಕುಮಾರಿ..’ ಹಾಡು ಜುಲೈ 2ರಂದು ಸಂಜೆ 5:02 ಗಂಟೆಗೆ ರಿಲೀಸ್ ಆಗಿದೆ. ಮಲಯಾಳಂನಲ್ಲಿ ಜುಲೈ 3, ತೆಲುಗಿನಲ್ಲಿ ಜುಲೈ 4, ಹಿಂದಿಯಲ್ಲಿ ಜುಲೈ 5 ಹಾಗು ತಮಿಳಿನಲ್ಲಿ ಜುಲೈ 6ರಂದು ಸಂಜೆ 5:2ಕ್ಕೆ ಈ ಸಾಂಗ್ ಬಿಡುಗಡೆ ಆಗಲಿದೆ. ಈ ಹಾಡಿನ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದು, ‘ನನ್ನ ಫೇವರಿಟ್ ಸಾಂಗ್’ ಎಂದು ಬರೆದುಕೊಂಡಿದ್ದರು. ಅದೇ ರೀತಿಯಲ್ಲಿ ಈ ಹಾಡಿದೆ.

    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ಹಯ್ಯಲಾಲ್ ಹತ್ಯೆ ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
    Next Article ಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್….
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Ralphhow on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Jamesfluts on ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe