Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir
    Viral

    ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir

    vartha chakraBy vartha chakraJanuary 7, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,7: ದೇಶದ ರಾಮಭಕ್ತರು ದಶಕಗಳಿಂದ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ದಿನಗಣನೆ ಆರಂಭಗೊಂಡಿದೆ.
    ರಾಮ ಮಂದಿರ (Ram Mandir) ಉದ್ಘಾಟನೆ ಸಮಾರಂಭವನ್ನು ಮಹಾ ಉತ್ಸವದ ರೀತಿಯಲ್ಲಿ ಆಚರಿಸಲು ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರ ನಾಯಕರು ತೀರ್ಮಾನಿಸಿ ಸರಣಿ ಕಾರ್ಯಕ್ರಮಗಳನ್ನು ರೂಪಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ವಿನೂತನ ಕಾರ್ಯಕ್ರಮವೊಂದಕ್ಕೆ ಮುನ್ನುಡಿ ಇಟ್ಟಿದೆ.
    ರಾಮ ಮಂದಿರ ಉದ್ಘಾಟನೆಯ ಪವಿತ್ರ ದಿನವನ್ನು ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರು ಅದು ತಮ್ಮ ಹಬ್ಬದ ರೀತಿಯಲ್ಲಿ ಬಿಂಬಿಸುವ ಮೂಲಕ ಬಿಜೆಪಿ ಸಾಧನೆ ಎಂದು ಬಣ್ಣಿಸಲು ಮುಂದಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ತಾನು ಏನು ಕಡಿಮೆ ಇಲ್ಲ ಎಂಬಂತೆ ಕಾರ್ಯಕ್ರಮ ಒಂದನ್ನು ರೂಪಿಸಿದೆ.

    ಅದರಲ್ಲೂ ಮುಜರಾಯಿ ಇಲಾಖೆಯ ಉಸ್ತುವಾರಿ ಹೊತ್ತಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ರೆಡ್ಡಿ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ರಾಮಮಂದಿರ ಉದ್ಘಾಟನೆಯ ದಿನವನ್ನು ಒಂದು ರೀತಿಯಲ್ಲಿ ಹಬ್ಬದ ರೀತಿ ಆಚರಿಸಲು ತೀರ್ಮಾನಿಸಿದ್ದಾರೆ.
    ಜನವರಿ 22ರಂದು 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹವು ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ. ವಿಗ್ರಹಕ್ಕೆ ಜನವರಿ 16ರಿಂದ ಮಸ್ತಕಾಭಿಷೇಕ ಪ್ರಾರಂಭವಾಗಲಿದೆ. ಏಳು ದಿನಗಳ ಕಾಲ ಈ ಧಾರ್ಮಿಕ ಕೈಂಕರ್ಯ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈಗಾಗಲೇ ತಿಳಿಸಿದೆ.

    ಈ ಹಿನ್ನೆಲೆಯಲ್ಲಿ ಜನವರಿ 16 ರಿಂದ ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳು ವಿಶೇಷ ಪೂಜೆ ಧಾರ್ಮಿಕ ಕೈಂಕರ್ಯಗಳನ್ನು ಮಾಡುವಂತೆ ಸೂಚಿಸಿರುವ ಸಚಿವ ರಾಮಲಿಂಗಾರೆಡ್ಡಿ ರೆಡ್ಡಿ ಶ್ರೀರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಜರುಗಲಿದೆ. ಈ ನಿಟ್ಟಿನಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದಾರೆ.
    ಅದರಂತೆ ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್‍ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

    ALSO READ | Latest Kannada News | Kannada News | News in Kannada

    ಜೈಲಲ್ಲೇ ಸಾಯಲು ಬಿಡಿ ಎಂದ ಜೆಟ್ ಏರ್ವೇಸ್ ಗೋಯಲ್ | Jet Airways

    Verbattle
    Verbattle
    Verbattle
    #kannada AI art ayodhya BJP kannada news m News ram mandir Trending Varthachakra ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy
    Next Article ರಾಜ್ಯದಲ್ಲಿ ಕೋಮುಗಲಭೆಗೆ ಸಂಚು ನಡೆದಿದೆಯಾ…? | Communal Violence
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    1 Comment

    1. Nmltyd on February 11, 2026 5:57 pm

      betmgm app betmgm-play mgm bet 10 get 200

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಹೀಗೂ ಸುದ್ದಿಯಾದ ನಳಪಾಡ್.
    • mechfac 8 on ಬಾಟಲಿ ನೀರು ಸುರಕ್ಷಿತವಲ್ಲ
    • autotonkosti-812 on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.